ದೇಶದಲ್ಲಿ ಸದ್ಯ ಕೆಲವು ದಿನಗಳಿಂದ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ಮಹಾಮಾರಿ ಮತ್ತು ದಿನದಿಂದ ದಿನಕ್ಕೆ ಏರಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ದೇಶದಲ್ಲಿ ಹೇಗೆ ಕರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯೋ ಅದೇ ರೀತಿಯಲ್ಲಿ ಚಿನ್ನದ ಬೆಲೆ ಕೂಡ ದಿನದಿಂದ ದಿನಕ್ಕೆ ಬಹಳ ಜಾಸ್ತಿ ಆಗುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ದೇಶದಲ್ಲಿ ಕರೋನ ಆತಂಕದ ನಡುವೆ ಚಿನ್ನದ ಬೆಲೆ ಕೂಡ ದಿನದಿಂದ ದಿನಕ್ಕೆ ಬರೋಬ್ಬರಿ ಏರಿಕೆಯನ್ನ ಕಾಣುತ್ತಿದ್ದು ಇದು ಜನರ ಆತಂಕಕ್ಕೆ ಕಾರಣವಾಗುತ್ತಿದೆ ಎಂದು ಹೇಳಬಹುದು.
ಚಿನ್ನ ಬೆಲೆ ಏರಿಕೆ ಬಡ ಜನರ ಪಾಲಿಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಬಹುದು. ಇನ್ನು ಎಂದಿನಂತೆ ಇಂದು ಕೂಡ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದ ಏರಿಕೆ ಆಗಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಹಾಗಾದರೆ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಆಗಿದೆ ಮತ್ತು ಮುಂದಿನ ದಿನಗಳಲ್ಲಿ ಎಷ್ಟು ಏರಿಕೆ ಆಗಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿ ಈ ಬಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಹೌದು ಮ್ಯಾಚ್ ತಿಂಗಳ ಅವಧಿಯಲ್ಲಿ ಬಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿದ್ದ ಚಿನ್ನದ ಬೆಲೆ ಏಪ್ರಿಲ್ ತಿಂಗಳಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುವುದರ ಮೂಲಕ ಜನರ ಬೇಸರಕ್ಕೆ ಕಾರಣವಾಗಿತ್ತು ಮತ್ತು ಅದೇ ರೀತಿಯಲ್ಲಿ ಮೇ ತಿಂಗಳಲ್ಲಿ ಕೂಡ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆ ಆಗಲಿದೆ ಎಂದು ಚಿನ್ನದ ತಜ್ಞರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ. ಮಾರ್ಚ್ ತಿಂಗಳ ಅವಧಿಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4115 ರೂಪಾಯಿ ಆಗಿತ್ತು, ಆದರೆ ಏಪ್ರಿಲ್ ತಿಂಗಳಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಏಪ್ರಿಲ್ ತಿಂಗಳ ಅಂತ್ಯದಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4350 ರೂಪಾಯಿ ಆಗಿತ್ತು, ಆದರೆ ಈಗ ಮೇ ತಿಂಗಳಲ್ಲಿ ಕೂಡ ಚಿನ್ನದ ಬೆಳೆಯ ಓಟ ಮುಂದುವರೆದಿದ್ದು ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಚಿನ್ನದ ಬೆಲೆ 4491 ರೂಪಾಯಿ ಆಗಿದೆ.
ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ ಹತ್ತು ಗ್ರಾಂ ಚಿನ್ನದ ಬೆಲೆ 44910 ರೂಪಾಯಿ ಆಗಿದೆ ಮತ್ತು ತಜ್ಞರ ಅಭಿಪ್ರಾಯದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆ ಆಗಲಿದ್ದು ಮೇ ತಿಂಗಳ ಅಂತ್ಯದಲ್ಲಿ ಚಿನ್ನದ ಬೆಲೆ 4550 ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಾರ್ಚ್ ತಿಂಗಳಿಗೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 400 ರೂಪಾಯಿ ಏರಿಕೆ ಆಗಿದೆ ಎಂದು ಹೇಳಬಹುದು. ಸ್ನೇಹಿತರೆ ಚಿನ್ನದ ಬೆಲೆಯಲ್ಲಿನ ಈ ಬಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.