ದೇಶದಲ್ಲಿ ಮತ್ತೇ ಭರ್ಜರಿ ಏರಿಕೆ ಕಂಡ ಚಿನ್ನದ ಬೆಲೆ, ಚಿನ್ನ ಪ್ರಿಯರಿಗೆ ದೊಡ್ಡ ಶಾಕಿಂಗ್ ಸುದ್ದಿ.

ದೇಶದಲ್ಲಿ ಕಳೆದ ಎರಡು ತಿಂಗಳುಗಳಿಂದ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯಗಳಲ್ಲಿ ಚಿನ್ನದ ಬೆಲೆ ಕೂಡ ಒಂದು ಎಂದು ಹೇಳಬಹುದು. ಹೌದು ಹೌದು ಕಳೆದ ಬಾರಿಯ ಹಾಗೆ ಈ ಬಾರಿ ಕೂಡ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ದೇಶದಲ್ಲಿ ಕರೋನ ಮಹಾಮಾರಿಯ ಆರ್ಭಟ ಹೇಗೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದೆಯೋ ಅದೇ ರೀತಿಯಲ್ಲಿ ಚಿನ್ನದ ಬೆಲೆ ಕೂಡ ದಿನದಿಂದ ದಿನಕ್ಕೆ ಬಹಳ ಜಾಸ್ತಿ ಆಗುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಕಳೆದ ಮಾರ್ಚ್ ತಿಂಗಳಲ್ಲಿ ಬಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿದ್ದ ಚಿನ್ನದ ಬೆಲೆ ಈಗ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡು ಹೊಸ ದಾಖಲೆಯನ್ನ ನಿರ್ಮಾಣ ಮಾಡಲು ಹೊರಟಿದ್ದು ಚಿನ್ನದ ಬೆಲೆಯನ್ನ ಕೇಳಿ ಜನರು ಶಾಕ್ ಆಗಿದ್ದಾರೆ ಎಂದು ಹೇಳಬಹುದು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡ ಕಾರಣ ಮತ್ತು ಷೇರು ಮಾರುಕಟ್ಟೆಯಲ್ಲಿ ಆದ ಬಾರಿ ಪ್ರಮಾಣದ ಬದಲಾವಣೆ ಚಿನ್ನದ ಬೆಲೆಯಲ್ಲಿನ ಏರಿಕೆಗೆ ಪ್ರಮುಖವಾದ ಕಾರಣ ಎಂದು ಹೇಳಲಾಗುತ್ತಿದೆ. ಇನ್ನು ಇಂದಿನಿಂದ ಚಿನ್ನದ ಬೆಲೆ ಇಂದು ಕೂಡ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಹಾಗಾದರೆ ಚಿನ್ನದ ಬೆಲೆ ಎಷ್ಟು ಏರಿಕೆ ಆಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

New gol price

ಹೌದು ಸ್ನೇಹಿತರೆ ದೇಶದಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಇದು ಬಡಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಮಾರ್ಚ್ ತಿಂಗಳ ಅಂತ್ಯದಲ್ಲಿ 4115 ರೂಪಾಯಿ ಇದ್ದ ಚಿನ್ನದ ಬೆಲೆ ಈಗ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಎರಡು ತಿಂಗಳ ಅವಧಿಯಲ್ಲಿ ಸುಮಾರು 500 ರೂಪಾಯಿ ಜಾಸ್ತಿ ಆಗಿದೆ ಎಂದು ಹೇಳಬಹುದು. ಹೌದು ದೇಶದಲ್ಲಿ ಇಂದು 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4611 ರೂಪಾಯಿ ಆಗಿದೆ ಮತ್ತು ಹತ್ತು ಗ್ರಾಂ ಚಿನ್ನದ ಬೆಲೆ 46110 ರೂಪಾಯಿ ಆಗಿದೆ ಎಂದು ಹೇಳಬಹುದು. ಮಾರ್ಚ್ ತಿಂಗಳ ಅಂತ್ಯಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಸುಮಾರು 500 ರೂಪಾಯಿ ಜಾಸ್ತಿ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ನು ದೇಶದಲ್ಲಿ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಏರಿಕೆ ಆಗುವ ಬಹುತೇಕ ಸಾಧ್ಯತೆ ಇದೆ ಎಂದು ಚಿನ್ನದ ತಜ್ಞರು ತಮ್ಮ ಅಭಿಪ್ರಾಯವನ್ನ ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಬಹುದು. ದೇಶದಲ್ಲಿ ಕರೋನ ಸೋಂಕು ಜಾಸ್ತಿ ಆಗುತ್ತಿರುವುದು ಮತ್ತು ದೇಶದಲ್ಲಿ ಚಿನ್ನದ ಆಮದು ದೊಡ್ಡ ಪ್ರಮಾಣದಲ್ಲಿ ಕುಸಿತವನ್ನ ಕಂಡಿರುವುದು ಚಿನ್ನದ ಬೆಲೆಯಲ್ಲಿನ ಏರಿಕೆಗೆ ಪ್ರಮುಖವಾದ ಕಾರಣ ಎಂದು ಹೇಳಲಾಗುತ್ತಿದೆ. ತಜ್ಞರ ಅಭಿಪ್ರಾಯದ ಪ್ರಕಾರ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆಯನ್ನ ಕಾಣಲಿದ್ದು 5000 ಸಾವಿರದ ಗಡಿ ದಾಟಿದರು ದಾಟಬಹುದು ಎಂದು ಅಂದಾಜು ಮಾಡಲಾಗಿದೆ. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಈ ಬಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

New gol price

Join Nadunudi News WhatsApp Group