Ration Card News: ಈ ಅರ್ಹತೆ ಮತ್ತು ದಾಖಲೆ ಇದ್ದರೆ ಮಾತ್ರ ಸಿಗಲಿದೆ ಹೊಸ BPL ರೇಷನ್ ಕಾರ್ಡ್ ರೂಲ್ಸ್, ಹೊಸ ನಿಯಮ ಜಾರಿ

April 1 ರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ

New Ration Card Application: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯಲು ಎಲ್ಲರಿಗು ಕೂಡ Ration Card ಅಗತ್ಯವಾಗಿದೆ. ಈ ಒಂದು ಕಾರಣಕ್ಕೆ ರಾಜ್ಯದಲ್ಲಿ Ration Card ಮೇಲಿನ ಬೇಡಿಕೆ ಹೆಚ್ಚುತ್ತಿದೆ.

ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ. ಸದ್ಯ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಹೊಸ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಮುನ್ನ ಅರ್ಹತೆ ಮತ್ತು ದಾಖಲೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

New Ration Card Apply
Image Credit: DNA India

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅವಕಾಶ
ಇನ್ನು ಜನರಿಗೆ ಉಚಿತ ಯೋಜನೆಗಳ ಲಾಭ ಕೈತಪ್ಪಿ ಹೋಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಿದೆ. April 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಹೇಳಿಕೆಯನ್ನು ನೀಡಿದೆ. ಏಪ್ರಿಲ್ 1 ರಿಂದ ಹೊಸ APL ಹಾಗೂ BPL ಪಡಿತರ ಚೀಟಿ ಅರ್ಜಿ ಸಲ್ಲಿಕೆ ಆರಂಭ ಆಗಲಿದೆ. ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವವರು ಈ ಎಲ್ಲ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.

ಇಂತವರು ಮಾತ್ರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
•ಕರ್ನಾಟಕದ ಖಾಯಂ ನಿವಾಸಿ ಆದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

•ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸುವಂತಿಲ್ಲ.

Join Nadunudi News WhatsApp Group

•ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು.

•ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ.

•ನೀವು https://ahara.kar.nic.in ನ ಅಧಿಕೃತ Website ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

New Ration Card Application
Image Credit: Samayam

ಈ ದಾಖಲೆ ಇದ್ದರೆ ಮಾತ್ರ ಸಿಗಲಿದೆ ಹೊಸ BPL ರೇಷನ್ ಕಾರ್ಡ್ ರೂಲ್ಸ್
*ಮತದಾರರ ಗುರುತಿನ ಚೀಟಿ

*ಆಧಾರ್ ಕಾರ್ಡ್

*ವಯಸ್ಸಿನ ಪ್ರಮಾಣಪತ್ರ

*ಚಾಲನಾ ಪರವಾನಿಗೆ

*ಸ್ವಯಂ ಘೋಷಿತ ಪ್ರಮಾಣಪತ್ರ

*ಇತ್ತೀಚಿನ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರ

*ಮೊಬೈಲ್ ನಂ.

*ಮನೆಯ ಸದಸ್ಯರ ಬಗ್ಗೆ ಮಾಹಿತಿ

New Ration Card Apply From April 1st
Image Credit: Timesbull

Join Nadunudi News WhatsApp Group