Ads By Google

Pension Close: ಬ್ಯಾಂಕ್ ಖಾತೆ ಇರುವ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಹೊಸ ನಿಯಮ, ಈ ಕೆಲಸ ಮಾಡದಿದ್ದರೆ ಪಿಂಚಣಿ ರದ್ದು.

Ads By Google

Pension Rules 2023: ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ 60 ವರ್ಷ ಮೇಲ್ಪಟ್ಟ ಎಲ್ಲಾ ಜನರು ಪಿಂಚಣಿ ಹಣ ಪಡೆಯುತ್ತಿದ್ದಾರೆ ಎಂದು ಹೇಳಬಹುದು. ಹೌದು ಕೇಂದ್ರದ ಹಲವು ಯೋಜನೆಗಳ ಅಡಿಯಲ್ಲಿ ದೇಶದ ವೃದ್ದರು ಪಿಂಚಣಿ ಹಣ ಪಡೆಯುತ್ತಿರುವುದನ್ನ ನಾವು ಗಮನಿಸಬಹುದು. ಸದ್ಯ ಪಿಂಚಣಿ ಹಣ ಪಡೆಯುತ್ತಿರುವ ಎಲ್ಲಾ ಹಿರಿಯರಿಗೆ ಕೇಂದ್ರದಿಂದ ಹೊಸ ನಿಯಮ ಜಾರಿಯಾಗಿದ್ದು ಎಲ್ಲರೂ ಈ ನಿಯಮವನ್ನ ಕಡ್ಡಾಯವಾಗಿ ಪಾಲಿಸಬೇಕು ಎಂದು ಆದೇಶವನ್ನ ಹೊರಡಿಸಲಾಗಿದೆ.

ಬ್ಯಾಂಕ್ ಖಾತೆ ಹೊಂದಿರುವ ಪಿಂಚಣಿದಾರರು ಈ ಕೆಲಸ ಮಾಡುವುದು ಕಡ್ಡಾಯ ಆಗಿದ್ದು ಈ ಕೆಲಸ ಮಾಡದೆ ಇದ್ದರೆ ನಿಮ್ಮ ಪಿಂಚಣಿ ಹಣ ರದ್ದಾಗುವುದರಲ್ಲಿ ಎರಡು ಮಾತಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹಾಗಾದರೆ ಪಿಂಚಣಿ ಹಣ ಪಡೆಯುತ್ತಿರುವವರು ಮಾಡಬೇಕಾದ ಕೆಲಸ ಏನು ಅನ್ನುವುದರ ಬಗ್ಗೆ ತಿಳಿಯೋಣ.

Image Credit: Caknowledge

ವಿವಿಧ ಮಾಸಾಶನ ಫಲಾನುಭವಿಗಳಿಗೆ ಮಹತ್ವದ ಮಾಹಿತಿ
Social Security Scheme ಗಳಾದ ವೃದ್ದಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಮೈತ್ರಿ, ಮನಸ್ವಿನಿ ಯೋಜನೆಗಳ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಈ ಎಲ್ಲಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವವರು ಕಡ್ಡಾಯವಾಗಿ ಅಂಚೆ ಖಾತೆ ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆದಷ್ಟು ಬೇಗ ವಿವಿಧ ಮಾಸಾಶನ ಪಡೆಯುವ ಫಲಾನುಭವಿಗಳು Aadhaar Link ಮತ್ತು MPCI MAPPING ಮಾಡಿಸಬೇಕಿದೆ.

ಈ ಕೆಲಸ ಆಗದಿದ್ದರೆ ರದ್ದಾಗಲಿದೆ ನಿಮ್ಮ ಪಿಂಚಣಿ
ಪಿಂಚಣಿ ಪಡೆಯುವ ಫಲಾನುಭವಿಗಳು ಕಡ್ಡಾಯವಾಗಿ ಈ ಕೆಲಸ ಮಾಡಬೇಕಿದೆ. ಸರ್ಕಾರವು ಫಲಾನುಭವಿಗಳ ಮಾಸಾಶನವನ್ನು ಆಧಾರ್ ಆಧಾರಿತ DBT ಪಿಂಚಣಿಯನ್ನು ಬ್ಯಾಂಕ್ ಅಥವಾ ಅಂಚೆ ಖಾತೆಗೆ ಪಾವತಿ ಮಾಡುತ್ತದೆ. ಈ ನಿಟ್ಟಿನಲ್ಲಿ ನೀವು Aadhaar Link ಮತ್ತು MPCI MAPPING ಮಾಡಿಸುವುದು ಕಡ್ಡಾಯವಾಗಿದೆ. ನೀವು ನಿಮ್ಮ ಮಾಸಾಶನಗಳಿಗೆ Aadhaar Link ಮತ್ತು MPCI MAPPING ಮಾಡಿಸದಿದ್ದರೆ ಶೀಘ್ರದಲ್ಲೇ ನಿಮ್ಮ ಪಿಂಚಣಿ ರದ್ದಾಗುತ್ತದೆ.

Image Credit: Businesstoday

ಪಾನ್ ಕಾರ್ಡ್ ಲಿಂಕ್ ಕೂಡ ಅಗತ್ಯ
ನಿಮ್ಮ ಅಂಚೆ ಕಚೇರಿ ಖಾತೆಯಲ್ಲಿನ ಬ್ಯಾಲೆನ್ಸ್ 50,000 ರೂಪಾಯಿಯನ್ನು ಮೀರಿದ್ದರೆ ಅಥವಾ ಖಾತೆಯಿಂದ ಒಂದು ತಿಂಗಳಲ್ಲಿ ಎಲ್ಲಾ ವರ್ಗಾವಣೆಗಳು ಮತ್ತು ಬ್ಯಾಲೆನ್ಸ್‌ಗಳ ಮೊತ್ತವು 10 ಸಾವಿರ ರೂಪಾಯಿಗಿಂತ ಅಧಿಕವಾಗಿದ್ದರೆ, ಅಂಚೆ ಕಚೇರಿ ಸಣ್ಣ ಉಳಿತಾಯ ಖಾತೆಯೊಂದಿಗೆ ಪ್ಯಾನ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹಣಕಾಸು ವರ್ಷಕ್ಕೆ ಖಾತೆಯಲ್ಲಿನ ಎಲ್ಲ ಕ್ರೆಡಿಟ್ ಗಳ ಒಟ್ಟು ಮೊತ್ತವು 1 ಲಕ್ಷ ರೂ. ಗಿಂತ ಹೆಚ್ಚಿದ್ದರೆ ಪಾನ್ ಕಾರ್ಡ್ ಲಿಂಕ್ ಕಡ್ಡಾಯವಾಗಿದೆ.

Ads By Google
Ramya M

Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.

Share
Published by
Tags: Aadhaar Card AADHAAR CARD LINK Aadhaar Link Latest Update Bank account india pension new pension rules pension pension rules pension rules 2023 pension rules in india Pension Update

Recent Stories

  • Headline
  • Lifestyle
  • Main News
  • Sport

Virat Kohli: ಕೊನೆಗೂ ಮೋದಿ ಮುಂದೆ ಮಾಡಿದ ತಪ್ಪು ಒಪ್ಪಿಕೊಂಡ ಕೊಹ್ಲಿ, ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು ಗೊತ್ತಾ…?

Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…

2024-07-08
  • Business
  • Information
  • Main News
  • money

Gold Rate: ವರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸಲು ಬೆಸ್ಟ್ ಟೈಮ್

Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…

2024-07-08
  • Headline
  • Information
  • Main News
  • Regional

Maternity Leave: ಇನ್ಮುಂದೆ ಈ ಮಹಿಳೆಯರಿಗೂ 6 ತಿಂಗಳು ಹೆರಿಗೆ ರಜೆ, ನರೇಂದ್ರ ಮೋದಿ ಘೋಷಣೆ.

Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…

2024-07-08
  • Headline
  • Information
  • Main News
  • money
  • Press
  • Regional

Guarantee Scheme: ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್, ಸರ್ಕಾರದ ಘೋಷಣೆ

Guarantee Scheme Latest Update: ಸದ್ಯ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ರಾಜ್ಯ್ದ ಜನತೆ ಸರ್ಕಾರದ ಉಚಿತ ಗ್ಯಾರಂಟಿ…

2024-07-08
  • Headline
  • Information
  • Main News
  • money
  • Press

HSRP Number Plate: ಇನ್ನೂ ಕೂಡ HSRP ನಂಬರ್ ಪ್ಲೇಟ್ ಹಾಕಿಲ್ವಾ…? ಹಾಗಾದರೆ ನಿಮಗೊಂದು ಗುಡ್ ನ್ಯೂಸ್

HSRP Number Plate New Update: ಸದ್ಯ ದೇಶದಲ್ಲಿ HSRP Number Plate ಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್…

2024-07-08
  • Education
  • Headline
  • Information
  • Main News

Railway Promotion Exam: ರೈಲ್ವೆ ಪರೀಕ್ಷೆ ಬರೆಯುವ ಕನ್ನಡಿಗರಿಗೆ ಬೇಸರದ ಸುದ್ದಿ, ಹೊಸ ನಿಯಮ ಜಾರಿಗೆ ತಂದ ರೈಲ್ವೆ ಇಲಾಖೆ

Railway Promotion Exam New Update: ಸದ್ಯ ರಾಜ್ಯದಲ್ಲಿ ಕನ್ನಡ ಉಳಿವಿಗಾಗಿ ಈಗಾಗಲೇ ಸಾಕಷ್ಟು ಕ್ರಮ ಕೈಗೊಳಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ…

2024-07-08