Ads By Google

Ayushman Bharat 2.0: ದೇಶದ 40 ಕೋಟಿ ಜನರಿಗೆ ಸಿಗಲಿದೆ 5 ಲಕ್ಷ ಉಚಿತ ವಿಮೆ, ಜಾರಿಗೆ ಬರಲಿದೆ ಆಯುಷ್ಮನ್ ಭಾರತ್ 2.0 ಯೋಜನೆ.

Ads By Google

Ayushman Bharat 2.0 Details: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ಈಗಾಗಲೇ ದೇಶದಲ್ಲಿ ಅನೇಕ ಯೋಜನೆಯನ್ನ ಜಾರಿಗೆ ತಂದಿದೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಡಜನರ ಅನುಕೂಲದ ಉದ್ದೇಶದಿಂದ ದೇಶದಲ್ಲಿ ಸಾಕಷ್ಟು ಯೋಜನೆಯನ್ನ ಜಾರಿಗೆ ತರಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಸ ಯೋಜನೆಯನ್ನ ಜಾರಿಗೆ ತರುವ ಯೋಜನೆಯನ್ನ ಹಾಕಿಕೊಳ್ಳಲಾಗಿದೆ.

ಇದರ ನಡುವೆ ಬಡತನ ರೇಖೆಯಿಂದ ಕೆಳಗೆ ಇರುವ ಜನರಿಗೆ ಇನ್ನೊಂದು ಸಿಹಿ ಸುದ್ದಿಯನ್ನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸದ್ಯ ಚುನಾವಣೆ ಹತ್ತಿರ ಬರುತ್ತಿದ್ದು ಚುನಾವಣೆಯ ಸಲುವಾಗಿ ಕೇಂದ್ರ ಸರ್ಕಾರ ಇನ್ನಷ್ಟು ಯೋಜನೆಯನ್ನ ಜಾರಿಗೆ ತರಲು ಯೋಜನೆಯನ್ನ ಹಾಕಿಕೊಂಡಿದೆ.

Image Credit: abplive

ಬಡವರ ಆರೋಗ್ಯದ ಹಿತದೃಷ್ಟಿಯಿಂದ ಹೊಸ ಯೋಜನೆ ಜಾರಿಗೆ ತರಲು ನಿರ್ಧಾರ
ಹೌದು ಬಡತನ ರೇಖೆಗಿಂತ ಕೆಳಗೆ ಇರುವ ಜನರು ಎಲ್ಲಾ ರೀತಿಯ ಆರೋಗ್ಯ ಸವಲತ್ತುಗಳನ್ನ ಪಡೆದುಕೊಳ್ಳಬೇಕು ಅನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಈಗಾಗಲೇ ಆಯುಷ್ಮಾನ್ ಭಾರತ್ (Ayushman Bharat) ಯೋಜನೆಯನ್ನ ಜಾರಿಗೆ ತಂದಿದೆ. ಈ ಆಯುಷ್ಮನ್ ಭಾರತ್ ಯೋಜನೆಯ ಅಡಿಯಲ್ಲಿ ಸಾಕಷ್ಟು ಬಡಜನರು ಆರೋಗ್ಯ ಸವಲತ್ತುಗಳನ್ನ ಪಡೆದುಕೊಳ್ಳುತ್ತಿದ್ದಾರೆ.

Image Credit: navbharattimes.indiatimes

ಬರಲಿದೆ ಆಯುಷ್ಮನ್ ಭಾರತ್ 2.0
ಹೌದು ಅಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಆಯುಷ್ಮನ್ ಭರತ್ 2.0 ಯೋಜನೆಯನ್ನ ಜಾರಿಗೆ ತರಲು ಸಿದ್ಧತೆಯನ್ನ ಮಾಡಿದೆಕೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಯೋಜನೆಯ ಅಡಿಯಲ್ಲಿ ಸುಮಾರು 40 ಕೋಟಿ ಜನರು ಲಾಭವನ್ನ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಗಲಿದೆ 5 ಲಕ್ಷ ಕವರೇಜ್
ಸದ್ಯ ಆರೋಗ್ಯ ವಿಮ ಕಂಪನಿಗಳೊಂದಿಗೆ ಮಾತುಕತೆಯನ್ನ ಮಾಡಲಾಗಿದ್ದು ಈ ಯೋಜನೆಯನ್ನ ಅಡಿಯಲ್ಲಿ ಸುಮಾರು 5 ಲಕ್ಷ ರೂಪಾಯಿ ವಿಮ ಕವರೇಜ್ ಕೊಡಲು ಸರ್ಕಾರ ತೀರ್ಮಾನವನ್ನ ಮಾಡಿದೆ ಎಂದು ಹೇಳಲಾಗುತ್ತಿದೆ.

Image Credit: abplive

ಈ ಯೋಜನೆಯ ಅಡಿಯಲ್ಲಿ ಕೈಗೆಟುಕುವ ದರದಲ್ಲಿ ವೈದ್ಯಕೀಯ ಸವಲತ್ತುಗಳನ್ನ ನೀಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಯೋಜನೆಯ ಅಡಿಯಲ್ಲಿ ಸುಮಾರು 50 ಕೋಟಿ ಮಧ್ಯಮ ವರ್ಗದ ಜನರಿಗೆ ಉಚಿತ ಆರೋಗ್ಯ ಸವಲತ್ತುಗಳನ್ನ ಒದಗಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: ayushman bharat ayushman bharat 2.0 ayushman bharat card ayushman bharat details ayushman bharat insurance ayushman bharat latest news ayushman bharat login ayushman bharat yojana ayushman bharat yojana registration

Recent Stories

  • Business
  • Headline
  • Information
  • Main News
  • Press
  • Regional

Ration Card Update: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ, ಸೆಪ್ಟೆಂಬರ್ ತನಕ ಚಿಂತೆಬೇಡ.

Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…

2024-07-07
  • Headline
  • Information
  • Main News
  • Press

Darshan Case: ದರ್ಶನ್ ಕೇಸ್ ನಲ್ಲಿ ಇನ್ನೊಂದು ತಿರುವು, ಇನ್ನೊರ್ವ ವ್ಯಕ್ತಿ ಪತ್ತೆ.

Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…

2024-07-07
  • Entertainment
  • Headline
  • Information
  • Main News

Darshan Case: ದರ್ಶನ್ ಗೆ ಯಾಕೆ ಜಾಮೀನು ಸಿಗುತ್ತಿಲ್ಲಾ…? ಇಲ್ಲಿದೆ ಪೊಲೀಸರು ಬಿಚ್ಚಿಟ್ಟ 14 ಕಾರಣಗಳು

Darshan Case New Update: ಸದ್ಯ  ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…

2024-07-07
  • Education
  • Headline
  • Information
  • Main News

Lakshmi Hebbalkar: ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್, ಶೀಘ್ರದಲ್ಲೇ ಹೊಸ ಯೋಜನೆ ಜಾರಿ

Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…

2024-07-07
  • Entertainment
  • Headline
  • Information
  • Main News

Pavithra Gowda Friend: ಜೈಲಿನಲ್ಲಿ ದರ್ಶನ್ ಅವರನ್ನ ಭೇಟಿಯಾದ ಈ ಮಹಿಳೆ ಯಾರು ಗೊತ್ತಾ…?

Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…

2024-07-07
  • Business
  • Headline
  • Information
  • Main News
  • money
  • Regional

Pension Rule: ಪ್ರತಿ ತಿಂಗಳು ಪಿಂಚಣಿ ಹಣ ಪಡೆಯುವವರಿಗೆ ರಾತ್ರೋರಾತ್ರಿ ಹೊಸ ನಿಯಮ, ತಕ್ಷಣ ಈ ಕೆಲಸ ಮಾಡಿ.

New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…

2024-07-07