High Court Job: ಕೋರ್ಟಿನಲ್ಲಿ 10 ನೇ ತರಗತಿ ಪಾಸ್ ಆದವರಿಗೆ ಬಂಪರ್ ಉದ್ಯೋಗ, 63000 ರೂ ಸಂಬಳ.

10 ನೇ ತರಗತಿ ಪಾಸ್ ಆದವರಿಗೆ ಹೈ ಕೋರ್ಟ್ ನಲ್ಲಿ ಉದ್ಯೋಗಾವಕಾಶ.

Karnataka High Court Job: ಇತ್ತೀಚಿನ ದಿನಗಳಲ್ಲಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಮಾಹಿತಿಗಳು ಹರಡುತ್ತಿದೆ. ದೇಶದಲ್ಲಿ ಸಾಕಷ್ಟು ನಿರುದ್ಯೋಗ ಸಮಸ್ಯೆಗಳಿವೆ. ಇದೀಗ ಎಸ್ ಎಸ್ ಎಲ್ ಸಿ ಪಾಸ್ ಆದವರಿಗಾಗಿ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯೊಂದು ಹೊರಬಿದ್ದಿದೆ. ಕರ್ನಾಟಕ ಹೈಕೋರ್ಟ್ (Karnataka High Court) ಇದೀಗ ಖಾಲಿಯಿರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಹುಡುಕುತ್ತಿದೆ.

Job Vacancy in Karnataka High Court
Image Credit: Times Of India

ಕರ್ನಾಟಕ ಹೈಕೋರ್ಟ್ ನಲ್ಲಿ ಉದ್ಯೋಗಾವಕಾಶ
ನೀವು ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಿದ್ದಲಿ ಈ ಸುದ್ದಿಯ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಕೇಬಲ್ ಆಪರೇಟರ್ ಹುದ್ದೆ ಖಾಲಿಯಿದ್ದು ಆಸಕ್ತಿ ಇರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭರ್ತಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಜುಲೈ 17 ಕೊನೆಯ ದಿನಾಂಕವಾಗಿದೆ.

ಹುದ್ದೆಯ ವಿವರಗಳು
*ಕರ್ನಾಟಕ ಹೈಕೋರ್ಟ್ ನಲ್ಲಿ ಒಂದು ಕೇಬಲ್ ಆಪರೇಟರ್ ಹುದ್ದೆ ಖಾಲಿಯಿದ್ದು ಹತ್ತನೇ ತರಗತಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು. ಆಯ್ದ ಅಭ್ಯರ್ಥಿಗಳಿಗೆ ಮಾಸಿಕ ವೇತನ 19,900 ರಿಂದ 63,200 ರೂ. ನೀಡಲಾಗುತ್ತದೆ.

Job Vacancy in Karnataka High Court
Image Credit: legiteye

*ಕರ್ನಾಟಕ ಹೈಕೋರ್ಟ್ ನೇಮಕಾತಿಯ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಎಲೆಕ್ಟ್ರಾನಿಕ್ಸ್​/ ಎಲೆಕ್ಟ್ರಿಕಲ್/ ಐಟಿ ವಿಭಾಗದಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.

*ಕರ್ನಾಟಕ ಹೈಕೋರ್ಟ್ ನೇಮಕಾತಿಯ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಟ 35 ವರ್ಷ ಆಗಿರಬೇಕು.

Join Nadunudi News WhatsApp Group

*ಪ್ರವರ್ಗ 2 ಎ, 2 ಬಿ, 3 ಎ ಮತ್ತು 3 ಬಿ ಅಭ್ಯರ್ಥಿಗಳು 3 ವರ್ಷಾ SC /ST ಪ್ರವರ್ಗ 1 ಅಭ್ಯರ್ಥಿಗಳು 5 ವರ್ಷ.
*SC /ST ಪ್ರವರ್ಗ 1 ಅಭ್ಯರ್ಥಿಗಳ ಅರ್ಜಿ ಶುಲ್ಕ 100 ರೂ. ಉಳಿದ ಎಲ್ಲ ಅಭ್ಯರ್ಥಿಗಳ ಅರ್ಜಿ ಶುಲ್ಕ 200 ರೂ. ಆಗಿದೆ.

Join Nadunudi News WhatsApp Group