Ration Card: ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್, ಬೇಗ ಹೊಸದಾಗಿ ಅರ್ಜಿ ಸಲ್ಲಿಸಿ

ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಹಾಗೂ ವಿತರಣೆಯ ಬಗ್ಗೆ ಸರ್ಕಾರದಿಂದ ಬಿಗ್ ಅಪ್ಡೇಟ್

New Ration Card Apply: ದೇಶದಲ್ಲಿ ಕೇಂದ್ರ ಸರ್ಕಾರ BPL Ration Card ಅನ್ನು ಬಡ ಜನರಿಗಾಗಿ ನೀಡುತ್ತಿದೆ. ವಿವಿಧ ರಾಜ್ಯದಲ್ಲಿ BPL Card ಹೊಂದಿರುವವರಿಗೆ ವಿಶೇಷ ಸೌಲಭ್ಯವನ್ನು ನೀಡಲಾಗುತ್ತಿದೆ. ಇನ್ನು ಸರ್ಕಾರ BPL ಕಾರ್ಡ್ ಹೊಂದಿರುವವರಿಗಾಗಿ ಸಾಕಷ್ಟು ಯೋಜನೆಗಳನ್ನು ಕೂಡ ಜಾರಿಗೆ ತಂದಿದೆ. ಸದ್ಯ ಹೊಸ BPL ಕಾರ್ಡ್ ಗಾಗಿ ಕಾಯುತ್ತಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಹಾಗೂ ವಿತರಣೆಯ ಬಗ್ಗೆ ಸರ್ಕಾರದಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ.

New Ration Card Apply
Image Credit: Deccanherald

ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್
ಸದ್ಯ ಕೇಂದ್ರದಿಂದ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಲಕ್ಷಾಂತರ ಜನರು ಉಚಿತ ಪಡಿತರ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಯಾರು ನಿಜವಾಗಿಯೂ ಅರ್ಹರೋ ಅಂತವರಿಗೆ ಮಾತ್ರ ಈ ಸೌಲಭ್ಯ ಸಿಗುತ್ತಿದೆ. ಲೋಕಸಭೆ ಚುನಾವಣೆಯ ಫಲಿತಾಂಶ ಜೂನ್ 4 ರಂದು ಆಯೋಜಿಸಲಾಗಿದೆ, ಎಲ್ಲಾ ಚುನಾವಣಾ ನಿರ್ಬಂಧಗಳು ಜೂನ್ 5 ರಂದು ಹಿಂತೆಗೆದುಕೊಳ್ಳಲ್ಪಡುತ್ತವೆ, ನಂತರ ಕರ್ನಾಟಕದಲ್ಲಿ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ. ರಾಜ್ಯದ ನಾಗರಿಕರು ಹೊಸ ಪಡಿತರ ಚೀಟಿಗಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವೆಬ್‌ ಸೈಟ್ www.ahara.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು….?
•ಅರ್ಜಿದಾರರು ಸ್ಥಳೀಯ ನಿವಾಸಿಯಾಗಿರುವುದು ಕಡ್ಡಾಯವಾಗಿರುತ್ತದೆ.

•ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸುವಂತಿಲ್ಲ.

•ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು.

Join Nadunudi News WhatsApp Group

•ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ.

•ನೀವು https://ahara.kar.nic.in ನ ಅಧಿಕೃತ Website ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

qualification of ration card application
Image Credit: Indiatodayne

•ಕುಟುಂಬದ ಅರ್ಹತೆಗೆ ಅನುಗುಣವಾಗಿ ಪಡಿತರ ಚೀಟಿಯನ್ನೂ ನೀಡಲಾಗುವುದು.

ಈ ದಾಖಲೆ ಇದ್ದರೆ ಮಾತ್ರ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಸಾಧ್ಯ

•ಕುಟುಂಬದ ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಇರುತ್ತದೆ.

•ಪಾಸ್ಪೋರ್ಟ್ ಗಾತ್ರದ ಫೋಟೋ.

•ಗುರುತಿನ ಚೀಟಿ ಅಥವಾ ನಿವಾಸ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.

•PAN ಕಾರ್ಡ್

•ಬ್ಯಾಂಕ್ ಪಾಸ್ಬುಕ್

•ಜಾತಿ ಪ್ರಮಾಣಪತ್ರ

•ಆದಾಯ ಪ್ರಮಾಣಪತ್ರ

Ration Card latest News
Image Credit: Informalnewz

Join Nadunudi News WhatsApp Group