ದೇಶದಲ್ಲಿ ಕರೋನ ಮಹಾಮಾರಿ ಬಿದ್ದರೆ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಏರಿಕೆ ಮತ್ತು ಇಳಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ದೇಶದಲ್ಲಿ ದಿನದಿಂದ ದಿನಕ್ಕೆ ಹೇಗೆ ಕರೋನ ಮಹಾಮಾರಿಯಲ್ಲಿ ಏರಿಳಿತ ಆಗುತ್ತಿದೆಯೋ ಅದೇ ರೀತಿಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಬಾರಿ ಪ್ರಮಣದ ಏರಿಳಿತ ಆಗುತ್ತದೆ ಎಂದು ಹೇಳಬಹುದು. ದೇಶದಲ್ಲಿ ಚಿನ್ನದ ಆಮದು ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗುತ್ತಿರುವ ಬಾರಿ ಪ್ರಮಾಣದ ಏರಿಳಿತದ ಕಾರಣ ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ದೇಶದಲ್ಲಿ ಏರಿಳಿತ ಆಗುತ್ತಿದ್ದು ಇದು ಜನರ ಬೇಸರಕ್ಕೆ ಕಾರಣವಾಗುತ್ತಿದೆ ಎಂದು ಹೇಳಬಹುದು.
ಇನ್ನು ಇಷ್ಟು ದಿನಗಳ ಕಾಲ ಬಾರಿ ಏರಿಕೆಯ ಹಾದಿಯನ್ನ ಹಿಡಿದಿದ್ದ ಚಿನ್ನದ ಬೆಲೆ ಈಗ ಬಾರಿ ಇಳಿಕೆಯ ಹಾದಿಯನ್ನ ಹಿಡಿದಿದ್ದು ಜನರು ಚಿನ್ನವನ್ನ ಖರೀದಿ ಮಾಡಲು ಮುಂದೆ ಬರುತ್ತಿದ್ದಾರೆ ಎಂದು ಹೇಳಬಹುದು. ಹೌದು ಸ್ನೇಹಿತರೆ ದೇಶದಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿದ್ದು ಇದು ಜನರ ಖುಷಿಗೆ ಕಾರಣವಾಗಿದೆ. ಹಾಗಾದರೆ ದೇಶದಲ್ಲಿ ಚಿನ್ನದ ಬೆಲೆ ಎಷ್ಟು ಇಳಿಕೆಯನ್ನ ಕಂಡಿದೆ ಮತ್ತು ಚಿನ್ನದ ಕೊಳ್ಳಲು ಇದು ಸರಿಯಾದ ಸಮಯಾನ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಕಳೆದ ಎರಡು ತಿಂಗಳಿಂದ ದೇಶದಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ನಿಮಗೆಲ್ಲ ತಿಳಿದಿರುವ ವಿಚಾರ ಆಗಿದೆ ಎಂದು ಹೇಳಬಹುದು.
ಮಾರ್ಚ್ ತಿಂಗಳಲ್ಲಿ 4115 ರೂಪಾಯಿ ಇದ್ದ 22 ಕ್ಯಾರೆಟ್ ನ ಚಿನ್ನದ ಬೆಲೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡು 4640 ರೂಪಾಯಿ ತನಕ ಹೋಗಿತ್ತು ಎಂದು ಹೇಳಬಹುದು. ಇನ್ನು ಈಗ ಕಳೆದ ಮೂರೂ ದಿನಗಳಿಂದ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದ ಇಳಿಕೆ ಆಗಿದ್ದು ಇಂದು ದೇಶದಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4550 ರೂಪಾಯಿ ಆಗಿದೆ. ಹೌದು ದೇಶದಲ್ಲಿ ಚಿನ್ನದ ಬೆಲೆ ಇಳಿಕೆಯ ಹಾದಿಯನ್ನ ಹಿಡಿದಿದ್ದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 90 ರೂಪಾಯಿ ಇಳಿಕೆ ಆಗಿದೆ ಮತ್ತು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 900 ರೂಪಾಯಿ ಇಳಿಕೆ ಆಗಿದೆ ಎಂದು ಹೇಳಬಹುದು.
ಚಿನ್ನದ ತಜ್ಞರ ಅಭಿಪ್ರಾಯದ ಪ್ರಕಾರ ದೇಶದಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಳಿತ ಆಗುವ ಸದ್ಯ ಇದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಅಥವಾ ಇನ್ನಷ್ಟು ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹೇಳುತ್ತಿದ್ದಾರೆ. ದೇಶದಲ್ಲಿ ಲಾಕ್ ಡೌನ್ ಸಂಪೂರ್ಣವಾಗಿ ಮುಕ್ತವಾದ ನಂತರ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಇಳಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಏನೇ ಆಗಲಿ ಚಿನ್ನದ ಬೆಲೆ ಅನ್ನುವುದು ಬಡಜನರ ತಲೆಬಿಸಿಗೆ ಕಾರಣವಾಗುತ್ತಿದೆ ಎಂದು ಹೇಳಬಹುದು. ಸ್ನೇಹಿತರೆ ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಆಗಿರುವ ಈ ಬಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.