Sudeep About Kantara: ಕಾಂತಾರ ಚಿತ್ರ ಗೆಲ್ಲಲು ಇದೆ ಕಾರಣ ಎಂದು ಹೇಳಿದ ಕಿಚ್ಚ ಸುದೀಪ್.

Kiccha Sudeep About Kantara Success: ರಿಷಬ್ ಶೆಟ್ಟಿ (Rishabh Shetty) ನಟಿಸಿ ನಿರ್ದೇಶಿಸಿರುವ ಕಾಂತಾರ ಚಿತ್ರ (Kantara Movie) ದೇಶದೆಲ್ಲೆಡೆ ಸದ್ದು ಮಾಡಿದೆ. ಕನ್ನಡದ ಹೆಮ್ಮೆಯ ಕಾಂತಾರ ಬಹುಭಾಷೆಗಳಲ್ಲಿ ರಿಲೀಸ್ ಆಗಿ ಸಾಕಷ್ಟು ಖ್ಯಾತಿ ಪಡೆದಿದೆ.

Kichcha Sudeep said that there is a reason why Kantara film won
Image Credit: instagram

ಇದೀಗ ನಟ ಕಿಚ್ಚ ಸುದೀಪ್ (Kiccha Sudeep) ಕಾಂತಾರ ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. ನಟ ಕಿಚ್ಚ ಸುದೀಪ್ ಸಂದರ್ಶನದಲ್ಲಿ ಸೌತ್ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಾಕೆ ಗೆಲ್ಲುತ್ತದೆ ಎನ್ನುವ ಬಗ್ಗೆ ಮಾತನಾಡಿದ್ದಾರೆ. ಯಾವ ಸಿನಿಮಾವನ್ನು ಪ್ಯಾನ್ ಇಂಡಿಯಾ ಸಿನಿಮಾ ಎನ್ನುತ್ತಾರೆ ಎಂದು ಹೇಳಿದ್ದಾರೆ.

Actor Kichcha Sudeep spoke about the success of Kantara
Image Credit: instagram

ಕನ್ನಡ ಹಾಗು ಸೌತ್ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಬ್ಬರಿಸುತ್ತದೆ. ಬಾಲಿವುಡ್ ನಲ್ಲಿ ಸೌತ್ ಸಿನಿಮಾಗಳು ಇತಿಹಾಸವನ್ನೇ ಸ್ರಷ್ಟಿ ಮಾಡಿವೆ. ಕನ್ನಡ ಸೇರಿದಂತೆ ಅನೇಕ ಚಿತ್ರಗಳು ಬಾಲಿವುಡ್ ನಲ್ಲಿ ಗೆದ್ದಿದ್ದು ಹೇಗೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಕಾಂತಾರ ಸಿನಿಮಾದ ಬಗ್ಗೆ ನಟ ಕಿಚ್ಚ ಸುದೀಪ್ ಮಾತು
‘ಕಾಂತಾರ ಗೆಲುವಿಗೆ ಕಥೆಯೇ ಕಾರಣ ಎಂದಿದ್ದಾರೆ. ಸಿಂಪಲ್ ಸ್ಟೋರಿಯಾದರು ಅನೇಕರಿಗೆ ಇದು ಹೊಸತಾಗಿದೆ ಎಂದಿದ್ದಾರೆ.

ಕಾಂತಾರ ನಮ್ಮ ನಾಡಿನ ಕಥೆಯಾದರೂ ಬೇರೆ ಭಾಷೆಯ ಜನರಿಗೆಬ ಹೊಸದು, ಸಾಮಾನ್ಯ ಕಥೆಗಳನ್ನು ನೋಡಿರುವ ಸಿನಿ ರಸಿಕರಿಗೆ ಆ ಚಿತ್ರ ಹೊಸ ಅನುಭವವನ್ನು ನೀಡಿತು, ಅದು ಬೇರೆ ರಾಜ್ಯದ ಸಿನಿ ರಸಿಕರಿಗೆ ಹೊಸತು, ಹಾಗಾಗಿ ಗೆಲುವು ಕಂಡಿದೆ. ಅನೇಕ ಪ್ಯಾನ್ ಇಂಡಿಯಾ ಚಿತ್ರಗಳು ಗೆದ್ದಿದ್ದು ಕೂಡ ಇದೆ ರೀತಿ’ ಎಂದು ಸುದೀಪ್ ಹೇಳಿದ್ದಾರೆ.

Join Nadunudi News WhatsApp Group

The story is the reason for Kantara's victory. Kichcha Sudeep said that this is new for many Simple Story fans
Image Credit: instagram

ಹಾಗೆಯೆ ಸಂದರ್ಶನದಲ್ಲಿ ಎದುರಾದ ಪ್ರಶ್ನೆಗಳಿಗೆ ಉತ್ತರಿಸಲು ಸುದೀಪ್ ಚೈನೀಸ್ ಚಿತ್ರಗಳನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ. ಚೈನೀಸ್ ಸಿನಿಮಾ ಮೇಕರ್ಸ್ ಅವರ ಸಿನಿಮಾಗಳನ್ನು ಬೇರೆ ಭಾಷೆಗಳಿಗೆ ಡಬ್ ಮಾಡಿ ವಿಶ್ವದಾದ್ಯಂತ ತಮ್ಮ ಸಿನಿಮಾಗಳು ಹಬ್ಬುವಂತೆ ಮಾಡಿದರು.

ಇಂಗ್ಲಿಷ್ ಭಾಷೆಗೆ ಡಬ್ ಆದ ಕ್ಯಾನಿಸ್ ಭಾಷೆಗಳು ದೇಶದೆಲ್ಲೆಡೆ ಗೆದ್ದವು, ಪ್ರೇಕ್ಷಕನಿಗೆ ಹೊಸತನ್ನು ನೋಡುವ ಬಯಕೆ ಇರುತ್ತದೆ. ಚೈನೀಸ್ ಕೊರಿಯನ್ ಚಿತ್ರಗಳನ್ನು ಭಾರತದ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ ಎಂದು ಸುದೀಪ್ ಹೇಳಿದ್ದಾರೆ.

Join Nadunudi News WhatsApp Group