Sapthami Gowda Valentine’s Day: ಪ್ರೇಮಿಗಳ ದಿನಕ್ಕೆ ವಿಶೇಷವಾಗಿ ಫೋಟೋಶೂಟ್ ಮಾಡಿಸಿಕೊಂಡ ಕಾಂತಾರ ಬೆಡಗಿ.

Actress Sapthami Gowda Wish: ಕಾಂತಾರ (Kantara) ಸಿನಿಮಾದ ಯಶಸ್ಸಿನ ನಂತರ ಈ ಸಿನಿಮಾದ ನಾಯಕಿ ಸಪ್ತಮಿ ಗೌಡ (Sapthami Gowda)ಸುದ್ದಿಯಲ್ಲಿದ್ದಾರೆ. ಕಾಂತಾರ ಸಿನಿಮಾದಲ್ಲಿ ನಟಿಸಿ ಕರುನಾಡ ಜನರ ಮನ ಗೆದ್ದ ನಟಿ ಸಪ್ತಮಿ ಗೌಡ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರವಾಗುತ್ತಿದ್ದಾರೆ.

ನಟಿ ಸಪ್ತಮಿ ಗೌಡ ತಮ್ಮ ನಟನೆಯ ಮೂಲಕ ಸಾಕಷ್ಟು ಜನರನ್ನು ಮೋಡಿ ಮಾಡಿದ್ದು ಕಾಂತಾರ ಸಿನಿಮಾದ ನಂತರ ಬೇರೆ ಬೇರೆ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದಾರೆ.

Actress Kantara who did a special photoshoot for Valentine's Day.
Image Credit: instagram

ಪ್ರೇಮಿಗಳ ದಿನದ ಶುಭಾಶಯ ತಿಳಿಸಿದ ನಟಿ ಸಪ್ತಮಿ ಗೌಡ
ಕಾಂತಾರ ಚೆಲುವೆ ನಟಿ ಸಪ್ತಮಿ ಗೌಡ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು ಸಹ ಸೋಶಿಯಲ್ ಮೀಡಿಯಾದಲ್ಲಿ ಸಕತ್ ಆಕ್ಟಿವ್ ಆಗಿದ್ದಾರೆ. ನಟಿ ಸಪ್ತಮಿ ಗೌಡ ಪೇಮಿಗಳ ದಿನದಂದು ಸ್ಪೆಷಲ್ ಆಗಿ ವಿಶ್ ಮಾಡಿದ್ದಾರೆ.

 

View this post on Instagram

 

A post shared by Sapthami Gowda ???? (@sapthami_gowda)

ರಾಣಿಯಂತೆ ಡ್ರೆಸ್ ಮಾಡಿಕೊಂಡು ನಟಿ ಸಪ್ತಮಿ ಗೌಡ ಕಂಗೊಳಿಸುತ್ತಿದ್ದು ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Join Nadunudi News WhatsApp Group

Saptami Gowda did a special photoshoot on Valentine's Day
Image Credit: instagram

ಫೋಟೋಗಳ ಜೊತೆ ಕ್ರೀಂಜ್ ಫೆಸ್ಟ್ ದಿನದ ಶುಭಾಶಯ ಎಂದು ನಟಿ ಸಪ್ತಮಿ ಗೌಡ ಬರೆದುಕೊಂಡಿದ್ದಾರೆ. ತಮ್ಮ ಪ್ರೀತಿ ಪಾತ್ರರಿಗೆ ಪ್ರೇಮಿಗಳ ದಿನದ ಶುಭಾಶಯ ತಿಳಿಸಿದ್ದಾರೆ.

ಹೊಸ ಫೋಟೋಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಂಡ ನಟಿ ಸಪ್ತಮಿ ಗೌಡ
ಇದೀಗ ನಟಿ ಸಪ್ತಮಿ ಗೌಡ ಹೊಸದಾಗಿ ಫೋಟೋಶೂಟ್ ಮಾಡಿಸಿ ತಮ್ಮ ಫೋಟೋಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

Sapthami Gowda did a photoshoot for Valentine's Day in new clothes
Image Credit: instagram

ತಮ್ಮ ಬ್ಯೂಟಿಫುಲ್ ಫೋಟೋಗಳನ್ನು ನಟಿ ಸಪ್ತಮಿ ಗೌಡ ಶೇರ್ ಮಾಡಿದ್ದಾರೆ. ಫುಲ್ ವರ್ಕ್ ಮಾಡಿರುವ ಲೆಹೆಂಗಾ ಧರಿಸಿ ನಟಿ ಸಪ್ತಮಿ ಗೌಡ ರಾಣಿಯಂತೆ ಫೋಟೋಗೆ ಪೋಸ್ ನೀಡಿದ್ದಾರೆ. ಸಪ್ತಮಿ ಗೌಡ ಅವರ ಈ ಫೋಟೋಗಳನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

Join Nadunudi News WhatsApp Group