Megha Shetty Modern Look: ಮಾಡರ್ನ್ ಡ್ರೆಸ್ ಧರಿಸಿ ಫೋಟೋಗೆ ಪೋಸ್ ನೀಡಿದ ಮೇಘಾ ಶೆಟ್ಟಿ.

Actress Megha Shetty Modern Look: ಜೀ ಕನ್ನಡ (Zee Kannada) ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯ ಖ್ಯಾತ ನಟಿ ಮೇಘಾ ಶೆಟ್ಟಿ (Megha Shetty) ತಮ್ಮ ನಟನೆಯ ಮೂಲಕ ಹಲವಾರು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.

Megh Shetty has done a photoshoot in modern clothes
Image Credit: instagram

ನಟಿ ಮೇಘಾ ಶೆಟ್ಟಿ ಧಾರಾವಾಹಿ ಮಾತ್ರವಲ್ಲದೆ ಸಿನಿಮಾದಲ್ಲಿ ಸಹ ನಟಿಸುತ್ತಿದ್ದಾರೆ. ನಟಿ ಮೇಘಾ ಶೆಟ್ಟಿ ನಟಿಸಿರುವ ತ್ರಿಬಲ್ ರೈಡಿಂಗ್ (Tribal Raiding) ಸಿನಿಮಾ ಈಗಾಗಲೇ ತೆರೆಕಂಡಿದ್ದು ಜನರಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ.

Megha Shetty posed for the photo wearing a modern dress.
Image Credit: instagram

ಈ ಸಿನಿಮಾದಲ್ಲಿ ನಟಿ ಮೇಘಾ ಶೆಟ್ಟಿ ಗೋಲ್ಡನ್ ಸ್ಟಾರ್ ಗೆ (Golden Star Ganesh)ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಜನರು ಮೇಘಾ ಶೆಟ್ಟಿ ನಟನೆಯನ್ನು ಮೆಚ್ಚಿಕೊಂಡಿದ್ದಾರೆ.

ಮಾಡರ್ನ್ ಡ್ರೆಸ್ ನಲ್ಲಿ ಮಿಂಚಿದ ನಟಿ ಮೇಘಾ ಶೆಟ್ಟಿ
ನಟಿ ಮೇಘಾ ಶೆಟ್ಟಿ ಇದೀಗ ಮಾಡರ್ನ್ ಡ್ರೆಸ್ ನಲ್ಲಿ ಮಿಂಚಿದ್ದಾರೆ. ಬಿಳಿ ಬಣ್ಣದ ಡ್ರೆಸ್ ನಲ್ಲಿ ನಟಿ ಮೇಘಾ ಶೆಟ್ಟಿ ಸುಂದರವಾಗಿ ಕಾಣಿಸಿಕೊಂಡಿದ್ದಾರೆ.

Megha Shetty doing a photo shoot in Modren clothes
Image Credit: instagram

ಮಾಡರ್ನ್ ಡ್ರೆಸ್ ನಲ್ಲಿ ನಟಿ ಮೇಘಾ ಶೆಟ್ಟಿ ಮಿಂಚಿದ್ದಾರೆ. ಇವರ ಈ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೇಘಾ ಶೆಟ್ಟಿ ಮಾಡರ್ನ್ ಡ್ರೆಸ್ ಹಾಕಿ ಫೋಟೋಗೆ ವಿಭಿನ್ನವಾಗಿ ಪೋಸ್ ನೀಡಿದ್ದಾರೆ. ಮೇಘಾ ಶೆಟ್ಟಿ ಈ ಫೋಟೋಗಳಿಗೆ ಅಭಿಮಾನಿಗಳ ಕಮೆಂಟ್ ಹರಿದು ಬಂದಿದೆ ಎನ್ನಬಹುದು.

Join Nadunudi News WhatsApp Group

Fans appreciated the photo of Megha Shetty in a modern dress
Image credit: instagram

ಮೇಘಾ ಶೆಟ್ಟಿ ಫೋಟೋಗಳಿಗೆ ಕಮೆಂಟ್ ಮಾಡಿದ ಅಭಿಮಾನಿಗಳು
ನಟಿ ಮೇಘಾ ಶೆಟ್ಟಿ ಈಗ ಸಿನಿಮಾ ಧಾರಾವಾಹಿ ಅಂತ ಶೂಟಿಂಗ್ ನಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚಿಗೆ ಮೇಘಾ ಶೆಟ್ಟಿ ಮಾಡರ್ನ್ ಡ್ರೆಸ್ ಧರಿಸಿ ಫೋಟೋ ತೆಗೆಸಿಕೊಂಡು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ನಟಿಯ ಈ ಫೋಟೋಗಳಿಗೆ ಅಭಿಮಾನಿಗಳು ಕ್ಯೂಟ್, ಸೂಪರ್ ಎಂದು ಕಮೆಂಟ್ ಮಾಡಿದ್ದಾರೆ.

Megha Shetty paired up with Minchida in a modern dress
Image Credit: instagram

ಇನ್ನು ಕೆಲವರು ಲವ್ ಯು ಬಂಗಾರ ಅಂತ ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಅಭಿಮಾನಿ ಮೇಘಾ ಶೆಟ್ಟಿ ಫೋಟೋಗೆ ಒಂದು ಪ್ರೀತಿಯ ಕವನವನ್ನೇ ಬರೆದುಬಿಟ್ಟಿದ್ದಾನೆ.

Join Nadunudi News WhatsApp Group