Ads By Google

Bus Ticket Price: ಪುರುಷರಿಗೆ ಬೇಸರದ ಸುದ್ದಿ, KSRTC ಬಸ್ಸಿನ ಟಿಕೆಟ್ ದರ ಈ ದಿನದಿಂದ ಏರಿಕೆ

Ads By Google

KSRTC Bus Ticket Price Hike: ಇದೀಗ ಜನಸಾಮಾನ್ಯರು ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಸಮಯದಿಂದ ರಾಜ್ಯದಲ್ಲಿ ವಸ್ತುಗಳ ಬೆಲೆ ಒಂದೊಂದೇ ಏರಿಕೆಯಾಗುತ್ತಿದೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ.

ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಳದ ಕುರಿತು ಜನಸಾಮಾನ್ಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಇಂಧನ ಬೆಲೆಯೇರಿಕೆಯ ಬೆನ್ನಲ್ಲೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಪ್ರಯಾಣ ದರ ಏರಿಕೆಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಮುಂದಿಟ್ಟಿದೆ.

Image Credit: Thesouthfirst

KSRTC ಬಸ್ಸಿನ ಟಿಕೆಟ್ ದರ ಈ ದಿನದಿಂದ ಏರಿಕೆ
ಸದ್ಯ ಹುಬ್ಬಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಾಹನಗಳಿಗೆ ನಿತ್ಯ ಸರಾಸರಿ 3 ಲಕ್ಷ ಲೀಟರ್ ಡೀಸೆಲ್ ಬಳಕೆ ಮಾಡುತ್ತಿದೆ. ಇದರಿಂದ ನಿತ್ಯ 9 ಲಕ್ಷ ರೂ. ಹೊರೆಯಾಗುತ್ತಿದ್ದು, ತಿಂಗಳಿಗೆ 3 ಕೋಟಿ ರೂ. ಹಣವನ್ನು ಇಂಧನಕ್ಕಾಗಿ ಹೆಚ್ಚುವರಿಯಾಗಿ ಪಾವತಿಸಬೇಕಾದ ಪರಿಸ್ಥಿತಿ ಸಂಸ್ಥೆಗೆ ಎದುರಾಗಿದೆ. ಈ ಭಾರವನ್ನು ಸರಿದೂಗಿಸಲು ಸಂಸ್ಥೆಯು ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಲು ಚಿಂತನೆ ನಡೆಸಿದೆ.

2020 ರ ಬಳಿಕ ಬಸ್ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ. ಈ ನಡುವೆ ಸತತವಾಗಿ ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಲು ಅವಕಾಶ ನೀಡಬೇಕೆಂದು ನಾಲ್ಕು ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಶೀಘ್ರದಲ್ಲೇ ಬಸ್ ಪ್ರಯಾಣ ದರ ಏರಿಕೆ ಮಾಡಲಾಗುದು ಎಂದು ಮಾಹಿತಿ ತಿಳಿದುಬಂದಿದೆ. ಇದೀಗ ಪ್ರಯಾಣ ದರ ಏರಿಕೆ ಮಾಡಿದರೆ ಇದರಿಂದ ಮಹಿಳೆಯರಿಗೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಇದರ ಪರಿಣಾಮ ನೇರವಾಗಿ ಪುರುಷರ ಮೇಲೆ ಬೀಳುತ್ತದೆ.

Image Credit: Starofmysore
Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: Bus Ticket Price KSRTC ksrtc bus pair ksrtc bus pair hike KSRTC Bus Ticket Price Hike

Recent Stories

  • Information
  • Main News
  • Social media
  • Sport

Rohith Sharma: ಶರ್ಮ ಪಿಚ್ ಮೇಲಿನ ಮಣ್ಣು ತಿಂದಿದ್ದು ಯಾಕೆ ಗೊತ್ತಾ…? ಅಸಲಿ ಕಾರಣ ತಿಳಿಸಿದ ಶರ್ಮ.

Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…

2024-07-03
  • Blog
  • Business
  • Headline
  • Information
  • Main News
  • money

BSNL Annual Plan: ಒಮ್ಮೆ ರಿಚಾರ್ಜ್ ಮಾಡಿದರೆ 1 ವರ್ಷ ಕಿರಿಕಿರಿ ಇಲ್ಲ, BSNL ಗ್ರಾಹಕರಿಗೆ ಬಂಪರ್ ಪ್ಲ್ಯಾನ್ ಘೋಷಣೆ.

BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…

2024-07-03
  • Education
  • Headline
  • Information
  • Main News
  • Press

KSRTC Bus Driver Job: KSRTC ಯಿಂದ 13000 ಹುದ್ದೆಗಳ ನೇಮಕಾತಿ, ಇಂದೇ ಈ ರೀತಿಯಲ್ಲಿ ಅರ್ಜಿ ಸಲ್ಲಿಸಿ.

KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…

2024-07-03
  • Business
  • Information
  • Main News
  • money
  • Money Investment

Account Minimum Balance: ಕೆನರಾ ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ ಹೊಸ ರೂಲ್ಸ್, ಇನ್ಮುಂದೆ ಖಾತೆಯಲ್ಲಿ ಇಷ್ಟು ಹಣ ಇರಲೇಬೇಕು

Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…

2024-07-03
  • Information
  • Main News
  • Press
  • Regional

Ration Card Application: ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್, ಸರ್ಕಾರದ ಇನ್ನೊಂದು ಘೋಷಣೆ

New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…

2024-07-03
  • Information
  • Main News
  • Sport
  • World

World Cup Trophy: ICC ವಿಶ್ವಕಪ್ ತಯಾರಿಸುವುದು ಯಾರು..? ಒಂದು ವಿಶ್ವಕಪ್ ಬೆಲೆ ಮತ್ತು ತೂಕ ಎಷ್ಟಿರುತ್ತೆ ನೋಡಿ.

Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…

2024-07-03