Kodi Mutt: 2024 ರಲ್ಲಿ ಈ ಮೂರೂ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ, ಆಘಾತಕಾರಿ ಭವಿಷ್ಯ ನುಡಿದ ಕೊಡಿ ಶ್ರೀಗಳು

2024 ರ ಯುಗಾದಿಯೊಳಗೆ ಈ ಮೂರು ಮಂದಿ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ ಎಂದ ಶ್ರೀಗಳು.

Kodi Mutt Latest Update: ಈ ಹಿಂದೆ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯ ಕುರಿತು ಮಹತ್ವದ ಭವಿಷ್ಯವನ್ನು ನುಡಿದಿದ್ದ Shivayogi Shivananda Rajendra ಸ್ವಾಮೀಜಿಯವರು ಆಗಾಗ ತಮ್ಮ ಭವಿಷ್ಯವಾಣಿಯ ಮೂಲಕ ಸುದ್ದಿಯಾಗುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರವನ್ನು ಪಡೆಯುತ್ತದೆ ಎನ್ನುವ ಬಗ್ಗೆ ಸ್ವಾಮೀಜಿಯವರು ಭವಿಷ್ಯವಾಣಿ ನುಡಿದಿದ್ದರು.

ಇದೀಗ ಶಿವಯೋಗಿ ಶಿವಾನಂದ ರಾಜೇಂದ್ರ ಸ್ವಾಮೀಜಿಯವರು ದೇಶದ ಮಹಾನ್ ವ್ಯಕ್ತಿಗಳಿಗೆ ಎದುರಾಗುವ ಕಂಟಕದ ಬಗ್ಗೆ ಮಾಹಿತಿ ನೀಡಿದ್ದಾರೆ. ಸಮಾಜಿಯವರ ಭವಿಶ್ಯವಾಣಿ ಸದ್ಯ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಲೋಕಸಭಾ ದಾಳಿ ಬೆನ್ನಲ್ಲೇ ಶ್ರೀಗಳು ಈ ಹಿಂದೆ ನುಡಿದ ಭವಿಷ್ಯವಾಣಿ ವೈರಲ್ ಆಗುತ್ತಿದೆ. ಶ್ರೀಗಳ ಭವಿಷ್ಯ ನಿಜವಾಗುತ್ತಾ..? ಎನ್ನುವ ಆತಂಕ ಎಲ್ಲರಲ್ಲೂ ಹುಟ್ಟಿಕೊಂಡಿದೆ.

Kodi Mutt Latest Update
Image Credit: Public Tv

2024 ರಲ್ಲಿ ಈ ಮೂರೂ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರಹಳ್ಳಿಯಲ್ಲಿರುವ ಕೊಡಿ ಮಠದಲ್ಲಿ ಶ್ರೀಗಳು ಯುಗಾಧಿಯ ಭವಿಷ್ಯ ನುಡಿದಿದ್ದಾರೆ. “ದೇಶದಲ್ಲಿ ಮತ್ತೊಂದು ದುರ್ಘಟನೆ ನಡೆಯುತ್ತದೆ. ಜಗತ್ತಿನ ಸಾಮ್ರಾಟರೆಲ್ಲ ತಲ್ಲಣವಾಗುವ ಕಾಲ ಬರುತ್ತದೆ. ದೊಡ್ಡ ಪಟ್ಟಣಗಳಿಗೆ ಅಪಾಯದ ಸೂಚನೆಯಿದ್ದು, ದೊಡ್ಡ ದೊಡ್ಡ ಕಟ್ಟಡಗಳು ಕುಸಿಯುವ ಸಾಧ್ಯತೆ ಇದೆ. ಅಲ್ಲದೆ, 2024 ರ ಯುಗಾದಿಯೊಳಗೆ ಮೂರು ಮಂದಿ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ.

Kodi Mutt Swamiji Prediction
Image Credit: ETV Bharat

ಆಘಾತಕಾರಿ ಭವಿಷ್ಯ ನುಡಿದ ಕೊಡಿ ಶ್ರೀಗಳು
“ನಮ್ಮನ್ನು ಆಳುವವರು ಎಚ್ಚರ ವಹಿಸಿದರೆ ಈ ಧುರ್ಘಟನೆ ತಪ್ಪಿಸಬಹುದು. ಕಾಲ ಬಂದಾಗ ನಾನೆ ಎಲ್ಲವನ್ನು ವಿವರಿಸುತ್ತೇನೆ. ಜೀವನ ಆಡಂಬರ ರಹಿತವಾಗಿರಬೇಕು. ಅದ್ಯಾತ್ಮಿಕವಾದ ಚಿಂತನೆ ನಮ್ಮಲಿರಬೇಕು” ಎಂದಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಆದರೆ ಕೆಲವರು ಬಹುಬೇಗ ಹಣ ಮಾಡುವ ಆಸೆ ಹೊಂದಿದ್ದಾರೆ. ಅದೇ ಅವರಿಗೆ ಆಪತ್ತು ತಂದುಕೊಡುತ್ತದೆ. ಆಘಾತಗಳು ಸಂಭವಿಸಲಿದೆ. ಆದರೆ ಯಾವುದೇ ತೊಂದರೆಯಿಲ್ಲ. ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಂಭವವಿದೆ. ಹೀಗಾಗಿ ಸರ್ಕಾರ ಜನರ ಹಿತಕ್ಕಾಗಿ ಬದಲಾಗಬೇಕಿದೆ” ಎಂದಿದ್ದಾರೆ.

Join Nadunudi News WhatsApp Group

Join Nadunudi News WhatsApp Group