Gold Rate: ಚುನಾವಣಾ ಫಲಿತಾಂಶದ ಮರುದಿನವೇ ಇಳಿಕೆ ಕಂಡ ಚಿನ್ನದ ಬೆಲೆ.

ನಿನ್ನೆಯ ಏರಿಕೆಯ ಬೆನ್ನಲ್ಲೇ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ.

June 5th Gold Rate: ಸದ್ಯ ದೇಶದಲ್ಲಿ ಚಿನ್ನದ ಬೆಲೆಯ ಏರಿಕೆಯ ಬಗ್ಗೆ ಎಲ್ಲರಿಗು ತಿಳಿದಿದೆ. 2024 ರ ವರ್ಷದಿಂದ ಚಿನ್ನದ ಬೆಲೆಯ ಏರಿಕೆಯು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿದೆ. ಇನ್ನು ಮಾರ್ಚ್, ಏಪ್ರಿಲ್ ಮೇ ತಿಂಗಳಿನಲ್ಲಂತೂ ಚಿನ್ನದ ಬೆಲೆಯ ಏರಿಕೆ ಹೆಚ್ಚಾಗುತ್ತಿದೆ. ಜನಸಾಮಾನ್ಯರು ಚಿನ್ನದ ಬೆಲೆಯ ಇಳಿಕೆಗಾಗಿ ಕಾಯುತ್ತಿದ್ದಾರೆ ಎನ್ನಬಹುದು.

ಸದ್ಯ ಜೂನ್ ತಿಂಗಳು ಆಭರಣ ಪ್ರಿಯರಿಗೆ ಸ್ವಲ್ಪ ನಿರಾಳತೆಯನ್ನು ನೀಡಿದೆ ಎನ್ನಬಹುದು. ಜೂನ್ ನಲ್ಲಿ ಆರಂಭದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದು, ಒಟ್ಟು 5 ದಿನಗಳಲ್ಲಿ ಚಿನ್ನದ ಬೆಲೆ ಒಮ್ಮೆ ಮಾತ್ರ ಏರಿಕೆ ಆಗಿದೆ. ಇನ್ನು ನಾಲ್ಕು ದಿನಗಳು ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗಿದೆ. ಸದ್ಯ ನಿನ್ನೆಯ ಏರಿಕೆಯ ಬೆನ್ನಲ್ಲೇ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇಂದಿನ ಚಿನ್ನದ ಬೆಲೆಯ ವಿವರ ಹೀಗಿದೆ.

Gold Price Down Update
Image Credit: Freepik

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,660 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 53,280 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 66,600 ರೂ. ತಲುಪಿದೆ.

Join Nadunudi News WhatsApp Group

•100 ಗ್ರಾಂ ಚಿನ್ನದ ಬೆಲೆಯಲ್ಲಿ 2,000 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 6,66,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ 22 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,265 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ 176 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 58,120 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ 220 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 72,650 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ 2,200 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 7,26,500 ರೂ. ತಲುಪಿದೆ.

Gold Price Down Today
Image Credit: news 18

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•1 ಗ್ರಾಂ ಚಿನ್ನದ ಬೆಲೆಯಲ್ಲಿ 16 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,449 ರೂ. ತಲುಪಿದೆ.

•8 ಗ್ರಾಂ ಚಿನ್ನದ ಬೆಲೆಯಲ್ಲಿ 128 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 43,592 ರೂ. ತಲುಪಿದೆ.

•10 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 54,490 ರೂ. ತಲುಪಿದೆ.

•100 ಗ್ರಾಂ ಚಿನ್ನದ ಬೆಲೆಯಲ್ಲಿ 1,600 ರೂ. ಇಳಿಕೆಯಾಗುವ ಮೂಲಕ ಇಂದಿನ ಚಿನ್ನದ ಬೆಲೆ 5,44,900 ರೂ. ತಲುಪಿದೆ.

Gold Price Down News
Image Credit: Original Source

Join Nadunudi News WhatsApp Group