Gold Rate: ಸತತ ಎರಡನೆಯ ದಿನವೂ ಇಳಿಕೆಯಾದ ಚಿನ್ನದ ಬೆಲೆ, ಚಿನ್ನ ಖರೀದಿಗೆ ಗ್ರಾಹಕರ ರಶ್

ನಿನ್ನೆಯ ಚಿನ್ನದ ಬೆಲೆಯ ಇಳಿಕೆಯ ಬೆನ್ನಲ್ಲೇ ಇದೀಗ ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ.

June 18th Gold Rate Down: ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಮಾರ್ಚ್ ನಿಂದ ಚಿನ್ನದ ಬೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ. ಈ ಬಾರಿ ಅಕ್ಷಯ ತ್ರಿತೀಯದಂದು ಕೂಡ ಚಿನ್ನದ ಬೆಲೆಯಲ್ಲಿ ಯಾವುದೇ ಇಳಿಕೆ ದಾಖಲಾಗಿಲ್ಲ. ಆದಾಗ್ಯೂ, ಈ ಜೂನ್ ನಲ್ಲಿ ಚಿನ್ನದ ಬೆಲೆಯಲ್ಲಿ ಒಂದೊಂದು ದಿನ ಇಳಿಕೆ ದಾಖಲಾಗುತ್ತಿದೆ.

ನೀವು ಜೂನ್ ನಲ್ಲಿ ಚಿನ್ನವನ್ನು ಖರೀದಿಸಲು ಒಂದೊಳ್ಳೆ ಸಮಯಾವಕಾಶ ಬಂದೊದಗಿದೆ ಎನ್ನಬಹುದು. ಹೌದು, ನಿನ್ನೆಯ ಚಿನ್ನದ ಬೆಲೆಯ ಇಳಿಕೆಯ ಬೆನ್ನಲ್ಲೇ ಇದೀಗ ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗಿದೆ. ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

22 Carat Gold Price Update
Image Credit: Herzindagi

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,620 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 52,960 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 66,200 ರೂ. ತಲುಪಿದೆ.

Join Nadunudi News WhatsApp Group

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,000 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,62,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 11 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,222 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 88 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 57,776 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 72,220 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1,100 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,22,200 ರೂ. ತಲುಪಿದೆ.

Gold Price Updates 2024
Image Credit: Goodreturns

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 8 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,416 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 64 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,328 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 800 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,160 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 800 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,41,600 ರೂ. ತಲುಪಿದೆ.

24 Carat Gold Price Down
Image Credit: Justdial

Join Nadunudi News WhatsApp Group