ಕಿಚ್ಚ ಸುದೀಪ್ ಅಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಕರ್ನಾಟಕದಲ್ಲಿ ಮತ್ತು ದೇಶದಲ್ಲಿ ಅಪಾರವಾದ ಅಭಿಮಾನಿಗಳನ್ನ ಹೊಂದಿರುವ ನಟರಲ್ಲಿ ನಟ ಕಿಚ್ಚ ಸುದೀಪ್ ಅವರು ಕೂಡ ಒಬ್ಬರು ಎಂದು ಹೇಳಬಹುದು. ಕನ್ನಡ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯಲ್ಲಿ ಅಮೋಘವಾಗಿ ನಟನೆಯನ್ನ ಮಾಡಿ ದೇಶದಲ್ಲಿ ಅಪಾರವಾದ ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ನಟ ಸುದೀಪ್ ಅವರು. ಇನ್ನು ಕಿಚ್ಚ ಸುದೀಪ್ ಅವರ ಚಿತ್ರವನ್ನ ಅಭಿಮಾನಿಗಳು ಒಮ್ಮೆಯಾದರೂ ವೀಕ್ಷಣೆ ಮಾಡುತ್ತಾರೆ ಮತ್ತು ಸುದೀಪ್ ಅವರ ಬಹುತೇಕ ಎಲ್ಲಾ ಚಿತ್ರಗಳು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದೆ ಎಂದು ಹೇಳಬಹುದು. ಇನ್ನು ಈಗ ಅಭಿಮಾನಿಗಳು ಸುಮಾರು ಎರಡು ವರ್ಷದಿಂದ ಕಾದು ಕುಳಿತ್ತಿದ್ದ ಕೋಟಿಗೊಬ್ಬ 3 ರಾಜ್ಯಾದ್ಯಂತ ಬಿಡುಗಡೆಯಾಗಿದ್ದು ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿದೆ ಎಂದು ಹೇಳಬಹುದು.
ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದ್ದ ಕೋಟಿಗೊಬ್ಬ 3 ಹೊಸಹೊಸ ದಾಖಲೆಯನ್ನ ಸೃಷ್ಟಿ ಮಾಡುತ್ತಿದೆ ಎಂದು ಹೇಳಬಹುದು. ಮೊನ್ನೆ ಬಿಡುಗಡೆಯಾಗಬೇಕಾಗಿದ್ದ ಕೋಟಿಗೊಬ್ಬ 3 ಅನಿವಾರ್ಯ ಕಾರಣದಿಂದ ನಿನ್ನೆ ಬಿಡುಗಡೆಯಾಯಿತು ಎಂದು ಹೇಳಬಹುದು. ನಿನ್ನೆ ಬೆಳಿಗ್ಗೆಯಿಂದಲೇ ರಾಜ್ಯದಲ್ಲಿ ಯಶಸ್ವಿಯಾಗಿ ಪ್ರದರ್ಶನವನ್ನ ಕಾಣುತ್ತಿರುವ ಕೋಟಿಗೊಬ್ಬ 3 ಒಂದೇ ದಿನದಲ್ಲಿ ಗಳಿಸಿಕೊಂಡ ಆದಾಯವನ್ನ ಕೇಳಿ ಇಡೀ ದೇಶವೇ ಶಾಕ್ ಆಗಿದೆ ಎಂದು ಹೇಳಬಹುದು.
ಹಾಗಾದರೆ ಕೋಟಿಗೊಬ್ಬ 3 ಚಿತ್ರದ ಮೊದಲ ದಿನದ ಒಟ್ಟು ಕಲೆಕ್ಷನ್ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಕೋಟಿಗೊಬ್ಬ 3 ಚಿತ್ರ ಹೇಗಿದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಕೋಟಿಗೊಬ್ಬ 3 ಚಿತ್ರ ರಾಜ್ಯದಲ್ಲಿ ಅದ್ದೂರಿಯಾಗಿ ಪ್ರದರ್ಶನವನ್ನ ಕಾಣುತ್ತಿದ್ದು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದೆ ಎಂದು ಹೇಳಿದರೆ ತಪ್ಪಾಗಲ್ಲ. ಕೆಲವು ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ ಕೋಟಿಗೊಬ್ಬ 3 ಚಿತ್ರ ಮೊದಲ ದಿನವೇ ಬರೋಬ್ಬರಿ 9 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ.
ಇಂದು ಶನಿವಾರ ಮತ್ತು ನಾಳೆ ಭಾನುವಾರವಾದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಜನರು ಸಿನಿಮಾ ನೋಡುವ ಸಾಧ್ಯತೆ ಇದ್ದು ಶನಿವಾರ ಮತ್ತು ಭಾನುವಾರದ ಕಲೆಕ್ಷನ್ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಭಾನುವಾರ ಕೋಟಿಗೊಬ್ಬ 3 ಚಿತ್ರ 12 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೋಟಿಗೊಬ್ಬ 3 ಚಿತ್ರದ ಸಲಗ ಚಿತ್ರ ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿದ್ದು ಎರಡು ಚಿತ್ರಗಳ ನಡುವೆ ಪೈಪೋಟಿ ಬಹಳ ಹೆಚ್ಚಾಗಿದೆ ಎಂದು ಹೇಳಬಹುದು. ಸ್ನೇಹಿತರೆ ನಿಮ್ಮ ಪ್ರಕಾರ ಕೋಟಿಗೊಬ್ಬ 3 ಮತ್ತು ಸಲಗ ಚಿತ್ರಗಳಲ್ಲಿ ಯಾವ ಚಿತ್ರ ಹೆಚ್ಚು ಕಲೆಕ್ಷನ್ ಮಾಡಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.