Megha Shetty Photoshoot: ಬ್ಲ್ಯಾಕ್ ಕಲರ್ ಮಾಡರ್ನ್ ಡ್ರೆಸ್ ಧರಿಸಿ ಮಿರರ್ ಸೆಲ್ಫಿ ತಗೆದುಕೊಂಡ ನಟಿ ಮೇಘಾ ಶೆಟ್ಟಿ, ಫೋಟೋ ವೈರಲ್.
Actress Megha Shetty Photos In Black Color Modern Dress: ಜೊತೆ ಜೊತೆಯಲಿ (Jothe Jotheyali) ಖ್ಯಾತಿಯ ಮೇಘಾ ಶೆಟ್ಟಿ (Megha Shetty) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ನಟಿ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿ ಇದ್ದಾರೆ.
ಈ ನಡುವೆ ತಮ್ಮ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಈಗಾಗಲೇ ಮಾಡರ್ನ್ ಲುಕ್ ನಲ್ಲಿ ಸಾಕಷ್ಟು ಫೋಟೋಗಳನ್ನು ಮೇಘಾ ಶೆಟ್ಟಿ ಹಂಚಿಕೊಂಡಿದ್ದರು.
ಈ ಹಿಂದೆ ಮೇಘಾ ಶೆಟ್ಟಿ ತಮ್ಮ ಸೀರೆಯ ಫೋಟೋಗಳನ್ನು ಹಂಚಿಕೊಂಡಿದ್ದರು. ನಟಿಯ ಸಾಂಪ್ರದಾಯಿಕ ನೋಟಕ್ಕೆ ನೆಟ್ಟಿಗರು ಬೆರಗಾಗಿದ್ದರು. ಇದೀಗ ನಟಿ ಮೇಘಾ ಶೆಟ್ಟಿ ಮಾಡರ್ನ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಕಪ್ಪು ಬಣ್ಣದ ಡ್ರೆಸ್ ನಲ್ಲಿ ಮಿಂಚಿದ ನಟಿ ಮೇಘಾ ಶೆಟ್ಟಿ
ನಟಿ ಮೇಘಾ ಶೆಟ್ಟಿ ಇದೀಗ ಕಪ್ಪು ಬಣ್ಣದ ಡ್ರೆಸ್ ಧರಿಸಿ ಫೋಟೋಗೆ ಪೋಸ್ ನೀಡಿದ್ದಾರೆ. ಮೇಘ ಶೆಟ್ಟಿ ಮಾಡರ್ನ್ ಡ್ರೆಸ್ ನಲ್ಲಿ ಸಖತ್ ಆಗಿ ಕಾಣಿಸುತ್ತಿದ್ದಾರೆ.
View this post on Instagram
ಅಭಿಮಾನಿಗಳು ಅವರ ಈ ಫೋಟೋಗಳನ್ನು ಮೆಚ್ಚಿಕೊಂಡಿದ್ದು ಸಾಕಷ್ಟು ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಇನ್ನು ನಟಿ ಮೇಘಾ ಶೆಟ್ಟಿ ಮೊಬೈಲ್ ಹಿಡಿಡಿಕೊಂಡು ಫೋಟೋಗೆ ಪೋಸ್ ನೀಡಿದ್ದು ಅಭಿಮಾನಿ ಒಬ್ಬರು ಮೊಬೈಲ್ ಸುಂದರಿ ಎಂದು ಕರೆದಿದ್ದಾರೆ.
ಸಿನಿಮಾಗಳಲ್ಲಿ ಮಿಂಚುತ್ತಿರುವ ನಟಿ ಮೇಘಾ ಶೆಟ್ಟಿ
ಮೇಘಾ ಶೆಟ್ಟಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬ್ಬಲ್ ರೈಡಿಂಗ್ ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದಾರೆ. ತ್ರಿಬ್ಬಲ್ ರೈಡಿಂಗ್ ಚಿತ್ರ ಮೇಘಾ ಶೆಟ್ಟಿ ಅವರಿಗೆ ಇನ್ನಷ್ಟು ಖ್ಯಾತಿ ತಂದು ಕೊಟ್ಟಿದೆ.
ಇನ್ನು ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರಧಾರಿಯಾಗಿ ಮೇಘಾ ಶೆಟ್ಟಿ ಕನ್ನಡಿಗರ ಮನೆ ಮನದಲ್ಲಿ ಜಾಗ ಪಡೆದಿದ್ದಾರೆ.
ಇನ್ನು ಡಾರ್ಲಿಂಗ್ ಕ್ರಷ್ಣ ಅಭಿನಯದ ದಿಲ್ ಪಸಂದ್ ಚಿತ್ರದಲ್ಲಿ ಕೂಡ ಮೇಘಾ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ. ಮೇಘಾ ಶೆಟ್ಟಿ ಕಿರುತೆರೆಯ ಜೊತೆಗೆ ಬೆಳ್ಳಿತೆರೆಯಲ್ಲಿ ಕೂಡ ಬ್ಯುಸಿ ಆಗಿದ್ದಾರೆ. ಹೊಸ ಹೊಸ ಚಿತ್ರಗಳಲ್ಲಿ ನಟಿ ನಟಿಸುತ್ತಿದ್ದಾರೆ. ಇವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.