Free Gas Cylinder: ಬಡವರಿಗಾಗಿ ಭರ್ಜರಿ ಗುಡ್ ನ್ಯೂಸ್, ಕೇಂದ್ರದಿಂದ ಮೂರು ಗ್ಯಾಸ್ ಸಿಲಿಂಡರ್ ಉಚಿತ.

ಬಡವರಿಗಾಗಿ ಕೇಂದ್ರದಿಂದ ಮೂರು ಗ್ಯಾಸ್ ಸಿಲಿಂಡರ್ ಉಚಿತ

Mukhyamantri Annapurna Yojana Three Free Gas Cylinder: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 2016 ರಲ್ಲಿ ಉಜ್ವಲ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯಡಿ 9 ಕೋಟಿಗೂ ಹೆಚ್ಚು ಜನರಿಗೆ ಉಚಿತ LPG ಸಂಪರ್ಕ ನೀಡಲಾಗಿದೆ.

ಈಗಾಗಲೇ ದೇಶದ ಕೋಟ್ಯಾಂತರ ಜನ ಅರ್ಹರು ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಪಡೆಯುತ್ತಿದ್ದಾರೆ. ಸದ್ಯ ಈ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ಹೊರಬಿದ್ದಿದೆ. ಇಂತವರಿಗೆ ಕೇಂದ್ರದಿಂದ ಮೂರು ಉಚಿತ  ಗ್ಯಾಸ್ ಸಿಲಿಂಡರ್ ಸಿಗಲಿದೆ. ಕೇಂದ್ರದಿಂದ ಮೂರು ಉಚಿತ ಗ್ಯಾಸ್ ಸಿಲಿಂಡರ್ ಅನ್ನ ಪಡೆಯಲು ಯಾರು ಅರ್ಹರು…? ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Mukhyamantri Annapurna Yojana Three Free Gas Cylinder
Image Credit: Mypunepulse

ಬಡವರಿಗಾಗಿ ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್
ದೇಶದ ಮಹಿಳೆಯರು Pradhan Mantri Ujjwala ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹದು. BPL Ration Card ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸುವ ಮೂಲಕ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹುದು. ಉಜ್ವಲಾ ಯೋಜನೆ 3.0 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಒಂದು ಕೋಟಿಗೂ ಹೆಚ್ಚು ಮನೆಗಳನ್ನು LPG ಗೆ ಸಂಪರ್ಕಿಸುವ ಗುರಿಯನ್ನು ಹೊಂದಿದೆ. ಸದ್ಯ ಮಹಾರಾಷ್ಟ್ರ ಸರ್ಕಾರ “ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ” ಪರಿಚಯಿಸಿದೆ.

ಕೇಂದ್ರದಿಂದ ಮೂರು ಗ್ಯಾಸ್ ಸಿಲಿಂಡರ್ ಉಚಿತ
ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆಯಡಿ ಮಹಾರಾಷ್ಟ್ರ ಸರ್ಕಾರ ಅರ್ಹರಿಗೆ ಮೂರು ಉಚಿತ ಗ್ಯಾಸ್ ಸಿಲಿಂಡರ್ ಅನ್ನು ನೀಡಲು ಮುಂದಾಗಿದೆ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬಿಪಿಎಲ್ ಕಾರ್ಡ್, ಬಿಪಿಎಲ್ ಪಟ್ಟಿಯಲ್ಲಿ ಹೆಸರು ಮುದ್ರಣ, ಪಾಸ್‌ ಪೋರ್ಟ್ ಗಾತ್ರದ ಫೋಟೋ, ಬ್ಯಾಂಕ್ ಫೋಟೋಕಾಪಿ, ವಯಸ್ಸಿನ ಪ್ರಮಾಣಪತ್ರ, ಮೊಬೈಲ್ ಸಂಖ್ಯೆ ಸೇರಿದಂತೆ ಇನ್ನಿತರ ಮುಖ್ಯ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬಹುದು. ಮಹಾರಾಷ್ಟ್ರ ರಾಜ್ಯದ ಅರ್ಹ ಮಹಿಳೆಯರು ಪ್ರಮುಖ್ಯಮಂತ್ರಿ ಅನ್ನಪೂರ್ಣ ಯೋಜನೆಯಡಿ ಉಚಿತವಾಗಿ 3 ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹುದು.

 Three Free Gas Cylinder
Image Credit: Gondwanauniversity

ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಯಾರು ಅರ್ಹರು…?
•ಬಡತನ ರೇಖೆಗಿಂತ ಕೆಳಗಿರುವವರು ಅಂದರೆ BPL Ration card ಹೊಂದಿರುವವರು.

Join Nadunudi News WhatsApp Group

•ಮಹಾರಾಷ್ಟ್ರ ರಾಜ್ಯದ ಮಹಿಳೆಯರು.

•ಅರ್ಜಿದಾರರ ವಯಸ್ಸು 18 ವರ್ಷಕ್ಕಿಂತ ಹೆಚ್ಚಿರಬೇಕು.

•ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ 1 ಲಕ್ಷಕ್ಕಿಂತ ಕಡಿಮೆ, ನಗರ ಪ್ರದೇಶದಲ್ಲಿ 2 ಲಕ್ಷಕ್ಕಿಂತ ಕಡಿಮೆ ಇರಬೇಕು.

•ಅರ್ಜಿದಾರರ ಕುಟುಂಬವು ಇಲ್ಲಿಯವರೆಗೆ ಯಾವುದೇ ಗ್ಯಾಸ್ ಸಂಪರ್ಕವನ್ನು ಪಡೆದಿರಬಾರದು.

Mukhyamantri Annapurna Yojana 2024
Image Credit: Agrowon

Join Nadunudi News WhatsApp Group