Actress Megha Shetty Instagram Vedio: ಹೋಟೆಲ್ ನಲ್ಲಿ ದೋಸೆ ಮಾಡಿದ ಮೇಘಾ ಶೆಟ್ಟಿ, ವಿಡಿಯೋ ವೈರಲ್.

Actress Megha Shetty Instagram Vedio: ಇತ್ತೀಚಿನ ದಿನಗಳಲ್ಲಿ ಮೇಘಾ ಶೆಟ್ಟಿ (Megha shetty) ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಧಾರಾವಾಹಿಯ ಜೊತೆಗೆ ಸಿನಿಮಾರಂಗಕ್ಕೂ ಮೇಘಾ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ.

ಇತ್ತೀಚಿಗಷ್ಟೇ ಬಿಡುಗಡೆ ಆದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬ್ಬಲ್ ರೈಡಿಂಗ್ (Tribble Raiding) ಚಿತ್ರದಲ್ಲಿ ಮಿಂಚಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ  (Social Media) ಒಂದು ವಿಡಿಯೋ ಬಿಡುದರ ಮೂಲಕ ಮತ್ತಷ್ಟು ಸುದ್ದಿಯಾಗಿದ್ದಾರೆ.

megha shetty who made dosa
Image Credit: vijaykarnataka

ದಾವಣಗೆರೆ ಬೆಣ್ಣೆ ದೋಸೆ ಮಾಡಿದ ನಟಿ ಮೇಘಾ ಶೆಟ್ಟಿ.
ತ್ರಿಬ್ಬಲ್ ರೈಡಿಂಗ್ ಚಿತ್ರದ ಪ್ರಮೋಷನ್ ಅಲ್ಲಿ ಬ್ಯುಸಿ ಆಗಿರುವ ಮೇಘಾ ಶೆಟ್ಟಿ ಇದೀಗ ಬೆಣ್ಣೆ ದೋಸೆ ಮಾಡಿದ ವಿಡಿಯೋ ಒಂದನ್ನು ತಮ್ಮ ಇನ್ಸ್ಟಾಗ್ರಾಮ್ (Instagram) ನಲ್ಲಿ ರಿವೀಲ್ ಮಾಡಿದ್ದಾರೆ.

ತ್ರಿಬ್ಬಲ್ ರೈಡಿಂಗ್ ಚಿತ್ರದಲ್ಲಿ ಮೇಘಾ ಶೆಟ್ಟಿ ಅವರ ಜೊತೆ ಅಧಿತಿ ಪ್ರಭುದೇವ (Aditi Prabhudeva) ಹಾಗೂ ರಚನಾ ಕೊಡ ನಟಿಸಿದ್ದಾರೆ. ಇದೀಗ ರಚನಾ ಅವರ ಜೊತೆ ಮೇಘಾ ಶೆಟ್ಟಿ ದಾವಣಗೆರೆ ಬೆಣ್ಣೆ ದೋಸೆ ಮಾಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಿಟ್ಟಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸಾಕಷ್ಟು ಮೆಚ್ಚುಗೆಗೆ ಒಳಗಾಗಿದೆ.

Join Nadunudi News WhatsApp Group

ದಾವಣಗೆರೆ ಬೆಣ್ಣೆ ದೋಸೆ ಯಾರಿಗೆ ಬೇಕು
ನಟಿ ಮೇಘಾ ಶೆಟ್ಟಿ ಬೆಣ್ಣೆ ದೋಸೆ ಮಾಡುತ್ತಿರುವ ವಿಡಿಯೋ ಅನ್ನು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ ಹಾಕಿದ್ದಾರೆ. ಅದರ ಜೊತೆ ದಾವಣಗೆರೆ ಬೆಣ್ಣೆ ದೋಸೆ ಯಾರಿಗೆ ಬೇಕು ಎಂದು ಕ್ಯಾಪ್ಷನ್ (Caption) ಹಾಕುವುದರ ಮೂಲಕ ನೆಟ್ಟಿಗರ ಗಮನ ಸೆಳೆದಿದ್ದಾರೆ. ಇದೀಗ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿಯ ಜೊತೆಗೆ ಕನ್ನಡ ಚಿತ್ರಗಳಲ್ಲಿಯೂ ನಟಿಸಿ ಮತ್ತಷ್ಟು ಅಭಿಮಾನಿಗಳನ್ನು ಗಳಿಸಿದ್ದಾರೆ. ಇದೀಗ ಕನ್ನಡ ಚಿತ್ರರಂಗದಲ್ಲಿ ನಟಿಸುದರ ಜೊತೆಗೆ ಮರಾಠಿ ಇಂಡಸ್ಟ್ರಿ ಗು ಕೂಡ ಎಂಟ್ರಿ ಕೊಟ್ಟು ಮರಾಠಿ ಸಿನಿ ಪ್ರಿಯರ ಪ್ರೀತಿಗೆ ಪಾತ್ರರಾಗಿದ್ದಾರೆ. ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಮೇಘಾ ಶೆಟ್ಟಿ ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ.

ಇದೀಗ ತ್ರಿಬ್ಬಲ್ ರೈಡಿಂಗ್ ಚಿತ್ರದಲ್ಲಿ ನಟಿಸಿದ ನಾಯಕಿ ರಚನಾ ಅವರ ಜೊತೆ ದಾವಣಗೆರೆ ಬೆಣ್ಣೆ ದೋಸೆಯನ್ನು ಮಾಡುತ್ತಿರುವ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಿ, ದಾವಣಗೆರೆ ಬೆಣ್ಣೆ ದೋಸೆ ಯಾರಿಗೆ ಬೇಕು ಎನ್ನುವ ಕ್ಯಾಪ್ಷನ್ ಕೂಡ ಹಾಕುದರ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದ್ದಾರೆ.

Join Nadunudi News WhatsApp Group