Megha Shetty New Viral Video: ಹೊಸ ವಿಡಿಯೋ ಹಂಚಿಕೊಂಡ ಮೇಘಾ ಶೆಟ್ಟಿ, ವಿಡಿಯೋ ವೈರಲ್.

Megha Shetty New Viral Vedio: ಜೊತೆ ಜೊತೆಯಲಿ ಖ್ಯಾತಿಯ ಮೇಘಾ ಶೆಟ್ಟಿ (Megha Shetty) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ನಟಿ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖ್ಖತ್ ಆಕ್ಟಿವ್ ಆಗಿ ಇದ್ದಾರೆ. ಈ ನಡುವೆ ತಮ್ಮ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.

ಈಗಾಗಲೇ ಮಾಡರ್ನ್ ಲುಕ್ ನಲ್ಲಿ ಸಾಕಷ್ಟು ಫೋಟೋಗಳನ್ನು ಮೇಘಾ ಶೆಟ್ಟಿ ಹಂಚಿಕೊಂಡಿದ್ದರು. ಜೊತೆಗೆ ನಟಿ ಸೀರೆ ಧರಿಸಿ ಫೋಟೋಗೆ ಪೋಸ್ ಕೊಟ್ಟಿರುವ ಫೋಟೋಗಳನ್ನು ಕೂಡ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ(Instagram) ಹಂಚಿಕೊಂಡಿದ್ದಾರೆ.

ಇದೀಗ ಮೇಘಾ ಶೆಟ್ಟಿ ಹೊಸ ವಿಡಿಯೋವೊಂದನ್ನು ಮಾಡಿದ್ದಾರೆ. ಇವರ ವಿಡಿಯೋ ಇದೀಗ ಬಾರಿ ವೈರಲ್ ಆಗುತ್ತಿದೆ.

Megha Shetty shared a new video, the video went viral.
Image Source: India Today

ಹೊಸ ವಿಡಿಯೋ ಹಂಚಿಕೊಂಡ ಮೇಘಾ ಶೆಟ್ಟಿ
ಈ ಹಿಂದೆ ಮೇಘಾ ಶೆಟ್ಟಿ ತಮ್ಮ ಸೀರೆಯ ಫೋಟೋಗಳನ್ನು ಹಂಚಿಕೊಂಡಿದ್ದರು. ನಟಿಯ ಸಾಂಪ್ರದಾಯಿಕ ನೋಟಕ್ಕೆ ನೆಟ್ಟಿಗರು ಬೆರಗಾಗಿದ್ದರು.

ಮೇಘಾ ಶೆಟ್ಟಿ ಅವರಿಗೆ ಸಾಕಷ್ಟು ಜನ ಅಭಿಮಾನಿಗಳಿದ್ದಾರೆ. ಇದೀಗ ನಟಿ ಹೊಸ ವಿಡಿಯೋ ಮಾಡಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮೇಘಾ ಶೆಟ್ಟಿ ಬಿಳಿ ಬಣ್ಣದ ಸೀರೆ ಧರಿಸಿ ಸ್ಮೈಲ್ ಮಾಡಿದ್ದಾರೆ.

Join Nadunudi News WhatsApp Group

Megha Shetty shared a new video, the video went viral.
Image Source: Instagram

ಮೇಘಾ ಶೆಟ್ಟಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬ್ಬಲ್ ರೈಡಿಂಗ್ ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದಾರೆ. ತ್ರಿಬ್ಬಲ್ ರೈಡಿಂಗ್ ಚಿತ್ರ ಮೇಘಾ ಶೆಟ್ಟಿ ಅವರಿಗೆ ಇನ್ನಷ್ಟು ಖ್ಯಾತಿ ತಂದು ಕೊಟ್ಟಿದೆ.

ಇನ್ನು ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರಧಾರಿಯಾಗಿ ಮೇಘಾ ಶೆಟ್ಟಿ ಕನ್ನಡಿಗರ ಮನೆ ಮನದಲ್ಲಿ ಜಾಗ ಪಡೆದಿದ್ದಾರೆ. ಇನ್ನು ಡಾರ್ಲಿಂಗ್ ಕ್ರಷ್ಣ ಅಭಿನಯದ ದಿಲ್ ಪಸಂದ್ ಚಿತ್ರದಲ್ಲಿ ಕೂಡ ಮೇಘಾ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ.

Megha Shetty shared a new video, the video went viral.
Image Source: Instagram

ಮೇಘಾ ಶೆಟ್ಟಿ ಕಿರುತೆರೆಯ ಜೊತೆಗೆ ಬೆಳ್ಳಿತೆರೆಯಲ್ಲಿ ಕೂಡ ಬ್ಯುಸಿ ಆಗಿದ್ದಾರೆ. ಹೊಸ ಹೊಸ ಚಿತ್ರಗಳಲ್ಲಿ ನಟಿ ನಟಿಸುತ್ತಿದ್ದಾರೆ. ಇವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇನ್ನು ಇದೀಗ ನಟಿಯ ಸೀರೆಯ ವಿಡಿಯೋ ಬಾರಿ ವೈರಲ್ ಆಗುತ್ತಿದೆ.

ನೆಟ್ಟಿಗರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸೀರೆಯಲ್ಲಿ ಮೇಘಾ ಶೆಟ್ಟಿ ಬಹಳ ಸುಂದರವಾಗಿ ಕಾಣುತ್ತಿದ್ದಾರೆ. ಅಭಿಮಾನಿಗಳು ಇವರ ವಿಡಿಯೋ ನೋಡಿ ಕಮೆಂಟ್ ಮಾಡುತ್ತಿದ್ದಾರೆ.

Megha Shetty shared a new video, the video went viral.
Image Source: India Today

Join Nadunudi News WhatsApp Group