Ads By Google

Ration Card: ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಹೊಸ ಕಂಡೀಷನ್, ರದ್ದಾಗಲಿದೆ ನಿಮ್ಮ ಅರ್ಜಿ.

Ads By Google

Conditions For New Ration Card: ರಾಜ್ಯ ಸರ್ಕಾರ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಅನೇಕ ಹೊಸ ಹೊಸ ನಿಯಮಗಳನ್ನು ಜಾರಿ ಮಾಡುತ್ತಿದೆ. ಇನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಲಾಭ ಪಡೆಯಲು ರೇಷನ್ ಕಾರ್ಡ್ ಅಗತ್ಯವಾಗಿರುವುದರಿಂದ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡುತ್ತಿದೆ.

ಈಗಾಗಲೇ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೆ ಆದಷ್ಟು ಬೇಗ ಹೊಸ ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ಮಾಹಿತಿ ನೀಡಿದೆ. ಸದ್ಯ ಇದೀಗ ರಾಜ್ಯ ಸರ್ಕಾರದಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಹೊಸ ಕಂಡೀಷನ್ ಜಾರಿಯಾಗಿದೆ.

Image Credit: Business League

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಹೊಸ ಕಂಡೀಷನ್
ಹೊಸ ಪಡಿತರ ಚೀಟಿಗಾಗಿ ಬಂದಿರುವ 2,95,986 ಅರ್ಜಿಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.  ಮಾರ್ಚ್ 31 ರೊಳಗೆ ವಿಲೇವಾರಿ ಮಾಡಲಿದ್ದು, ಏಪ್ರಿಲ್ 1 ರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಆಹಾರ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಇನ್ನು ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ನೀಡುವ ಅಗತ್ಯವಿದೆ. ದಾಖಲೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ. ಈ ದಾಖಲೆಗಳನ್ನು ನೀಡದೆ ನೀವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದರೆ ನಿಮ್ಮ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ರದ್ದಾಗುತ್ತದೆ ಎನ್ನುವುದು ನಿಮಗೆ ತಿಳಿದಿರಲಿ. ಹೊಸ ಪಡಿತರ ಚೀಟಿಯ ನಿರೀಕ್ಷೆಯಲ್ಲಿರುವವರು  https://ahara.kar.nic.in  ನ ಅಧಿಕೃತ Website ಗೆ ಭೇಟಿ ನೀಡಿ, ಅಗತ್ಯ ದಾಖಲೆಗಳನ್ನು ನೀಡಿ  ಅರ್ಜಿ ಸಲ್ಲಿಸಬಹುದು.

Image Credit: Business League

ಈ ದಾಖಲೆ ಇಲ್ಲದಿದ್ದರೆ ರೇಷನ್ ಕಾರ್ಡ್ ಅಜಿ ಸಲ್ಲಿಕೆ ಸಾಧ್ಯವಿಲ್ಲ
*ಮತದಾರರ ಗುರುತಿನ ಚೀಟಿ

*ಆಧಾರ್ ಕಾರ್ಡ್

*ವಯಸ್ಸಿನ ಪ್ರಮಾಣಪತ್ರ

*ಚಾಲನಾ ಪರವಾನಿಗೆ

*ಸ್ವಯಂ ಘೋಷಿತ ಪ್ರಮಾಣಪತ್ರ

*ಇತ್ತೀಚಿನ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರ

*ಮೊಬೈಲ್ ನಂ.

*ಮನೆಯ ಸದಸ್ಯರ ಬಗ್ಗೆ ಮಾಹಿತಿ.

Image Credit: The Hindu Business Line
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: karnataka ration card' ration card ration card 2024 ration card india ration card karnataka Ration Card Latest Update

Recent Stories

  • Blog
  • Business
  • Information
  • Main News
  • money
  • Technology

Ola Electric Scooter: ಈಗ ಕೇವಲ 70 ಸಾವಿರಕ್ಕೆ ಮನೆಗೆ ತನ್ನಿ 1 ಲಕ್ಷದ ಓಲಾ ಸ್ಕೂಟರ್, ಬಂಪರ್ ಆಫರ್ ಘೋಷಣೆ

Ola Electric Scooter Sales In 2024: ಭಾರತೀಯ ಆಟೋ ವಲಯದಲ್ಲಿ ಟಿವಿಎಸ್, ಹೀರೋ, ಎಥರ್ ಕಂಪನಿಗಳು ಹೊಸ ಮಾದರಿಯ…

2024-07-03
  • Business
  • Information
  • Main News
  • money
  • Press
  • Regional
  • Society

NPCI Check: 11 ನೇ ಕಂತಿನ ಹಣ ಇನ್ನು ಬಂದಿಲ್ವಾ…? ಹಾಗಾದರೆ ತಕ್ಷಣ ಈ ಕೆಲಸ ಮುಗಿಸಿಕೊಳ್ಳಿ

Gruha Lakshmi New Rule:  ರಾಜ್ಯ ಸರ್ಕಾರ ರಾಜ್ಯದ ಎಲ್ಲ ಅರ್ಹರ ಫಲಾನುಭವಿಗಳಿಗೆ ಮಾಸಿಕವಾಗಿ 2000 ಹಣವನ್ನು ಬಿಡುಗಡೆ ಮಾಡುತ್ತಿದೆ.…

2024-07-03
  • Blog
  • Business
  • Information
  • Main News
  • money
  • Technology

XUV 700: ಈ ಒಂದು ಕಾರಣಕ್ಕೆ ಈ ಮಹಿಂದ್ರಾ ಕಾರನ್ನು ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ ಗ್ರಾಹಕರು.

Mahindra XUV700 Price And Feature: Maruti Suzuki, Hyundai, Tata, Renault, Kia ಸೇರಿದಂತೆ ದೇಶದ ಇನ್ನಿತರ ಜನಪ್ರಿಯ…

2024-07-03
  • Headline
  • Information
  • Main News
  • Post office schemes

Post Office Job: 10 ನೇ ತರಗತಿ ಪಾಸ್ ಆದವರಿಗೆ ಪೋಸ್ಟ್ ಆಫೀಸ್ 30000 ಹುದ್ದೆಗಳು ಖಾಲಿ, ಈಗಲೇ ಅರ್ಜಿ ಹಾಕಿ

Post Office Job Recruitment From July 15th: Indian Post Office ಆಗಾಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ…

2024-07-03
  • Education
  • Headline
  • Information
  • Main News

School-College Bandh: ನಾಳೆ ದೇಶಾದ್ಯಂತ್ಯ ಶಾಲಾ ಕಾಲೇಜು ಬಂದ್, ಈ ಕಾರಣಕ್ಕೆ ಶಾಲೆ ಮತ್ತು ಕಾಲೇಜುಗಳು ಬಂದ್

School-College Bandh Tomorrow: ಸದ್ಯ 2024 ರ ಮೇ ನಲ್ಲಿ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ…

2024-07-03
  • Business
  • Headline
  • Information
  • Main News
  • money

PM Surya Ghar: ಪಿಎಂ ಸೂರ್ಯ ಘರ್ ಯೋಜನೆಯ ಲಾಭ ಏನು…? ಇಂದೇ ಯೋಜನೆಗೆ ಅರ್ಜಿ ಸಲ್ಲಿಸಿ.

PM Surya Ghar Muft Bijli Yojana Apply: ದೇಶದಲ್ಲಿ ಪ್ರಧಾನಿ ಮೋದಿ ಅವರು ಹಲವು ಮಹತ್ತರ ಯೋಜನೆಯನ್ನು ಜಾರಿಗೊಳಿಸಿದ್ದಾರೆ.…

2024-07-03