Gold Rate: ಸತತ ಏರಿಕೆಯ ನಡುವೆ ಮತ್ತೆ 250 ರೂ ಇಳಿಕೆಯಾದ ಚಿನ್ನದ ಬೆಲೆ, ಗ್ರಾಹಕರಿಗೆ ಗುಡ್ ನ್ಯೂಸ್

ಸತತ ಏರಿಕೆಯ ನಡುವೆ ಕೊಂಚ ಇಳಿಕೆ ಕಂಡ ಚಿನ್ನದ ಬೆಲೆ

June 14th Gold Rate: ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ಏರಿಳಿತದ ಬಗ್ಗೆ ಎಲ್ಲರಿಗು ತಿಳಿದೇ ಇದೆ. ಚಿನ್ನದ ಬೆಲೆಯ ಸತತ ಏರಿಕೆಯು ಜನಸಾಮಾನ್ಯರಿಗೆ ಹೆಚ್ಚಿನ ತಲೆನೋವು ನೀಡಿದೆ ಎನ್ನಬಹುದು. ಕಳೆದ ವರ್ಷಕ್ಕಿಂತ ಈ ವರ್ಷದಲ್ಲಿ ಚಿನ್ನದ ಬೆಲೆಯ ಏರಿಕೆಯ ಪ್ರಮಾಣ ಹೆಚ್ಚಿದೆ.

ಸದ್ಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತ ಏರಿಕೆಯ ನಡುವೆಯೂ ಒಂದೊಂದು ದಿನದಲ್ಲಿ ಇಳಿಕೆ ಕಾಣುತ್ತಿದೆ. ಜನರು ಚಿನ್ನದ ಬೆಲೆಯ ಇಳಿಕೆಯ ನಿರೀಕ್ಷೆಯಲ್ಲಿರುತ್ತಾರೆ. ಜನರ ನಿರೀಕ್ಷೆಯಂತೆ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Gold Price Down Latest Update
Image Credit: Live Mint

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,590 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 52,720 ರೂ. ತಲುಪಿದೆ.

•ಇಂದು 1o ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 65,90o ರೂ. ತಲುಪಿದೆ.

Join Nadunudi News WhatsApp Group

•ಇಂದು 1o ಗ್ರಾಂ ಚಿನ್ನದ ಬೆಲೆಯಲ್ಲಿ 2,500 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,59,0oo ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,189 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 216 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 57,512 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 270 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 71,890 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,700 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,18,900 ರೂ. ತಲುಪಿದೆ.

gold price down updates
Image Credit: Hindustan Times

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,392 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,136 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 53,920 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,000 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,39,200 ರೂ. ತಲುಪಿದೆ.

Gold price down In india
Image Credit: Live Mint

Join Nadunudi News WhatsApp Group