Modi Tweet Siddeshwara Swamiji: ಕನ್ನಡದಲ್ಲಿ ಟ್ವೀಟ್ ಮಾಡಿ ಸಿದ್ದೇಶ್ವರ ಸ್ವಾಮೀಜಿಗೆ ಸಂತಾಪ ಸೂಚಿಸಿದ ಮೋದಿ.

Modi Tweet Siddeshwara Swamiji: ವಿಜಯಪುರದ ಜ್ಞಾನಯೋಗಾಶ್ರಮದ (Jnana Yogashrama) ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿ (Shri Siddeshwar Swamiji) ಸಂಜೆ 6 ಗಂಟೆಗೆ ಲಿಂಗೈಕ್ಯರಾಗಿದ್ದಾರೆ.

ನಸುಕಿನ ಜಾವಾ 4 ಗಂಟೆಯವರೆಗೆ ಜ್ಞಾನಯೋಗಾಶ್ರಮದ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಪ್ರದಾನ ಮಂತ್ರಿ ನರೇಂದ್ರ ಮೋದಿಯವರು ಸಿದ್ದೇಶ್ವರ ಶ್ರೀಗಳಿಗೆ ಕನ್ನಡದಲ್ಲಿ ಟ್ವೀಟ್ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.

Narendra Modi condoled Siddeshwar Swamiji by tweeting in Kannada.
Image Credit: thehindu

ಕನ್ನಡದಲ್ಲಿ ಟ್ವೀಟ್ ಮಾಡಿರುವ ನರೇಂದ್ರ ಮೋದಿ (Modi Tweet) 
ವಿಜಯಪುರದ ಜ್ಞಾನಯೋಗಾಶ್ರಮದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಪ್ರದಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರದಾನ ಮಂತ್ರಿ ನರೇಂದ್ರ ಮೋದಿಯವರು ಸಿದ್ದೇಶ್ವರ ಶ್ರೀಗಳಿಗೆ ಕನ್ನಡದಲ್ಲಿ ಟ್ವೀಟ್ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀಗಳು ಅನಾರೋಗ್ಯದಿಂದ ಹಾಸಿಗೆ ಹಿಡಿದಾಗ ಮೋದಿ ಅವರು ಶ್ರೀಗಳಿಗೆ ಫೋನ್ ಕರೆ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದರು ಹಾಗೆಯೆ ಬೇಗ ಗುಣಮುಖರಾಗುವಂತೆ ಮೋದಿ ಪ್ರಾರ್ಥಿಸಿದ್ದರು.

Prime Minister Narendra Modi paid tribute to Siddeshwar Swamiji by tweeting in Kannada
Image Credit: tv9kannada

ಮೋದಿ ಕನ್ನಡದಲ್ಲಿ ಮಾಡಿದ ಟ್ವೀಟ್
‘ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಹಕ್ಕಾಗಿ ಗೌರವ ಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕರೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ’ ಎಂದು ಟ್ವೀಟ್ ಮಾಡಿದ್ದಾರೆ.

Join Nadunudi News WhatsApp Group

ವಿಜಯಪುರದ ಜ್ಞಾನಯೋಗಾಶ್ರಮದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಪ್ರದಾನ ಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರದಾನ ಮಂತ್ರಿ ನರೇಂದ್ರ ಮೋದಿಯವರು ಸಿದ್ದೇಶ್ವರ ಶ್ರೀಗಳಿಗೆ ಕನ್ನಡದಲ್ಲಿ ಟ್ವೀಟ್ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.

Join Nadunudi News WhatsApp Group