ಬೆಳ್ಳಂಬೆಳಿಗ್ಗೆ ಅಭಿಮಾನಿಗಳಿಗೆ ಕಣ್ಣೀರಿನ ಸುದ್ದಿ, ದೇಶದ ಖ್ಯಾತ ನಿರ್ದೇಶಕ ಹೃದಯಾಘಾತಕ್ಕೆ ಬಲಿ, ಕಣ್ಣೀರಿನಲ್ಲಿ ಚಿತ್ರರಂಗ.

ಯಾಕೋ ಕನ್ನಡ ಮತ್ತು ಇತರೆ ಚಿತ್ರರಂಗದ ಸಮಯ ಸ್ವಲ್ಪಾನು ಸರಿ ಇಲ್ಲ ಎಂದು ಕಾಣುತ್ತದೆ. ಹೌದು ಒಬ್ಬರಾದ ಮೇಲೆ ಒಬ್ಬರು ಗಣ್ಯ ಕಲಾವಿದರು, ನಿರ್ದೇಶಕರು ಮತ್ತು ನಟ ನಟಿಯರು ಇಹಲೋಕವನ್ನ ತ್ಯಜಿಸುತ್ತಿದ್ದು ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ದೇಶದಲ್ಲಿ ಕರೋನ ಮಹಾಮಾರಿ ಯಾವ ರೀತಿಯಲ್ಲಿ ಹರಡುತ್ತಿದೆ ಅನ್ನುವುದರ ಅರಿವು ಸಾಮಾನ್ಯವಾಗಿ ಎಲ್ಲರಿಗು ಇದೆ ಎಂದು ಹೇಳಬಹುದು. ಕಳೆದ ವರ್ಷ ದೇಶದಲ್ಲಿ ಕಾಣಿಸಿಕೊಂಡಿದ್ದ ಕರೋನ ಮಹಾಮಾರಿಗೆ ಈಗ ರೂಪಾಂತರ ಗೊಂಡಿದ್ದು ಈ ವರ್ಷ ಬಹಳ ವೇಗವಾಗಿ ಮೂಲೆ ಮೂಲೆಗೆ ಹರಡುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಕರೋನ ಮಹಾಮಾರಿಗೆ ಅದೆಷ್ಟೋ ಜನರು ತಮ್ಮ ಜೀವವನ್ನ ಕಳೆದುಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ದೇಶದಲ್ಲಿ ಚಿತ್ರರಂಗದ ಹಲವು ನಟರು ಮತ್ತು ಗಣ್ಯ ವ್ಯಕ್ತಿಗಳು ಈ ವರ್ಷ ಕರೋನ ಮಹಾಮಾರಿಗೆ ಬಲಿಯಾಗಿದ್ದು ಜನರು ಕಂಬನಿಯನ್ನ ಮಿಡಿದಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈಗ ವಿಷಯಕ್ಕೆ ಬರುವುದಾದರೆ ಇಂದು ದೇಶದ ಖ್ಯಾತ ನಿರ್ದೇಶಕ ಹೃದಯಾಘಾತದಿಂದ ಇಹಲೋಕವನ್ನ ತ್ಯಜಿಸುತ್ತಿದು ಇದು ಜನರು ಶಾಕ್ ಗೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಆ ನಿರ್ದೇಶಕ ಯಾರು ಮತ್ತು ಅವರಿಗೆ ಏನಾಗಿತ್ತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

KV Anand no more

ಹೌದು ದೇಶದಲ್ಲಿ ಸಿನಿಮಾ ರಂಗದಲ್ಲಿ ಅತೀ ಹೆಚ್ಚು ಹೆಸರನ್ನ ಮಾಡಿರುವ ಸಿನಿಮಾ ರಂಗದಲ್ಲಿ ತಮಿಳು ಚಿತ್ರರಂಗ ಕೂಡ ಒಂದು ಹೇಳಬಹುದು. ಹತ್ತು ಹಲವು ಸೂಪರ್ ಹಿಟ್ ಚಿತ್ರಗಳು ತಮಿಳು ಚಿತ್ರರಂಗದಲ್ಲಿ ಮೂಡಿ ಬಂದಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈಗ ತಮಿಳು ಚಿತ್ರರಂಗದ ಹೆಸರಾಂತ ನಿರ್ದೇಶಕ ಮತ್ತು ಫೋಟೋಗ್ರಾಫರ್ ಆಗಿರುವ ಕೆ.ವಿ. ಆನಂದ್ ಅವರು ಹೃದಯಾಘಾತದಿಂದ ಇಹಲೋಕವನ್ನ ತ್ಯಜಿಸಿದ್ದಾರೆ. 54 ವಯಸ್ಸಿನ ಕೆ.ವಿ. ಆನಂದ್ ಅವರು ಹಲವು ಚಿತ್ರಗಳನ್ನ ನಿರ್ದೇಶನ ಮಾಡಿದ್ದರು ಮತ್ತು ಕೆಲವು ಚಿತ್ರಗಳಿಗೆ ಫೋಟೋಗ್ರಾಫರ್ ಕೂಡ ಆಗಿ ಆರ್ಯವನ್ನ ನಿರ್ವಹಿಸಿದರು. ಇನ್ನು ಬೆಳಿಗ್ಗೆ ಅವರಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿದ್ದು ಅವರು ತಮ್ಮ ಕುಟುಂಬವನ್ನ ಬಿಟ್ಟು ಇಹಲೋಕವನ್ನ ತ್ಯಜಿಸಿದ್ದಾರೆ.

ನಿನ್ನೆ ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಸ್ವತಃ ಅವರೇ ಕಾರನ್ನ ಚಲಾಯಿಸಿಕೊಂಡು ಆಸ್ಪತ್ರೆಗೆ ಹೋಗಿದ್ದಾರೆ, ಆದರೆ ಚಿಕೆತ್ಸೆ ಫಲಕಾರಿಯಾಗದೆ ಅವರು ಇಹಲೋಕವನ್ನ ತ್ಯಜಿಸಿದ್ದಾರೆ. ತಮಿಳಿನಲ್ಲಿ ಸ್ಟಾರ್​ ನಟರೊಂದಿಗೆ ಕೆಲಸ ಮಾಡಿರುವ ಆನಂದ್​, ಕೆಲ ಸಮಯ ಫೋಟೋ ಜರ್ನಲಿಸ್ಟ್​ ಆಗಿದ್ದರು. ಬಾಲಿವುಡ್​ ಹಾಗೂ ದಕ್ಷಿಣ ಭಾರತೀಯ ಸಿನಿರಂಗದಲ್ಲಿ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಖ್ಯಾತ ನಿರ್ದೇಶಕನ ನಿಧನ ಸುದ್ದಿ ಕೇಳಿದ ಅಭಿಮಾನಿಗಳು ಹಾಗೂ ಸಿನಿರಗಂದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರ ಆತ್ಮಕ್ಕೆ ಆ ದೇವರು ಶಾಂತಿ ಕೊಡಲಿ ಎಂದು ನಾವು ದೇವರಲ್ಲಿ ಪ್ರಾರ್ಥನೆಯನ್ನ ಮಾಡೋಣ.

Join Nadunudi News WhatsApp Group

KV Anand no more

Join Nadunudi News WhatsApp Group