Rain Alert: ಕರ್ನಾಟಕ ಈ 7 ಜಿಲ್ಲೆಗಳಲ್ಲಿ ಮುಂದಿನ ಮೂರೂ ದಿನ ಭಯಂಕರ ಮಳೆ, ರೆಡ್ ಅಲರ್ಟ್ ಘೋಷಣೆ.

ಕರ್ನಾಟಕ ಈ 7 ಜಿಲ್ಲೆಗಳಲ್ಲಿ ಮುಂದಿನ ಮೂರೂ ದಿನ ಭಯಂಕರ ಮಳೆ

Karnataka Rain Alert: ಸದ್ಯ ಕರ್ನಾಟಕದಲ್ಲಿ ಮುಂಗಾರು ಆರಂಭವಾಗಿದೆ. ಜೂನ್ ನಿಂದ ಕರ್ನಾಟಕದಲ್ಲಿ ಬಾರಿ ಮಳೆಯಾಗುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡುತ್ತಿದೆ.

ಕರ್ನಾಟಕ ಈ 7 ಜಿಲ್ಲೆಗಳಲ್ಲಿ ಮುಂದಿನ ಮೂರೂ ದಿನ ಭಯಂಕರ ಮಳೆ ಎನ್ನುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಸದ್ಯ ನಾವೀಗ ಈ ಲೇಖನದಲ್ಲಿ ಕರ್ನಾಟಕದಲ್ಲಿ ಯಾವ ಯಾವ ಜಿಲ್ಲೆಯಲ್ಲಿ ಮಳೆ ಆಗಲಿದೆ ಎನ್ನುವ ಬಗ್ಗೆ ಮಾಹಿತಿ ನೀಡಲಿದ್ದೇವೆ.

Karnataka Weather Alert
Image Credit: Oneindia

ಕರ್ನಾಟಕ ಈ 7 ಜಿಲ್ಲೆಗಳಲ್ಲಿ ಮುಂದಿನ ಮೂರೂ ದಿನ ಭಯಂಕರ ಮಳೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್, ಕಾಜಲಬುರ್ಗಿ, ರಾಯಚೂರು, ಯಾದಗಿರಿ, ದಾವಣಗೆರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.

ಗೇರುಸೊಪ್ಪಾ, ಕಾರವಾರ, ಕೋಟ, ಕ್ಯಾಸಲ್‌ ರಾಕ್, ಅಂಕೋಲಾದಲ್ಲಿ ಭಾರಿ ಮಳೆಯಾಗಿದೆ. ಗೋಕರ್ಣ, ಕದ್ರಾ, ಶಿರಾಲಿ, ಆಲಮಟ್ಟಿ, ಆಗುಂಬೆ, ಸಿದ್ದಾಪುರ, ಮಂಗಳೂರು ವಿಮಾನ ನಿಲ್ದಾಣ, ಲಿಂಗನಮಕ್ಕಿ, ಮಂಕಿ, ಕುಂದಾಪುರ, ಬೆಳಗಾವಿ, ಪಣಂಬೂರು, ಮೂಲ್ಕಿ, ಪುತ್ತೂರು, ನಿಪ್ಪಾಣಿ, ತಾಳಗುಪ್ಪದಲ್ಲಿ ಮಳೆಯಾಗಲಿದೆ. ಉಡುಪಿ, ತಾಳಿಕೋಟೆ, ಬೆಳಗಿ, ಶೃಂಗೇರಿ, ಭಾಗಮಂಡಲ, ಸುಳ್ಯ, ಉಪ್ಪಿನಂಗಡಿ, ಮಂಗಳೂರು, ಮಾಣಿ, ಸೇಡಬಾಳ, ಬಾಳೆಹೊನ್ನೂರು, ಜಯಪುರ, ಚಿಕ್ಕೋಡಿ, ಬೆಳ್ತಂಗಡಿ, ಕಳಸ, ಜೊಯಿಡಾ, ಸಿದ್ದಾಪುರ, ಕಿರವತ್ತಿ, ಜೇವರ್ಗಿ, ಯಲ್ಲಾಪುರ, ಕೊಪ್ಪ, ಅಣ್ಣಿಗೆರೆ, ಗೋಕಾಕ, ಧಾರವಾಡ ಸವಣಿಗೆರೆ. ಬೈಲಹೊಂಗಲದಲ್ಲಿ ಮಳೆಯಾಗಲಿದೆ.

Karnataka Rain Alert District Wise
Image Credit: Live Mint

Join Nadunudi News WhatsApp Group

Join Nadunudi News WhatsApp Group