National Crush Rashmika: ನಟಿ ರಶ್ಮಿಕಾ ಮಂದಣ್ಣ ಅವರ ನ್ಯಾಷನಲ್ ಕ್ರಶ್ ಪಟ್ಟವನ್ನು ಕಿತ್ತುಕೊಂಡ ಸೀತಾ ರಾಮಂ ನಟಿ.

ರಶ್ಮಿಕಾ ಹೆಸರಿನಲ್ಲಿದ್ದ ಆ ಹೊಗಳಿಕೆಗೆ ಇದೀಗ ಮೃಣಾಲ್ ಗೆ ನ್ಯಾಷನಲ್ ಕ್ರಶ್ ಎಂದು ಕರೆದಿದ್ದಾರೆ. ಅದು ಟ್ರೆಂಡ್ ಕೂಡ ಆಗಿದೆ.

Actress Rashmika Mandanna: ಕನ್ನಡ ಚಿತ್ರರಂಗದಿಂದ ಪರಿಚಿತರಾದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ನಂತರ ಬಹುಭಾಷಾ ನಟಿಯಾಗಿ ಮಿಂಚಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಜನಪ್ರಿಯತೆ ಪಡೆದ ನಟಿ. ನಂತರ ಬಹುಬೇಡಿಕೆಯ ನಟಿಯಾಗಿ ಬೇರೆ ಬೇರೆ ಭಾಷೆಯ ಸಿನಿಮಾದಲ್ಲಿ ನಟಿಸಿದರು.

ಇನ್ನು ನಟಿ ರಶ್ಮಿಕಾ ಮಂದಣ್ಣ ಅವರು ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ನ್ಯಾಷನಲ್ ಕ್ರಶ್ ಎಂಬ ಬಿರುದನ್ನೂ ಪಡೆದುಕೊಂಡಿದ್ದಾರೆ.

Actress Rashmika Mandanna has also earned the title of National Crush as a Pan India star actress.
Image Credit: iwmbuzz

ರಶ್ಮಿಕಾ ನ್ಯಾಷನಲ್ ಕ್ರಶ್ ಪಟ್ಟವನ್ನು ಕಿತ್ತುಕೊಂಡ ಇನ್ನೊಬ್ಬ ನಟಿ
2020 ರಲ್ಲಿ ಗೂಗಲ್ ನಟಿ ರಶ್ಮಿಕಾ ಮಂದಣ್ಣ ಅವರಿಗೆ ನೇಶನ್ ಕ್ರಶ್ ಎಂಬ ಪಟ್ಟವನ್ನು ನೀಡಿತ್ತು. ಇದೀಗ ನಟಿ ರಶ್ಮಿಕಾ ಮಂದಣ್ಣ ಅವರ ಈ ಪಟ್ಟವನ್ನು ಇನ್ನೊಬ್ಬ ನಟಿ ಕಿತ್ತುಕೊಂಡಿದ್ದಾರೆ ಎಂಬ ಸುದ್ದಿ ಆಗುತ್ತಿದೆ. ಈ ಬಾರಿ ಕಾನ್ ಚಿತ್ರೋತ್ಸವದಲ್ಲಿ ಮೃಣಾಲ್ (Mrunal Thakur) ಭಾಗಿಯಾಗಿದ್ದಾರೆ. ಕಾನ್ ಫೆಸ್ಟಿವೆಲ್ ನಲ್ಲಿ ಭಾಗಿಯಾದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋಗಳು ವೈರಲ್ ಆಗಿದ್ದು ನೆಟ್ಟಿಗರು ಮೃಣಾಲ್ ಗೆ ನ್ಯಾಷನಲ್ ಕ್ರಶ್ ಎಂದು ಕರೆದಿದ್ದಾರೆ. ಅದು ಟ್ರೆಂಡ್ ಕೂಡ ಆಗಿದೆ.

ಹೀಗಾಗಿ ರಶ್ಮಿಕಾ ಹೆಸರಿನಲ್ಲಿದ್ದ ಆ ಹೊಗಳಿಕೆಗೆ ಇದೀಗ ಮೃಣಾಲ್ ಗೆ ನ್ಯಾಷನಲ್ ಕ್ರಶ್ ಎಂದು ಕರೆದಿದ್ದಾರೆ. ಅದು ಟ್ರೆಂಡ್ ಕೂಡ ಆಗಿದೆ. ಹೀಗಾಗಿ ರಶ್ಮಿಕಾ ಹೆಸರಿನಲ್ಲಿದ್ದ ಆ ಹೊಗಳಿಕೆ ಇದೀಗ ಮೃಣಾಲ್ ಗೆ ಸಿಕ್ಕಿದೆ.

Mrunal Thakur is participating in the Cannes film festival.
Image Credit: wikipedia

ನ್ಯಾಷನಲ್ ಕ್ರಶ್ ಪಟ್ಟ ಪಡೆದ ನಟಿ ಮೃಣಾಲ್
ತೆಲುಗಿನ ಸೀತಾ ರಾಮಂ ಸಿನಿಮಾದ ಮೂಲಕ ಗಮನ ಸೆಳೆದವರು ಮೃಣಾಲ್. ಇದು ಇವರ ಮೊದಲ ಚಿತ್ರವಾದರೂ, ಸಾಕಷ್ಟು ಹೆಸರು ತಂದುಕೊಟ್ಟಿದೆ. ಈ ಸಿನಿಮಾದಲ್ಲಿನ ನಟನೆಗೆ ಬಹುತೇಕರು ಫಿದಾ ಆಗಿದ್ದರು. ಆ ಸಿನಿಮಾನೇ ಇಂದು ಕಾನ್ ಚಿತ್ರೋತ್ಸವಕ್ಕೆ ಹೋಗುವಂತೆ ಮಾಡಿದೆ. ಅಲ್ಲದೇ, ಮೃಣಾಲ್ ಧರಿಸಿದ್ದ ಕಾಸ್ಟ್ಯೂಮ್ ಕೂಡ ಟ್ರೆಂಡ್ ಆಗಿದೆ. ಟಾಲಿವುಡ್ ನಲ್ಲೇ ರಶ್ಮಿಕಾ ಮತ್ತು ಮೃಣಾಲ್ ಗೆ ಪೈಪೋಟಿ ನಡೆಯುತ್ತಿದೆ.

Join Nadunudi News WhatsApp Group

National Crush Rashmika
Image Source: Zee5

Join Nadunudi News WhatsApp Group