Ads By Google

Gold Rate: ದೇಶದಲ್ಲಿ ಮತ್ತಷ್ಟು ಇಳಿಕೆ ಕಂಡ ಚಿನ್ನದ ಬೆಲೆ, ಚಿನ್ನ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್

Ads By Google

May 13th Gold Rate: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ. ಜನರು ಇದೀಗ ಚಿನ್ನವನ್ನು ಖರೀದಿಸಲು ದುಪ್ಪಟ್ಟು ಹಣವನ್ನು ನೀಡುವಂತಾಗಿದೆ. ಇನ್ನು ಮೇ 10 ರಂದು ದೇಶದಾದ್ಯಂತ ಅಕ್ಷಯ ತೃತೀಯ ಆಚರಿಸಲಾಗಿದೆ. ಈ ಅಕ್ಷಯ ತೃತೀಯ ಹಬ್ಬದ ದಿನದಂದು ಚಿನ್ನಕ್ಕೆ ಬಾರಿ ಪ್ರಮಾಣದಲ್ಲಿ ಬೇಡಿಕೆ ಇದ್ದಿತ್ತು. ಇನ್ನು 2024 ರಲ್ಲಿ ಚಿನ್ನದ ಬೆಲೆ ದಾಖಲೆಯ ಮಟ್ಟದಲ್ಲಿ ಏರಿಕೆ ಕಾಣುವ ಜೊತೆಗೆ ಮಾರಾಟದಲ್ಲಿ ಕೂಡ ದಾಖಲೆಯನ್ನು ಬರೆದಿದೆ.

ಇನ್ನು ಚಿನ್ನದ ಬೆಲೆಯಲ್ಲಿ ಅಕ್ಷಯ ತೃತೀಯ ದಿನದಂದು ಕೂಡ ಯಾವುದೇ ಇಳಿಕೆ ಕಂಡು ಬಂದಿಲ್ಲ. ಶುಭ ದಿನದಂದು ಇಳಿಕೆ ಕಾಣದ ಚಿನ್ನದ ಬೆಲೆ ನಿನ್ನೆಯ ಸ್ಥಿರತೆ ನಂತರ ಇದೀಗ ಇಂದು ಇಳಿಕೆ ಕಂಡಿದೆ. ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಆಗಿದೆ ಎನ್ನುವ ಬಗ್ಗೆ ತಿಳಿಯೋಣ.

Image Credit: Zawya

22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಇಳಿಕೆಯಾಗುವ ಮೂಲಕ 6,725 ರೂ. ಇದ್ದ ಚಿನ್ನದ ಬೆಲೆ 6,715 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಇಳಿಕೆಯಾಗುವ ಮೂಲಕ 53,800 ರೂ. ಇದ್ದ ಚಿನ್ನದ ಬೆಲೆ 53,720 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಇಳಿಕೆಯಾಗುವ ಮೂಲಕ 67,250 ರೂ. ಇದ್ದ ಚಿನ್ನದ ಬೆಲೆ 67,150 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1000 ರೂ. ಇಳಿಕೆಯಾಗುವ ಮೂಲಕ 6,72,500 ರೂ. ಇದ್ದ ಚಿನ್ನದ ಬೆಲೆ 6,71,500 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 11 ರೂ. ಇಳಿಕೆಯಾಗುವ ಮೂಲಕ 7,336 ರೂ. ಇದ್ದ ಚಿನ್ನದ ಬೆಲೆ 7,325 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 88 ರೂ. ಇಳಿಕೆಯಾಗುವ ಮೂಲಕ 58,688 ರೂ. ಇದ್ದ ಚಿನ್ನದ ಬೆಲೆ 58,600 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂ. ಇಳಿಕೆಯಾಗುವ ಮೂಲಕ 73,360 ರೂ. ಇದ್ದ ಚಿನ್ನದ ಬೆಲೆ 73,250 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1100 ರೂ. ಇಳಿಕೆಯಾಗುವ ಮೂಲಕ 7,33,600 ರೂ. ಇದ್ದ ಚಿನ್ನದ ಬೆಲೆ 7,32,500 ರೂ. ತಲುಪಿದೆ.

Image Credit: Facebook

18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 8 ರೂ. ಇಳಿಕೆಯಾಗುವ ಮೂಲಕ 5,502 ರೂ. ಇದ್ದ ಚಿನ್ನದ ಬೆಲೆ 5,494 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 64 ರೂ. ಇಳಿಕೆಯಾಗುವ ಮೂಲಕ 44,016 ರೂ. ಇದ್ದ ಚಿನ್ನದ ಬೆಲೆ 43,952 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಇಳಿಕೆಯಾಗುವ ಮೂಲಕ 55,020 ರೂ. ಇದ್ದ ಚಿನ್ನದ ಬೆಲೆ 54,940 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 800 ರೂ. ಇಳಿಕೆಯಾಗುವ ಮೂಲಕ 5,50,200 ರೂ. ಇದ್ದ ಚಿನ್ನದ ಬೆಲೆ 5,49,400 ರೂ. ತಲುಪಿದೆ.

Image Credit: Informalnewz
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: 10 gram gold rate 22 Carat Gold Rate 24 Carat Gold Rate Gold Price in india gold price new update gold price per gram gold price today Gold rate May 13th Gold Rate

Recent Stories

  • Business
  • Headline
  • Information
  • Main News
  • money

Today Gold Rate: ಒಂದೇ ದಿನದಲ್ಲಿ 650 ರೂ ಏರಿಕೆಯಾದ ಚಿನ್ನದ ಬೆಲೆ, ಆತಂಕ ಹೊರಹಾಕಿದ ಗ್ರಾಹಕರು

July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…

2024-07-06
  • Blog
  • Business
  • Headline
  • Information
  • Main News
  • money

7th Pay: 7 ನೇ ವೇತನದ ನಿರೀಕ್ಷೆಯಲ್ಲಿ ಇದ್ದವರಿಗೆ ಬಿಗ್ ಶಾಕ್, ಬೇಸರದ ಸುದ್ದಿ ನೀಡಿದ ಸರ್ಕಾರ.

7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…

2024-07-06
  • Headline
  • Information
  • Main News

Mukesh Ambani: ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟ ಅಂಬಾನಿ, ಬನ್ನಿ ಮಗನ ಮದುವೆಗೆ

Mukesh Ambani Gave Marriage Invitation To Rahul Gandhi: ದೇಶದ ಶ್ರೀಮಂತ ವ್ಯಕ್ತಿಯಾದ ಮುಕೇಶ್ ಅಂಬಾನಿ ಅವರ ಕೊನೆಯ…

2024-07-06
  • Headline
  • Information
  • Main News
  • Regional

HSRP Number Plate: ಈ ವಾಹನಗಳಿಗೆ HSRP ನಂಬರ್ ಪ್ಲೇಟ್ ಹಾಕಿಸುವ ಅಗತ್ಯ ಇಲ್ಲ, ಬಂತು ಹೊಸ ನಿಯಮ

HSRP Number Plate Not Mandatory For These Vehicles: ಸದ್ಯ ವಾಹನಗಳಿಗೆ HSRP Number Plate ಅಳವಡಿಸುವುದು ಮುಖ್ಯವಾಗಿದೆ.…

2024-07-06
  • Headline
  • Information
  • Main News
  • Press
  • Regional

Karnataka Rain Alert: ರಾಜ್ಯದ ಈ 13 ಜಿಲ್ಲೆಗಳಲ್ಲಿ ಬಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

School And College Holiday Due To Heavy Rain: ಸದ್ಯ ರಾಜ್ಯದೆಲ್ಲೆಡೆ ವರ್ಷಧಾರೆ ಧಾರಾಕಾರವಾಗಿ ಹರಿಯುತ್ತಿದೆ ಎನ್ನಬಹುದು. ಜೂನ್…

2024-07-06
  • Headline
  • Information
  • Main News
  • money
  • Press
  • Regional

Gruha Lakshmi: ಈ 16 ಜಿಲ್ಲೆಗಳಿಗೆ ಪೆಂಡಿಂಗ್ ಇರುವ ಗೃಹಲಕ್ಷ್ಮಿ ಹಣ ಬಿಡುಗಡೆ, ನಿಮ್ಮ ಜಿಲ್ಲೆಯ ಹೆಸರು ಇದೆಯಾ ನೋಡಿ.

Gruha Lakshmi Pending Amount: ಕಾಂಗ್ರೆಸ್ ಖಾತರಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ 20,000 ರೂಪಾಯಿಗಳನ್ನು ಮಹಿಳೆಯರ ಖಾತೆಗಳಿಗೆ…

2024-07-06