Megha Shetty Video: ಇನ್ಸ್ಟಾಗ್ರಾಮ್ ನಲ್ಲಿ ಹೊಸ ವಿಡಿಯೋ ಶೇರ್ ಮಾಡಿದ ನಟಿ ಮೇಘ ಶೆಟ್ಟಿ.

Megha Shetty Latest Video: ಜೊತೆ ಜೊತೆಯಲಿ (Jothe Jotheyali) ಖ್ಯಾತಿಯ ಮೇಘಾ ಶೆಟ್ಟಿ (Megha Shetty) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ನಟಿ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖ್ಖತ್ ಆಕ್ಟಿವ್ ಆಗಿ ಇದ್ದಾರೆ. ಈ ನಡುವೆ ತಮ್ಮ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.

Megha Shetty was happy making a video near the river
Image Credit: instagram

ಈಗಾಗಲೇ ಮಾಡರ್ನ್ ಲುಕ್ ನಲ್ಲಿ ಸಾಕಷ್ಟು ಫೋಟೋಗಳನ್ನು ಮೇಘಾ ಶೆಟ್ಟಿ ಹಂಚಿಕೊಂಡಿದ್ದರು. ಜೊತೆಗೆ ನಟಿ ಸೀರೆ ಧರಿಸಿ ಫೋಟೋಗೆ ಪೋಸ್ ಕೊಟ್ಟಿರುವ ಫೋಟೋಗಳನ್ನು ಕೂಡ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ(Megha Shetty Instagram) ಹಂಚಿಕೊಂಡಿದ್ದಾರೆ.

Actress Megha Shetty shared a new video on Instagram.
Image credit: instagram

ಇದೀಗ ಮೇಘಾ ಶೆಟ್ಟಿ ಹೊಸ ವಿಡಿಯೋವೊಂದನ್ನು ಮಾಡಿದ್ದಾರೆ. ಇವರ ವಿಡಿಯೋ ಇದೀಗ ಬಾರಿ ವೈರಲ್ ಆಗುತ್ತಿದೆ.

ಹೊಸ ವಿಡಿಯೋ ಹಂಚಿಕೊಂಡ ಮೇಘಾ ಶೆಟ್ಟಿ
ಈ ಹಿಂದೆ ಮೇಘಾ ಶೆಟ್ಟಿ ತಮ್ಮ ಸೀರೆಯ ಫೋಟೋಗಳನ್ನು ಹಂಚಿಕೊಂಡಿದ್ದರು. ನಟಿಯ ಸಾಂಪ್ರದಾಯಿಕ ನೋಟಕ್ಕೆ ನೆಟ್ಟಿಗರು ಬೆರಗಾಗಿದ್ದರು.

Actress Megha Shetty shot the video on the river bank
Image credit: instagram

ಇದೀಗ ನಟಿ ಹೊಸ ವಿಡಿಯೋ ಮಾಡಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮೇಘಾ ಶೆಟ್ಟಿ ಲಂಗ ದಾವಣಿ ಧರಿಸಿ ಹೊಳೆಯಲ್ಲಿ ನಿಂತು ಕಲ್ಲು ಹೊಡೆಯುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Join Nadunudi News WhatsApp Group

ಮೇಘಾ ಶೆಟ್ಟಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬ್ಬಲ್ ರೈಡಿಂಗ್ ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದಾರೆ. ತ್ರಿಬ್ಬಲ್ ರೈಡಿಂಗ್ ಚಿತ್ರ ಮೇಘಾ ಶೆಟ್ಟಿ ಅವರಿಗೆ ಇನ್ನಷ್ಟು ಖ್ಯಾತಿ ತಂದು ಕೊಟ್ಟಿದೆ. ಇನ್ನು ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರಧಾರಿಯಾಗಿ ಮೇಘಾ ಶೆಟ್ಟಿ ಕನ್ನಡಿಗರ ಮನೆ ಮನದಲ್ಲಿ ಜಾಗ ಪಡೆದಿದ್ದಾರೆ.

Megha Shetty made a video of throwing stones in the river
Image credit: instagram

ಇನ್ನು ಡಾರ್ಲಿಂಗ್ ಕ್ರಷ್ಣ ಅಭಿನಯದ ದಿಲ್ ಪಸಂದ್ ಚಿತ್ರದಲ್ಲಿ ಕೂಡ ಮೇಘಾ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ.

ಮೇಘಾ ಶೆಟ್ಟಿ ಕಿರುತೆರೆಯ ಜೊತೆಗೆ ಬೆಳ್ಳಿತೆರೆಯಲ್ಲಿ ಕೂಡ ಬ್ಯುಸಿ ಆಗಿದ್ದಾರೆ. ಹೊಸ ಹೊಸ ಚಿತ್ರಗಳಲ್ಲಿ ನಟಿ ನಟಿಸುತ್ತಿದ್ದಾರೆ. ಇವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಇವರ ಹೊಸ ವಿಡಿಯೋ ಬಾರಿ ವೈರಲ್ ಆಗುತ್ತಿದೆ. ಅಭಿಮಾನಿಗಳು ಇವರ ವಿಡಿಯೋ ನೋಡಿ ಕಮೆಂಟ್ ಮಾಡುತ್ತಿದ್ದಾರೆ.

Join Nadunudi News WhatsApp Group