ನಟ ಮೋಹನ್ ಲಾಲ್ ಅಂದರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ದೇಶಕಂಡ ಖ್ಯಾತ ನಟರಲ್ಲಿ ನಟ ಮೋಹಲ್ ಲಾಲ್ ಕೂಡ ಒಬ್ಬರು ಎಂದು ಹೇಳಬಹುದು. ಹಲವು ಚಿತ್ರಗಳಲ್ಲಿ ನಟನೆಯನ್ನ ಮಾಡಿರುವ ನಟ ಮೋಹನ್ ಲಾಲ್ ಅವರಿಗೆ ದೇಶಾದ್ಯಂತ ಅಪಾರವಾದ ಅಭಿಮಾನಿ ಬಳಗ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಕನ್ನಡ, ಮಲಯಾಳಂ, ಹಿಂದಿ, ಅಮಿಳು ಮತ್ತು ಹೀಗೆ ಹಲವು ಭಾಷೆಯಲ್ಲಿ ನಟನೆಯನ್ನ ಮಾಡಿರುವುದರ ನಟ ಮೋಹಲ್ ಲಾಲ್ ಅವರು ದೇಶಾದ್ಯಂತ ಅಪಾರವಾದ ಅಭಿಮಾನಿ ಬಳಗವನ್ನ ಹೊಂದಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ವಿಷಯಕ್ಕೆ ಬರುವುದಾದರೆ, ಕಳೆದ ವಾರ ನಟ ಮೋಹನ್ ಲಾಲ್ ಅಭಿನಯದ ಮರಕ್ಕರ್ ಚಿತ್ರ ದೇಶಾದ್ಯಂತ ಬಿಡುಗಡೆಯಾಗಿದ್ದು ನಿಮಗೆಲ್ಲ ತಿಳಿದಿರುವ ವಿಚಾರ ಆಗಿದೆ.
ಹೌದು ದೇಶಾದ್ಯಂತ ಮೋಹನ್ ಲಾಲ್ ಮತ್ತು ಹಲವು ಖ್ಯಾತ ನಟರನ್ನ ಒಳಗೊಂಡ ಮರಕ್ಕರ್ ಚಿತ್ರ ಬಿಡುಗಡೆಯಾಗಿದ್ದು ದೇಶಾದ್ಯಂತ ಬಹಳ ಒಳ್ಳೆಯ ಪ್ರದರ್ಶನವನ್ನ ಕಾಣುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಬಿಡುಗಡೆಯಾದ ಎಲ್ಲಾ ಚಿತ್ರ ಮಂದಿರಗಳಲ್ಲಿ ಭರ್ಜರಿ ಪ್ರದರ್ಶನವನ್ನ ಕಾಣುತ್ತಿರುವ ಮರಕ್ಕರ್ ಬಾಕ್ಸ್ ಆಫೀಸ್ ಧೂಳಿಪಟ ಮಾಡಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಐದು ದಿನದ ಹಿಂದೆ ಬಿಡುಗಡೆಯಾದ ಮರಕ್ಕರ್ ಚಿತ್ರ ಇಲ್ಲಿಯತನಕ ಮಾಡಿರುವ ಕಲೆಕ್ಷನ್ ನೋಡಿ ಇಡೀ ದೇಶವೇ ಶಾಕ್ ಆಗಿದೆ ಎಂದು ಹೇಳಬಹುದು.
ಹಾಗಾದರೆ ಐದು ದಿನದಲ್ಲಿ ಮರಕ್ಕರ್ ಮಾಡಿರುವ ಒಟ್ಟು ಕಲೆಕ್ಷನ್ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಮರಕ್ಕರ್ ಚಿತ್ರದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಮೋಹನ್ ಲಾಲ್ ಅಭಿನಯದ ಮರಕ್ಕರ್ ಚಿತ್ರ ದೇಶಾದ್ಯಂತ ಬಿಡುಗಡೆಯಾಗಿ ಸಿನಿ ಪ್ರಿಯರ ಮನಸ್ಸನ್ನ ಗೆದ್ದಿದೆ ಏನು ಹೇಳಿದರೆ ತಪ್ಪಾಗಲ್ಲ. ಬಿಡುಗಡೆಯಾದ ಎಲ್ಲಾ ಚಿತ್ರ ಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಕಲೆಕ್ಷನ್ ವಿಚಾರದಲ್ಲಿ ಕೂಡ ಭರ್ಜರಿ ಸಾಧನೆ ಮಾಡಿರುವ ಮರಕ್ಕರ್ ಐದು ದಿನದಲ್ಲಿ 45 ಕೋಟಿ ಸಂಪಾಧನೆ ಮಾಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇನ್ನು ಡಿಜಿಟಲ್ ರೈಟ್ಸ್ ಕೂಡಾ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ.
ಈ ಬಿಗ್ ಬಜೆಟ್ ಸಿನಿಮಾದಲ್ಲಿ ಮೋಹನ್‌ಲಾಲ್ ಜೊತೆಗೆ ಅರ್ಜುನ್ ಸರ್ಜಾ, ಸುನೀಲ್ ಶೆಟ್ಟಿ , ಮಂಜು ವಾರಿಯರ್, ಕೀರ್ತಿ ಸುರೇಶ್ ಸೇರಿದಂತೆ ಪ್ರಮುಖರು ನಟಿಸಿದ್ದಾರೆ. ಇನ್ನು ಮೂಲಗಳಿಂದ ತಿಳಿದು ಬಂದಿರುವ ಮಾಹಿತಿಯ ಪ್ರಕಾರ ಇನ್ನು ಕೆಲವು ರಾಜ್ಯಗಳಲ್ಲಿ ಈ ಸಿನಿಮಾ ಇನ್ನು ಹಾಕದ ಕಾರಣ ಮುಂದಿನ ದಿನಗಳಲ್ಲಿ ಇನ್ನಷ್ಟು ಕಲೆಕ್ಷನ್ ಮಾಡುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಲಾಗುತ್ತಿದೆ. ಐದು ದಿನಗಳಲ್ಲಿ 45 ಕೋಟಿ ಸಂಪಾಧನೆ ಮಾಡಿರುವ ಮರಕ್ಕರ್ ಇನ್ನೇನು ಕೆಲವೇ ದಿನಗಳಲ್ಲಿ 100 ಕೋಟಿ ಗಡಿಯನ್ನ ದಾಟಲಿದೆ ಎಂದು ಹೇಳಿದರೆ ತಪ್ಪಾಗಲ್ಲ. ಸ್ನೇಹಿತರೆ ಮರಕ್ಕರ್ ಚಿತ್ರ ಹೇಗಿದೆ ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.