Ads By Google

Gold Price Down: ಚಿನ್ನದ ಬೆಲೆಯಲ್ಲಿ 250 ರೂ ಇಳಿಕೆ, ಚಿನ್ನ ಖರೀದಿಸಲು ಇದಕ್ಕಿಂತ ಉತ್ತಮ ಸಮಯ ಇನ್ನೊಂದಿಲ್ಲ

Ads By Google

June 26 Gold Price Down: ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿನದಿಂದ ಗಗನಕ್ಕೇರುತ್ತಿದೆ. ಜನಸಾಮಾನ್ಯರಿಗೆ ಚಿನ್ನ ಖರೀದಿ ದೊಡ್ಡ ತಲೆನೋವಾಗಿದೆ. ಮಾರ್ಚ್ ತಿಂಗಳ ಆರಂಭದಿಂದ ಸತತ ಏರಿಕೆ ಕಾಣುತ್ತಿರುವ ಬಂಗಾರದ ಬೆಲೆ ಇಲ್ಲಿಯವರೆಗೆ ಬೆರಳೆಣಿಕೆಯ ದಿನಗಳು ಮಾತ್ರ ಇಳಿಕೆ ಕಂಡಿದೆ.

ಸದ್ಯ ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಇದೀಗ ಆಭರಣ ಪ್ರಿಯರಿಗೆ ಚಿನ್ನದ ಬೆಲೆಯ ಇಳಿಕೆಯಿಂದ ಸಿಹಿ ಸುದ್ದಿ ಲಭಿಸಿದೆ. ನಾವೀಗ ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ನೋಡೋಣ.

Image Credit: Zeebiz

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6600 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 52,800 ರೂ. ತಲುಪಿದೆ.
•ಇಂದು 1o ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 66,000 ರೂ. ತಲುಪಿದೆ.
•ಇಂದು 1o ಗ್ರಾಂ ಚಿನ್ನದ ಬೆಲೆಯಲ್ಲಿ 2,500 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,60,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 23 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,200 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 184 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 57,600 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 230 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 72,000 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,300 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,20,000 ರೂ. ತಲುಪಿದೆ.

Image Credit: Original Source

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 21 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,400 ರೂ. ತಲುಪಿದೆ.
•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 168 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,200 ರೂ. ತಲುಪಿದೆ.
•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 210 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,000 ರೂ. ತಲುಪಿದೆ.
•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 2,100 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,40,000 ರೂ. ತಲುಪಿದೆ.

Image Credit: Freepik
Ads By Google
Sujatha Poojari

Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: 10 gram gold rate 24 Carat Gold Rate gold price down in india gold price down in june 26 gold price updates June 26 Gold Price Down Today Gold Price Update

Recent Stories

  • Headline
  • Information
  • Main News

Railway New Rule: ರೈಲಿನಲ್ಲಿ ಮಲಗಿ ಪ್ರಯಾಣ ಮಾಡುವವರಿಗೆ ಹೊಸ ನಿಯಮ, ಇನ್ಮುಂದೆ ದಂಡ ಖಚಿತ

Railway New Rule For AC And Sleeper Coach: ದೂರದ ಪ್ರಯಾಣಕ್ಕಾಗಿ ಜನರು ಹೆಚ್ಚಾಗಿ ರೈಲು ಪ್ರತ್ಯನವನ್ನು ಆಯ್ಕೆ…

2024-06-29
  • Business
  • Headline
  • Information
  • Main News
  • money
  • Press
  • Regional

Udyogini Yojana: ಸ್ವಂತ ಉದ್ಯಮ ಮಾಡುವ ಮಹಿಳೆಯರ ಖಾತೆಗೆ ನೇರವಾಗಿ 3 ಲಕ್ಷ, ಹೊಸ ಯೋಜನೆಗೆ ಇಂದೇ ಅರ್ಜಿ ಹಾಕಿ.

Udyogini Yojana Loan: ಕೇಂದ್ರ ಸರ್ಕಾರವು ಮಹಿಳೆರಿಗಾಗಿ ಅನೇಕ ಯೋಜನೆಯನ್ನು ಜಾರಿಗೊಳಿಸಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಸರ್ಕಾರ ಸಾಕಷ್ಟು ಯೋಜನೆಯನ್ನು…

2024-06-28
  • Information
  • Main News
  • Social media
  • Sport
  • World

Rohith Sharma Emotion: ವಿರಾಟ್ ಕೊಹ್ಲಿ ಕಂಡು ಕಣ್ಣೀರು ಹಾಕಿದ ಶರ್ಮ, ಸಿಕ್ಕಾಪಟ್ಟೆ ವೈರಲ್ ಆಗಿದೆ ವಿಡಿಯೋ.

Rohith Sharma And Virat Kohli Emotion: ನಿಮಗೆ ತಿಳಿದಿರುವ ಹಾಗೆ 2022ರ ಟಿ20 ವಿಶ್ವಕಪ್‌ ನ ಸೆಮಿಫೈನಲ್‌ ನಲ್ಲಿ…

2024-06-28
  • Information
  • Main News

WhatsApp Not Working: ಇನ್ಮುಂದೆ ಈ 35 ಮೊಬೈಲ್ ಗಳಲ್ಲಿ ಕೆಲಸ ಮಾಡಲ್ಲ ವಾಟ್ಸಾಪ್, ಈಗಲೇ ಮೊಬೈಲ್ ಬದಲಾಯಿಸಿ.

WhatsApp Not Working In These Smartphones: ಮೆಟಾ ಮಾಲೀಕತ್ವದ WhatsApp ಸದ್ಯ ವಿಶ್ವದೆಲ್ಲೆಡೆ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ ಎನ್ನಬಹುದು.…

2024-06-28
  • Blog
  • Business
  • Information
  • Main News
  • money
  • Technology

Hyundai Inster EV: ಸಿಂಗಲ್ ಚಾರ್ಜ್ ನಲ್ಲಿ 355 Km ಮೈಲೇಜ್, ಈ ಹುಂಡೈ ಕಾರಿನ ಮುಂದೆ ಬೇಡಿಕೆ ಕಳೆದುಕೊಂಡ Nexon

Hyundai Inster EV Features: ಭಾರತೀಯ ಮಾರುಕಟ್ಟೆಯಲ್ಲಿ Electric ಮಾದರಿಗಳಿಗೆ ಬೇಡಿಕೆ ಹೆಚ್ಚಿದೆಯೆನ್ನಬಹುದು. ದೇಶದ ಜನಪ್ರಿಯ ಕಾರ್ ತಯಾರಕ ಕಂಪನಿಯ…

2024-06-28
  • Business
  • Headline
  • Information
  • Main News
  • money

ITR Filling: ಜುಲೈ 31 ರೊಳಗೆ ITR ಸಲ್ಲಿಸದಿದ್ದರೆ ಏನಾಗುತ್ತದೆ…? ತೆರಿಗೆ ಇಲಾಖೆಯ ಎಚ್ಚರಿಕೆ.

ITR Filling Alert: ಸದ್ಯ ITR ಸಲ್ಲಿಕೆಗೆ ಕೊನೆಯ ದಿನಾಂಕ ಹತ್ತಿರವಾಗುತ್ತಿರುವ ಕಾರಣ ಆದಾಯ ಇಲಾಖೆ ತೆರಿಗೆ ನಿಯಮವನ್ನು ಬಿಗಿಗೊಳಿಸುತ್ತಿದೆ.…

2024-06-28