Jio Electric Scooter: ಕೇವಲ 17000 ಸಾವಿರಕ್ಕೆ ಖರೀದಿಸಿ Jio ಎಲೆಕ್ಟ್ರಿಕ್ ಸ್ಕೂಟರ್ ಮತ್ತು 150 Km ಮೈಲೇಜ್, ಸ್ಪಷ್ಟನೆ ಕೊಟ್ಟ JIo

Jio 17 ಸಾವಿರ ರೂಪಾಯಿಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ ಅನ್ನುವ ಸುದ್ದಿಗೆ ಈಗ ಸ್ಪಷ್ಟನೆ ಸಿಕ್ಕಿದೆ.

Jio Electric Scooter: ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ (Electric Vehicle) ಮೇಲಿನ ಹೆಚ್ಚುತ್ತಿದೆ. ಬೇಡಿಕೆ ಹೆಚ್ಚುತ್ತಿದ್ದ ಕಾರಣ ಎಲೆಕ್ಟ್ರಿಕ್ ವಾಹನಗಳ ಮಾರಾಟ ಕೂಡ ಹೆಚ್ಚುತ್ತಿದೆ. ಮಾರುಕಟ್ಟೆಯಲ್ಲಿ ವಿವಿಧ ಕಂಪನಿಗಳು ಈಗಲೇ ಎಲೆಕ್ಟ್ರಿಕ್ ವಾಹನವನ್ನು ಪರಿಚಯಿಸಿವೆ.

ಇದೀಗ ಜಿಯೋ (Jio) ಮೊಟ್ಟ ಮೊದಲ ಬಾರಿಗೆ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದೆ ಎನ್ನುವ ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಿಯೋ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ಬಗ್ಗೆ ಸುದ್ದಿ ವೈರಲ್ ಆಗುತ್ತಿದೆ.

Jio Electric Scooter
Image Source: HT Auto

ಜಿಯೋ ಎಲೆಕ್ಟ್ರಿಕ್ ಸ್ಕೂಟರ್ (Jio Electric Scooter) 
ಸೋಶಿಯಲ್ ಮೀಡಿಯಾದಲ್ಲಿ ಜಿಯೋ ಎಲೆಕ್ಟ್ರಿಕ್ ಸ್ಕೂಟರ್ ನ ಫೋಟೋಗಳು ಬಾರಿ ಸಡ್ಡು ಮಾಡುತ್ತಿದೆ. ಜಿಯೋ ಎಲೆಕ್ಟ್ರಿಕ್ ಸ್ಕೂಟರ್ ನ ಬೆಲೆ ಕೂಡ ಬಹಿರಂಗಪಡಿಸಲಾಗಿದೆ. ಈ ಜಿಯೋ ಎಲೆಕ್ಟ್ರಿಕ್ ಸ್ಕೂಟರ್ 17,000 ರೂ. ಗಳಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ ಎನ್ನುವ ಮಾಹಿತಿ ಲಭಿಸಿದೆ.

Jio ಎಲೆಕ್ಟ್ರಿಕ್ ಸ್ಕೂಟರ್150 Km ಮೈಲೇಜ್ ನೀಡಲಿದೆ. ಜಿಯೋ ಕಂಪನಿಯು ತನ್ನ ಜಿಯೋ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ಸಿದ್ಧತೆಯಲ್ಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಆಗಸ್ಟ್ ನಲ್ಲಿ ಮಾರುಕಟ್ಟೆಗೆ ಬರಲಿದೆ. ಅನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Jio Electric Scooter
Image Source: HT Auto

ಜಿಯೋ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ಬಗ್ಗೆ ಸ್ಪಷ್ಟನೆ
ಇನ್ನು ಸೋಶಿಯಲ್ ಮೀಡಿಯಾದಲ್ಲಿ ಜಿಯೋ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ಬಗ್ಗೆ ಸುದ್ದಿಯಾಗಿದ್ದು ಕಂಪನಿಯು ಈ ಸ್ಕೂಟರ್ ಬಿಡುಗಡೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗಪಡಿಸಿಲ್ಲ. ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಸುದ್ದಿ ಸುಳ್ಳು ಸುದ್ದಿಯಾಗಿದ್ದು ಯಾರು ಕೂಡ ಅದನ್ನ ನಂಬಬಾರದು ಎಂದು ಜಿಯೋ ಸ್ಪಷ್ಟನೆಯನ್ನ ತಿಳಿಸಿದೆ.

Join Nadunudi News WhatsApp Group

ಹೌದು ಸಾಮಾಜಿಕ ಜಾಲತಾಣದಲ್ಲಿ ಜಿಯೋ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ಬಗ್ಗೆ ಹರಡಿರುವ ಸುದ್ದಿಗಳು ಸಂಪೂರ್ಣ ನಕಲಿಯಾಗಿದೆ. ಜಿಯೋ ಕಂಪನಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಆಗುವುದರ ಬಗ್ಗೆ ಹಾರಾಡಿದ ಸುದ್ದಿಗೆ ಸ್ಪಷ್ಟನೆ ಲಭಿಸಿದೆ.

Join Nadunudi News WhatsApp Group