ಕಿಚ್ಚ ಸುದೀಪ್ ಅಂದರೆ ಯಾರಿಗೆ ತಾನೇ ಇಷ್ಟವಲ್ಲ ಹೇಳಿ. ಬರಿ ಕರ್ನಾಟಕದಲ್ಲಿ ಮಾತ್ರವಲ್ಲದೆ ಬೇರೆ ಬೇರೆ ರಾಜ್ಯದಲ್ಲಿ ಅಪಾರವಾದ ಅಭಿಮಾನಿ ಬಳಗವನ್ನ ಹೊಂದಿದ್ದಾರೆ ನಟ ಕಿಚ್ಚ ಸುದೀಪ್ ಅವರು. ಕಿಚ್ಚ ಸುದೀಪ್ ಅವರು ಯಾವುದೇ ಸಿನಿಮಾ ಮಾಡಿದರು ಅದೂ ಸೂಪರ್ ಹಿಟ್ ಆಗುತ್ತದೆ ಮತ್ತು ಅವರಿಗೆ ದೇಶದಲ್ಲಿ ಅಪಾರವಾದ ಅಭಿಮಾನಿಗಳು ಇರುವ ಕಾರಣ ಅವರ ಕತ್ರವನ್ನ ಅಭಿಮಾನಿಗಳು ಒಮ್ಮೆಯಾದರೂ ನೋಡುತ್ತಾರೆ ಎಂದು ಹೇಳಬಹುದು. ಇನ್ನು ಜನರು ಜನರು ಹಲವು ದಿನಗಳಿಂದ ಕಾಯುತ್ತಿರುವ ಸಿನಿಮಾ ಅಂದರೆ ಕೋಟಿಗೊಬ್ಬ 3 ಚಿತ್ರವಾಗಿದೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ವರ್ಷಗಳಿಂದ ಕಾಯುತ್ತಿದ್ದು ಮುಂದಿನ ವಾರ ಈ ಚಿತ್ರ ದೇಶಾದ್ಯಂತ ಬಿಡುಗಡೆಯಾಗಲಿದೆ ಎಂದು ಹೇಳಬಹುದು.
ಇನ್ನು ಮೊನ್ನೆತಾನೆ ಕೋಟಿಗೊಬ್ಬ 3 ಚಿತ್ರದ ಟ್ರೈಲರ್ ಯು ಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಟ್ರೈಲರ್ ನೋಡಿ ಜನರ ಚಿತ್ರಕ್ಕೆ ಫುಲ್ ಫಿದಾ ಆಗಿದ್ದಾರೆ ಎಂದು ಹೇಳಬಹುದು. ಇನ್ನು ಕೋಟಿಗೊಬ್ಬ 3 ಚಿತ್ರದ ಟ್ರೈಲರ್ ಅನ್ನುವ ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಟಾಪ್ ನಟಿಯಾಗಿ ಮಿಂಚಿದ ನಟಿ ಮೋಹಕತಾರೆ ರಮ್ಯಾ ಅವರು ಅವರು ಕೂಡ ನೋಡಿದ್ದು ಟ್ರೈಲರ್ ನೋಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನಿಸಿಕೆಯನ್ನ ಹೇಳಿದ್ದಾರೆ. ಇನ್ನು ಕೋಟಿಗೊಬ್ಬ 3 ಚಿತ್ರದ ಟ್ರೈಲರ್ ನೋಡಿದ ರಮ್ಯಾ ಅವರು ಕಿಚ್ಚ ಸುದೀಪ್ ಅವರ ಬಗ್ಗೆ ಮಾತನಾಡಿದ್ದ ಸದ್ಯ ಅವರು ಆಡಿದ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ ಎಂದು ಹೇಳಬಹುದು.
ಹಾಗಾದರೆ ಕೋಟಿಗೊಬ್ಬ 3 ಚಿತ್ರದ ಟ್ರೈಲರ್ ನೋಡಿದ ರಮ್ಯಾ ಅವರು ಹೇಳಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಕಿಚ್ಚ ಸುದೀಪ್ ಅವರ ಕೋಟಿಗೊಬ್ಬ 3 ಚಿತ್ರದ ಟ್ರೈಲರ್ ನೋಡಿದ ರಮ್ಯಾ ಅವರು ಚಿತ್ರಕ್ಕೆ ಫಿದಾ ಆಗಿದ್ದಾರೆ. ಇನ್ನು ಕೋಟಿಗೊಬ್ಬ 3 ಟ್ರೈಲರ್ ನೋಡಿದ ರಮ್ಯಾ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಹೌದು ಚಿತ್ರದ ಟ್ರೈಲರ್ ನೋಡಿದ ರಮ್ಯಾ ಅವರು ‘ಟ್ರೇಲರ್ ಅದ್ಭುತವಾಗಿದೆ, ಕಿಚ್ಚ ಸುದೀಪ್ ಅವರೇ, ನಿಮಗೆ ವಯಸ್ಸು ಆಗುವುದೇ ಇಲ್ಲವಾ’ ಎಂದು ರಮ್ಯಾ ಬರೆದುಕೊಂಡಿದ್ದಾರೆ.
ದಿನದಿಂದ ದಿನಕ್ಕೆ ಸುದೀಪ್ ವಯಸ್ಸು ಕಮ್ಮಿ ಆಗುತ್ತಿದೆ ಎಂಬರ್ಥದಲ್ಲಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಟಿ ರಮ್ಯಾ ಅವರು ಕೋಟಿಗೊಬ್ಬ 3 ಚಿತ್ರದ ಟ್ರೈಲರ್ ನಲ್ಲಿ ಸುದೀಪ್ ಅವರ ನಟನೆಯನ್ನ ನೋಡಿ ಚಿತ್ರಕ್ಕೆ ಫುಲ್ ಫಿದಾ ಆಗಿದ್ದು ಸುದೀಪ್ ಅವರ ನಟನೆಯನ್ನ ಹೊಗಳಿದ್ದಾರೆ. ಸದ್ಯ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಕತ್ ಸುದ್ದಿಯಾಗುತ್ತಿರುವ ರಮ್ಯಾ ಅವರು ಮೊನ್ನೆ ಆರ್ಯನ್ ಖಾನ್ ಅವರ ಬಗ್ಗೆ ಕೂಡ ಮಾತನಾಡಿದ್ದರು. ಸ್ನೇಹಿತರೆ ಕೋಟಿಗೊಬ್ಬ 3 ಚಿತ್ರದ ಟ್ರೈಲರ್ ಹೇಗಿದೆ ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.