Today Gold Rate: ಚಿನ್ನದ ಬೆಲೆಯಲ್ಲಿ 200 ರೂ ಏರಿಕೆ, ಮತ್ತೆ ಏರಿಕೆಯತ್ತ ಮುಖಮಾಡಿದ ಚಿನ್ನದ ಬೆಲೆ

ದೇಶದಲ್ಲಿ ಮತ್ತೆ ಏರಿಕೆಯಾದ ಚಿನ್ನದ ಬೆಲೆ

July 11th Gold Rate: ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯತ್ತ ಸಾಗುತ್ತಿದೆ. ಚಿನ್ನದ ಬೆಲೆ ಎಷ್ಟೇ ಏರಿಕೆ ಕಂಡರೂ ಭಾರತೀಯರಿಗೆ ಚಿನ್ನದ ಮೇಲಿನ ಒಲವು ಕಡಿಮೆಯಾಗುದಿಲ್ಲ. 2024 ರ ಆರಂಭದ 2 ತಿಂಗಳು ಚಿನ್ನದ ಬೆಲೆ ಇಳಿಕೆ ಕಂಡಿತ್ತು ಆದರೆ ಮಾರ್ಚ್ ತಿಂಗಳ ಆರಂಭದಿಂದ ಇಲ್ಲಿವರೆಗೆ ಚಿನ್ನದ ಬೆಲೆಯಲ್ಲಿ ಇಳಿಕೆಗಿಂತ ಹೆಚ್ಚಾಗಿ ಏರಿಕೆ ಕಂಡುಬರುತ್ತಿದೆ.

ಇದೀಗ ಇಂದಿನ ಚಿನ್ನದ ಬೆಲೆಯಲ್ಲಿ ಭರ್ಜರಿ 200 ರೂ. ಏರಿಕೆಯಾಗಿ ಚಿನ್ನದ ಬೆಲೆ 67,000 ಗಡಿದಾಟಿದೆ. ಸದ್ಯ ನಾವೀಗ ಇಂದಿನ ಚಿನ್ನದ ಬೆಲೆಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಇಂದು ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎನ್ನುವ ಬಗ್ಗೆ ಮಾಹಿತಿ ಈ ಲೇಖನದಲ್ಲಿದೆ.

Gold Price New Update
Image Credit: Mathrubhumi

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,730 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 53,840 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 67,300 ರೂ. ತಲುಪಿದೆ.

Join Nadunudi News WhatsApp Group

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,73,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 22 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,342 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 176 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 58,736 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 220 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 73,420 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,200 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,342,00 ರೂ. ತಲುಪಿದೆ.

Gold Price Hike Today
Image Credit: etnownews

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,506 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 128 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 44,048 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 55,060 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,600 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,50,600 ರೂ. ತಲುಪಿದೆ.

22 Carat Gold Rate Hike
Image Credit: News9live

Join Nadunudi News WhatsApp Group