ಚಿತ್ರರಂಗದ ಪಾಲಿಗೆ 2021 ಅನ್ನುವುದು ಬಹಳ ಕೆಟ್ಟ ವರ್ಷವಾಗಿ ಮಾರ್ಪಾಡು ಆಗಿದೆ ಎಂದು ಹೇಳಬಹುದು. ಹೌದು ಒಬ್ಬರಾದ ಮೇಲೆ ಒಬ್ಬರು ಖ್ಯಾತ ನಟ ನಟಿಯರು ಇಹಲೋಕವನ್ನ ತ್ಯಜಿಸುತ್ತಿದ್ದು ದಿನದಿಂದ ದಿನಕ್ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಬರುತ್ತಿದೆ ಎಂದು ಹೇಳಬಹುದು. ಕಳೆದ ಎರಡು ವರ್ಷದಲ್ಲಿ ಚಿತ್ರರಂಗದ ಅದೆಷ್ಟೋ ಹಿರಿಯ ನಟ ನಟಿಯರು ಮತ್ತು ಯುವ ನಟ ನಟಿಯರು ಇಹಲೋಕವನ್ನ ತ್ಯಜಿಸಿದ್ದು ಚಿತ್ರರಂಗದ ಪಾಲಿಗೆ ಇದು ತುಂಬಲಾರದ ನಷ್ಟವಾಗಿ ಪರಿಣಮಿಸಿದೆ ಎಂದು ಹೇಳಬಹುದು. ಇನ್ನು ಇಂದು ಬೆಳಿಗ್ಗೆ ಬೆಳಿಗ್ಗೆನೇ ಜನರಿಗೆ ಇನ್ನೊಂದು ಶಾಕಿಂಗ್ ಸುದ್ದಿ ಬಂದಿದ್ದು ಚಿತ್ರರಂಗದ ಖ್ಯಾತ ನಟರೊಬ್ಬರ ಆರೋಗ್ಯದಲ್ಲಿ ಗಂಭೀರ ಏರುಪೇರು ಆಗಿದ್ದು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿದ್ದಾರೆ ಎಂದು ಹೇಳಬಹುದು.
ಹಾಗಾದರೆ ಈ ಖ್ಯಾತ ನಟ ಯಾರು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥನೆಯನ್ನ ಮಾಡಿಕೊಳ್ಳಿ. ಹೌದು ಸ್ನೇಹಿತರೆ ತೆಲುಗು ಚಲನಚಿತ್ರ ರಂಗದ ಹಿರಿಯ ನಟ ಕೈಕಲಾ ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟವನ್ನ ಮಾಡುತ್ತಿದ್ದಾರೆ. ನಿನ್ನೆ ಅವರ ಆರೋಗ್ಯದಲ್ಲಿ ಬಹಳ ಏರುಪೇರು ಆಗಿದ್ದು ಕುಟುಂಬದವರು ಅವರನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇನ್ನು ಕೈಕಲಾ ಅವರ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದ್ದು ಅವರು ತಮ್ಮ ಚಿಕ್ಸಿತೆಗೆ ಸ್ಪಂಧನೆ ನೀಡುತ್ತಿಲ್ಲ ಎಂದು ಚಿಕಿತ್ಸೆ ನೀಡಿದ ವೈದ್ಯರು ಹೇಳುತ್ತಿದ್ದಾರೆ. ಅವರಿಗೆ ಸದ್ಯ ಎಲ್ಲಾ ರೀತಿಯ ಅವಶ್ಯತೆಯಿರುವ ಚಿಕಿತ್ಸೆಯನ್ನು ನೀಡುತ್ತಿದ್ದೇವೆ, ಆದರೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದೆ. ಇನ್ನು ಕಳೆದ ತಿಂಗಳಿ ಕೈಕಾಲ ಅವರು ಮನೆಯಲ್ಲಿ ಜಾರಿ ಬಿದ್ದಿದ್ದರು ಮತ್ತು ಆ ಸಮಯದಲ್ಲಿ ಕುಟುಂಬದವರು ಆಸ್ಪತ್ರೆಗೆ ದಾಖಲು ಮಾಡಿದ್ದು ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಇದ್ದು ನಂತರ ಡಿಸ್ಚಾರ್ಜ್ ಆಗಿದ್ದರು ಕೈಕಾಲ ಅವರು, ಆದರೆ ನಿನ್ನೆ ದಿಡೀರ್ ಆಗಿ ಅವರ ಆರೋಗ್ಯದಲ್ಲಿ ಬಹಳ ಏರುಪೇರು ಆಗಿದ್ದು ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಕುಟುಂಬದವರು ಹೇಳಿದ್ದಾರೆ.
ಸುಮಾರು 86 ವರ್ಷ ವಯಸ್ಸಿನ ಕೈಕಾಲ ಕೈಕಲಾ ಸತ್ಯನಾರಾಯಣ ಅವರು ತೆಲುಗು ಚಿತ್ರರಂಗದಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡು ಹಲವು ಹಿಟ್ ಸಿನಿಮಾಗಳನ್ನ ನೀಡುವುದರ ಮೂಲಕ ಅದೆಷ್ಟೋ ಅಭಿಮಾನಿ ಬಳಗವನ್ನ ಗಳಿಸಿಕೊಂಡಿದ್ದರು ಎಂದು ಹೇಳಬಹುದು. ಕೆಲವು ಪ್ರಶಸ್ತಿಗಳನ್ನ ಕೂಡ ತನ್ನ ಹೆಗಲಿಗೆ ಹಾಕಿಕೊಂಡಿದ್ದ ನಟ ಕೈಕಲಾ ಸತ್ಯನಾರಾಯಣ ಅವರಿಗೆ ತಮ್ಮ ನಟನೆಯ ಮೂಲಕ ಅಭಿಮಾನಿ ಬಳಗವನ್ನ ಕೂಡ ಗಳಿಸಿಕೊಂಡಿದ್ದರು. ತೆಲುಗು ಸಿನೆಮಾದಲ್ಲಿ ಜೀವಮಾನ ಸಾಧನೆಗಾಗಿ 2011 ರ ರಘುಪತಿ ವೆಂಕಯ್ಯ ಪ್ರಶಸ್ತಿ ಮತ್ತು 2008 ರ ಫಿಲ್ಮ್ ಫೇರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಟನೆ, ನಿರ್ದೇಶನ ಮತ್ತು ಮತ್ತು ಕೆಲವು ಚಿತ್ರಗಳನ್ನ ಡೈರೆಕ್ಟ್ ಮಾಡುವುದರ ಮೂಲಕ ಬಹಳ ಸುದ್ದಿಯಾಗಿದ್ದರು ಕೈಕಾಲ ಸತ್ಯನಾರಾಯಣ ಅವರು.