LPG Price: ಸರ್ಕಾರದಿಂದ ವಿಶೇಷ ಉಡುಗೊರೆ, ಈಗ ಕೇವಲ 600 ರೂಪಾಯಿಗೆ ಸಿಗಲಿದೆ ಗ್ಯಾಸ್ ಸಿಲಿಂಡರ್.

ಕೇವಲ 600 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಪಡೆಯುವ ಅವಕಾಶ, ಇಂದೇ ಅರ್ಜಿ ಸಲ್ಲಿಸಿ

LPG Gas Cylinder Available At Rs 600: ಸದ್ಯ ದೇಶದಲ್ಲಿ Pradhan Mantri Ujjwala ಯೋಜನೆಯ ಅಡಿಯಲ್ಲಿ ದೇಶದ ಬಡ ಕುಟುಂಬಗಳಿಗೆ ಕೆಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ನೀಡಲಾಗುತ್ತಿದೆ.  ಲಕ್ಷಾಂತರ ಜನರು ಈ ಯೋಜನೆಯಡಿ ಲಾಭವನ್ನು ಪಡೆಯುತ್ತಿದ್ದಾರೆ. ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಈ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕ ಸಿಗಲಿದೆ. ಈ ಯೋಜನೆಯ ಬಗ್ಗೆ ಮಾಹಿತಿ ಇಲ್ಲಿದೆ.

LPG Gas Cylinder Available At Rs 600
Image Credit: Times Of India

ಸರ್ಕಾರದಿಂದ ವಿಶೇಷ ಉಡುಗೊರೆ
ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಗಳ ಮೇಲೆ 300 ರೂ. ಸಬ್ಸಿಡಿಯನ್ನು ಸರ್ಕಾರ ಘೋಷಿಸಿದೆ. ಇದರ ಜೊತೆಗೆ ಈ ಯೋಜನೆಯಡಿ ಕೇಂದ್ರವು ದೇಶದಲ್ಲಿ 75 ಲಕ್ಷ ಹೊಸ ಎಲ್ ಪಿಜಿ ಸಂಪರ್ಕವನ್ನು ಘೋಷಿಸಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 75 ಲಕ್ಷ ಬಡ ಕುಟುಂಬಗಳಿಗೆ ಉಚಿತ LPG ಸಂಪರ್ಕ ನೀಡುವಂತೆ ಕೇಂದ್ರದ ಮೋದಿ ಸರ್ಕಾರ ನಿರ್ಧರಿಸಿದೆ. ಸದ್ಯ ಕೇವಲ 600 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಪಡೆಯುವ ಅವಕಾಶ ಜನತೆಗೆ ಬಂದೊದಗಿದೆ.

ಈಗ ಕೇವಲ 600 ರೂಪಾಯಿಗೆ ಸಿಗಲಿದೆ ಗ್ಯಾಸ್ ಸಿಲಿಂಡರ್
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಬಡ ಕುಟುಂಬಗಳಿಗೆ ರೂ. 300 ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ನೀಡುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಯೋಜನೆಯ ಫಲಾನುಭವಿಯು ದೆಹಲಿಯಲ್ಲಿ 14.2 ಕೆಜಿ LPG Cylinder ಅನ್ನು ಕೇವಲ 603 ರೂ.ಗೆ ಪಡೆಯುತ್ತಿದ್ದಾರೆ. ಇನ್ನು ನವದೆಹಲಿಯಲ್ಲಿ ಕೇಂದ್ರ ಸರ್ಕಾರದ PMU ಯೋಜನೆಯ ಫಲಾನುಭವಿಗಳು 903 ರೂ.ಗೆ ಖರೀದಿಸುತ್ತಿದ್ದರೆ. ರೂ. 300 ಸಬ್ಸಿಡಿಯನ್ನು ನೇರವಾಗಿ ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ.

PMU Gas Price
Image Credit: Forbesindia

PMU ಯೋಜನೆಯಡಿ ಈ ರೀತಿಯಾಗಿ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಿರಿ
•ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್‌ಸೈಟ್ www.pmuy.gov.in ಗೆ ಭೇಟಿ ನೀಡಿ.

•ನಂತರ PMUY ಸಂಪರ್ಕಕ್ಕಾಗಿ ‘ಅನ್ವಯಿಸು’ ಅನ್ನು ಕ್ಲಿಕ್ ಮಾಡಬೇಕು.

Join Nadunudi News WhatsApp Group

•ನೀವು ಖರೀದಿಸಲು ಬಯಸುವ ಗ್ಯಾಸ್ ಸಿಲಿಂಡರ್ ಅನ್ನು ಆಯ್ಕೆ ಮಾಡಿ.

•ನಂತರ ಎಲ್ಲಾ ಮಾಹಿತಿಯನ್ನು ದಾಖಲೆಗಳೊಂದಿಗೆ ಭರ್ತಿ ಮಾಡಿ ಮತ್ತು ಅನ್ವಯಿಸು ಬಟನ್ ಕ್ಲಿಕ್ ಮಾಡಿ.

Join Nadunudi News WhatsApp Group