Ads By Google

Gold Rate: ನಿನ್ನೆಯ ಚಿನ್ನದ ಬೆಲೆಯ ಏರಿಕೆಯ ಬೆನ್ನಲೇ ಇದೀಗ ಇಂದು ಮತ್ತೆ ಏರಿಕೆ.

Ads By Google

June 12th Gold Rate: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ಏರಿಕೆಯ ಪ್ರಮಾಣ ಹೆಚ್ಚಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚುತ್ತಿದ್ದಂತೆ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕೂಡ ಹೆಚ್ಚುತ್ತಿದೆ. ಈ ಬಾರಿ ದೇಶದಲ್ಲಿ ಚಿನ್ನದ ಬೆಲೆಯೂ ದಾಖಲೆಯ ಮಟ್ಟದಲ್ಲಿ ಏರಿಕೆ ಆಗುವುದರ ಜೊತೆಗೆ ಮಾರಾಟದಲ್ಲಿ ಕೂಡ ದಾಖಲೆ ಸೃಷ್ಟಿಸಿದೆ.

ಕಳೆದ ಐದು ತಿಂಗಳಿನಿಂದಲೂ ಚಿನ್ನದ ಬೆಲೆಯಲ್ಲಿ ಬಹುತೇಕ ಏರಿಕೆ ದಾಖಲಾಗಿದೆ. ಜೂನ್ ನಲ್ಲಾದರೂ ಚಿನ್ನದ ಬೆಲೆ ಇಳಿಕೆಯಾಗುತ್ತದೆ ಎನ್ನುವ ನಿರೀಕ್ಷೆ ಜನರಲ್ಲಿತ್ತು. ಆದರೆ ಜೂನ್ ನಲ್ಲಿ ಕೂಡ ಚಿನ್ನದ ಬೆಲೆಯ ಏರಿಕೆ ಹೆಚ್ಚುತ್ತಿದೆ. ನಿನ್ನೆ ಕೂಡ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದ್ದು, ನಿನ್ನೆಯ ಏರಿಕೆಯ ಬೆನ್ನಲೇ ಇದೀಗ ಇಂದು ಮತ್ತೆ ಏರಿಕೆ ದಾಖಲಾಗಿದೆ.

Image Credit: Mathrubhumi

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 30 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,615 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 240 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 52,920 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 300 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 66,150 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 3,000 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,61,500 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 32 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,216 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 256 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 57,728 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 320 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 72,160 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 3,200 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,21,600 ರೂ. ತಲುಪಿದೆ.

Image Credit: Times Now News

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಏರಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 24 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,412 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 192 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,296 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 240 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,120 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 2,400 ರೂ. ಏರಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,41,200 ರೂ. ತಲುಪಿದೆ.

Image Credit: Hindutamil
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: 10 gram gold price 22 And 24 Carat Gold Rate gold price 2024 gold price hike in june 12 gold price new update 2024 gold price today per gram Gold rate June 12th Gold Rate

Recent Stories

  • Business
  • Headline
  • Information
  • Main News
  • money
  • Press
  • Regional

Gruha Lakshmi: ಈ 12 ಜಿಲ್ಲೆಗಳಲ್ಲಿ ಬಿಡುಗಡೆಯಾಯ್ತು ಗೃಹಲಕ್ಷ್ಮಿ ಹಣ, ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-08
  • Headline
  • Information
  • Main News
  • Press
  • Regional

7th Pay: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಆಗಸ್ಟ್ ನಲ್ಲಿ 7 ನೇ ವೇತನ ಆಯೋಗ ವರದಿ ಜಾರಿ.

7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…

2024-07-08
  • Blog
  • Business
  • Information
  • Main News
  • money
  • Technology

Suzuki Ertiga: 26 Km ಮೈಲೇಜ್ ಕೊಡುವ ಫ್ಯಾಮಿಲಿ ಕಾರ್ ಲಾಂಚ್ ಮಾಡಿದ ಮಾರುತಿ, ಕಡಿಮೆ ಬೆಲೆಗೆ

Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…

2024-07-08
  • Entertainment
  • Interview
  • Lifestyle
  • Main News
  • Sport

Anushka Sharma: ಮದುವೆಗೂ ಮುನ್ನವೇ ನಾನು ತಾಯಿಯಾಗಿದ್ದೆ, ಶಾಕಿಂಗ್ ಹೇಳಿಕೆ ನೀಡಿದ ವಿರಾಟ್ ಪತ್ನಿ.

Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…

2024-07-08
  • Headline
  • Lifestyle
  • Main News
  • Sport

Virat Kohli: ಕೊನೆಗೂ ಮೋದಿ ಮುಂದೆ ಮಾಡಿದ ತಪ್ಪು ಒಪ್ಪಿಕೊಂಡ ಕೊಹ್ಲಿ, ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು ಗೊತ್ತಾ…?

Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…

2024-07-08
  • Business
  • Information
  • Main News
  • money

Gold Rate: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸಲು ಬೆಸ್ಟ್ ಟೈಮ್

Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…

2024-07-08