Kabzaa Official Trailer: ಯೂಟ್ಯೂಬ್ ನಲ್ಲಿ ಅಬ್ಬರಿಸಲು ರೆಡಿಯಾದ ಕಬ್ಜ ಟ್ರೈಲರ್, ದಾಖಲೆಗಳು ಆಗಿದೆ ಧೂಳಿಪಟ.

Kabzaa Movie Trailer Release: ನಟ ಸುದೀಪ್ ಹಾಗು ರಿಯಲ್ ಸ್ಟಾರ್ ಉಪೇಂದ್ರ (Sudeep and Real Star Upendra) ನಟನೆಯ ಕಬ್ಜ (Kabzaa) ಸಿನಿಮಾ ಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡುತ್ತಿದೆ. ಮುಖ್ಯ ಪಾತ್ರದಲ್ಲಿ ನಟಿಸಿರುವ ಉಪೇಂದ್ರ ಮತ್ತು ಸುದೀಪ್ ಅವರನ್ನು ಜೊತೆಯಾಗಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

The trailer of kabzaa will be released on YouTube tomorrow at 5 pm
Image Credit: instagram

ನಟ ಕಿಚ್ಚ ಸುದೀಪ್ ಮತ್ತು ನಟ ಉಪೇಂದ್ರ ಇವರಿಬ್ಬರಿಗೂ ಸಹ ಕೋಟ್ಯಾಂತರ ಅಭಿಮಾನಿಗಳು ಇದ್ದಾರೆ . ಈಗಾಗಲೇ ಕಬ್ಜ ಸಿನಿಮಾ ಎರಡು ಹಾಡಿನ ಮೂಲಕ ಭರ್ಜರಿ ಸೌಂಡ್ ಮಾಡಿದೆ. ಮಾರ್ಚ್ 17 ರಂದು ಈ ಸಿನಿಮಾ ರಿಲೀಸ್ ಆಗಲಿದ್ದು ಅಭಿಮಾನಿಗಳು ಕಬ್ಜ ಸಿನಿಮಾವನ್ನು ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

ನಾಳೆ ಸಂಜೆ 5 ಗಂಟೆಗೆ ಕಬ್ಜ ಸಿನಿಮಾದ ಟ್ರೈಲರ್ ರಿಲೀಸ್
ಇದೀಗ ಕಬ್ಜ ಸಿನಿಮಾದ ನಿರ್ದೇಶಕ ಆರ್ ಚಂದ್ರು ಅವರು ಟ್ರೈಲರ್ ರಿಲೀಸ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳಿಂದ ಕಬ್ಜ ಸಿನಿಮಾದ ಟ್ರೈಲರ್ ಅನ್ನು ಮುಂಬೈ ನಲ್ಲಿ ರಿಲೀಸ್ ಮಾಡುವುದಕ್ಕೆ ಆರ್ ಚಂದ್ರು ಸ್ಕೆಚ್ ಹಾಕಿದ್ದಾರೆ ಅನ್ನುವ ಮಾತುಗಳು ಕೇಳಿಬಂದಿತ್ತು. ಇದೀಗ ಟ್ರೈಲರ್ ಲಾಂಚ್ ಮುಂಬೈನಲ್ಲಿ ಕ್ಯಾನ್ಸಲ್ ಆಗಿದೆ.

The trailer of kabzaa in six languages ​​will be released on YouTube tomorrow
Image Credit: instagram

ನೇರವಾಗಿ ಯೂಟ್ಯೂಬ್ ನಲ್ಲಿಯೇ ರಿಲೀಸ್ ಮಾಡುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ಆರ್ ಚಂದ್ರು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ನಾಳೆ ಸಂಜೆ 5 ಗಂಟೆಗೆ ಕಬ್ಜ ಸಿನಿಮಾ ಯೂಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ.

ಕಬ್ಜ ಸಿನಿಮಾದ ಟ್ರೈಲರ್ ರಿಲೀಸ್ ಬಗ್ಗೆ ಮಾಹಿತಿ ನೀಡಿದ ಆರ್ ಚಂದ್ರು
ಈಗಾಗಲೇ ಎರಡು ಹಾಡಿನ ಮೂಲಕ ಪ್ರೇಕ್ಷಕರ ಕುತೂಹಲ ಕೆರಳಿಸಿರುವ ಕಬ್ಜ ಸಿನಿಮಾದ ನಾಳೆ 5 ಗಂಟೆಗೆ ಎಲ್ಲ ಭಾಷೆಗಳಲ್ಲಿಯೂ ರಿಲೀಸ್ ಆಗಲಿದೆ.

Join Nadunudi News WhatsApp Group

kabzaa official trailer will be released tomorrow on YouTube
Image Credit: instagram

ಸಾಕಷ್ಟು ದಿನಗಳಿಂದ ಕಬ್ಜ ಸಿನಿಮಾದ ಟ್ರೈಲರ್ ಯಾವಾಗ ರಿಲೀಸ್ ಎಂದು ಅಭಿಮಾನಿಗಳು ಕೇಳುತ್ತಿದ್ದರು. ಇದೀಗ ನಿರ್ದೇಶಕ ಆರ್ ಚಂದ್ರ್ ಟ್ರೈಲರ್ ರಿಲೀಸ್ ಬಗ್ಗೆ ಮಾತನಾಡಿದ್ದಾರೆ. ನಾಳೆ ಸಂಜೆ 5 ಗಂಟೆಗೆ ಯೂಟ್ಯೂಬ್ ನಲ್ಲಿ ಕಬ್ಜ ಸಿನಿಮಾದ ಟ್ರೈಲರ್ ಅದ್ದೂರಿಯಾಗಿ ರಿಲೀಸ್ ಆಗಲಿದೆ.

Join Nadunudi News WhatsApp Group