Namratha Gowda In Modern Dress: ಬಿಳಿ ಬಣ್ಣದ ಡ್ರೆಸ್ ನಲ್ಲಿ ಮಿಂಚಿದ ನಟಿ ನಮ್ರತಾ ಗೌಡ.

Namratha Gowda Photos In White Dress: ಜೀ ಕನ್ನಡ (Zee Kannada) ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಾಗಿಣಿ ಧಾರಾವಾಹಿಯ ಮೂಲಕ ಖ್ಯಾತಿ ಪಡೆದ ನಟಿ ನಮ್ರತಾ ಗೌಡ. ನಟಿ ನಮ್ರತಾ ಗೌಡ (Namratha Gowda) ಇದೀಗ ತಮ್ಮ ಫೋಟೋಶೂಟ್ ಮೂಲಕ ಸುದ್ದಿಯಲ್ಲಿದ್ದಾರೆ. 

Actress Namratha Gowda who had a photoshoot by the river
Image Credit: instagram

ನಟಿ ನಮ್ರತಾ ಮೊದಲು ಪುಟ್ಟ ಗೌರಿ ಮದುವೆ ಧಾರಾವಾಹಿಯಲ್ಲಿ ನಟಿಸಿ ಜನರ ಮೆಚ್ಚುಗೆಯನ್ನು ಪಡೆದುಕೊಂಡಿದ್ದರು. ನಂತರ ನಾಗಿಣಿ ಧಾರಾವಾಹಿ ಮೂಲಕ ಮತ್ತಷ್ಟು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು.

Actress Namrata Gowda, who shines in white clothes, Instagram photos are viral.
Image Credit: instagram

ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಕಾಣಿಸಿಕೊಂಡ ನಟಿ ನಮ್ರತಾ
ಇದೀಗ ನಾಗಿಣಿ ನಟಿ ನಮ್ರತಾ ಗೌಡ ತಮ್ಮ ಹೊಸ ಫೋಟೋಶೂಟ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗಿದ್ದಾರೆ.

ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ನಟಿ ನಮ್ರತಾ ಗೌಡ ಸಕತ್ ಆಗಿ ಕಾಣಿಸುತ್ತಿದ್ದು ಅಭಿಮಾನಿಗಳು ಇವರ ಫೋಟೋವನ್ನು ಮೆಚ್ಚಿಕೊಂಡಿದ್ದಾರೆ. ನಟಿ ನಮ್ರತಾ ಗೌಡ ಬಿಳಿ ಬಣ್ಣದ ಮಾಡರ್ನ್ ಡ್ರೆಸ್ ಧರಿಸಿ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

Actress Namratha Gowda who took photo in white dress
Image Credit: instagram

ನಟಿ ನಮ್ರತಾ ಗೌಡ ಅವರ ಈ ಫೋಟೋಗಳು ಅಭಿಮಾನಿಗಳಿಗೆ ಬಹಳ ಇಷ್ಟವಾಗಿದೆ. ನಟಿ ನಮ್ರತಾ ಗೌಡ ಡ್ರೆಸ್ ಗೆ ತಕ್ಕಂತೆ ಮೇಕಪ್ ಮಾಡ್ಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ.

Join Nadunudi News WhatsApp Group

ನಾಗಿಣಿ ಧಾರಾವಾಹಿ ಖ್ಯಾತಿಯ ನಟಿ ನಮ್ರತಾ ಗೌಡ
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ನಾಗಿಣಿ ಧಾರಾವಾಹಿ ಇನ್ನೇನು ಸದ್ಯದಲ್ಲಿ ಮುಕ್ತಾಯವಾಗಲಿದೆ. ನಾಗಿಣಿ ನಾಯಕಿ ನಮ್ರತಾ ಮುಂದೇನು ಮಾಡಲಿದ್ದಾರೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ನಟಿ ನಮ್ರತಾ ಗೌಡ ಇದೀಗ ಧಾರಾವಾಹಿ ಮುಗಿಸಿ ಸಿನಿಮಾಗಳತ್ತ ಮುಖ ಮಾಡಲಿದ್ದಾರೆ ಎಂಬ ಸುದ್ದಿ ಹರಡಿದೆ.

Actress Namratha Gowda shines in a new photo shoot
Image Credit: instagram

ನಟಿ ನಮ್ರತಾ ಗೌಡ ಅವರು ಧಾರಾವಾಹಿಯನ್ನು ಮುಗಿಸಿ ತಮ್ಮ ದಿನಗಳನ್ನು ಕಳೆಯುತ್ತಿದ್ದಾರೆ. ಈ ಕಾರಣದಿಂದ ಹೊಸ ಹೊಸ ಫೋಟೋಶೂಟ್ ಮಾಡಿಸಿ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

Join Nadunudi News WhatsApp Group