Ads By Google

New Loan Scheme: ಕೇಂದ್ರ ಸರ್ಕಾರದಿಂದ ಪ್ರತಿ ಮಹಿಳೆಗೂ ಸಿಗಲಿದೆ 5 ಲಕ್ಷ ರೂ, ಇಂದೇ ಯೋಜನೆಗೆ ಹೆಸರು ನೋಂದಾಯಿಸಿ.

lakhpati didi scheme loan for ladies

Image Credit: Original Source

Ads By Google

Lakhpati Didi Loan Scheme Details: ಕೇಂದ್ರದ ಮೋದಿ ಸರ್ಕಾರ ಈಗಾಗಲೇ ದೇಶದಲ್ಲಿ ಸಾಕಷ್ಟು ಯೋಜನೆಗಳನ್ನು ಪರಿಚಯಿಸಿದೆ. ಅದರಲ್ಲೂ ಮುಖ್ಯವಾಗಿ ಮಹಿಳೆಯರಿಗಾಗಿ ಸರ್ಕಾರ ಅನೇಕ ಯೋಜನೆಯನ್ನು ಪರಿಚಯಿಸಿದೆ. ಈಗಾಗಲೇ ದೇಶದ ಮಹಿಳೆಯರು ಕೇಂದ್ರದ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ.

ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಜಾರಿಗೊಳಿಸಿರುವ ಯೋಜನೆಗಳಲ್ಲಿ Lakhpati Didi Yojana ಕೂಡ ಒಂದಾಗಿದೆ. ಈ ಯೋಜನೆಯು ವಿಶೇಷವಾಗಿ ಮಹಿಳೆಯರಿಗಾಗಿಯೇ ರೂಪಿಸಲಾಗಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.

Image Credit: Jagran

ಕೇಂದ್ರ ಸರ್ಕಾರದಿಂದ ಪ್ರತಿ ಮಹಿಳೆಗೂ ಸಿಗಲಿದೆ 5 ಲಕ್ಷ ರೂ
ದೇಶದ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಪ್ರಧಾನಿ ಮೋದಿ ಅವರು ಲಖ್ಪತಿ ದೀದಿ ಯೋಜನೆಗೆ ಚಾಲನೆ ನೀಡಿದ್ದಾರೆ. ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವ ಮಹಿಳೆಯರಿಗೆ ಮಾತ್ರ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮಹಿಳೆಯರು ಯಾರ ಮೇಲು ಅವಲಂಬಿತರಾಗದೆ ತಮ್ಮ ಕಾಲ ಮೇಲೆ ತಾವು ನಿಂತುಕೊಳ್ಳಲಿ ಎನ್ನುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಪರಿಚಯಿಸಿದೆ.

ಲಖ್ಪತಿ ದೀದಿ ಯೋಜನೆಯನ್ನು 15 ಆಗಸ್ಟ್ 2023 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು. ಇದರಲ್ಲಿ ಮಹಿಳೆಯರಿಗೆ ರೂ. 1 ಲಕ್ಷದಿಂದ ರೂ. 1 ಕೋಟಿವರೆಗೆ ಬಡ್ಡಿ ರಹಿತ ಸಾಲವನ್ನು ನೀಡಲಾಗುತ್ತದೆ. ಮಹಿಳೆಯರು ತಮ್ಮ ಪ್ರಾದೇಶಿಕ ಸ್ವ-ಸಹಾಯ ಗುಂಪು ಕಚೇರಿಗೆ ಭೇಟಿ ನೀಡಿ, ಎಲ್ಲಾ ಅಗತ್ಯ ದಾಖಲೆಗಳು ಮತ್ತು ವ್ಯವಹಾರ ಯೋಜನೆಯನ್ನು ಅಲ್ಲಿ ಸಲ್ಲಿಸಿದರೆ ಅರ್ಜಿ ಪರಿಶೀಲನೆಯ ನಂತರ ಸಾಲ ನೀಡಲಾಗುತ್ತದೆ. ಮಹಿಳೆಯರು ಯಾವುದೇ ಸಮಸ್ಯೆ ಇಲ್ಲದೆ 5 ಲಕ್ಷ ರೂ. ವರೆಗೆ ಸಾಲವನ್ನು ಪಡೆದುಕೊಳ್ಳಬಹುದು.

Image Credit: NDTV

ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು…?
•18 ರಿಂದ 50 ವರ್ಷದೊಳಗಿನ ಎಲ್ಲಾ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

•ಮಹಿಳೆಯರು ಸ್ವಸಹಾಯ ಸಂಘಗಳಿಗೆ ಸೇರುವುದು ಮುಖ್ಯ.

•ಮಹಿಳೆಯರು ಸಹ ವ್ಯವಹಾರವನ್ನು ಪ್ರಾರಂಭಿಸಲು ಯೋಜನೆಯನ್ನು ಹೊಂದಿರಬೇಕು ಮತ್ತು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಕೆಗೆ ದಾಖಲೆಗಳು ಅಗತ್ಯ
•ಆಧಾರ್ ಕಾರ್ಡ್

•PAN ಕಾರ್ಡ್

•ಆದಾಯ ಪ್ರಮಾಣಪತ್ರ

•ಬ್ಯಾಂಕ್ ಪಾಸ್ಬುಕ್

•ಮೊಬೈಲ್ ನಂಬರ್

Image Credit: Informal Newz
Ads By Google
Nadunudi: nadunudi.in is digital media platform, which Provides Latest News Content in Kannada Language by team of experienced Professionals in the Journalism Field