ಒಂದು ಚಿತ್ರಕ್ಕೆ ರಚಿತಾ ರಾಮ್ ಪಡೆಯುವ ಸಂಭಾವನೆ ಎಷ್ಟು ಗೊತ್ತಾ, ನೋಡಿ ಶಾಕಿಂಗ್ ಸಂಭಾವನೆ.

ನಟಿ ರಚಿತಾ ರಾಮ್ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಕನ್ನಡ ಮಾತ್ರವಲ್ಲದೆ ಇತರೆ ಭಾಷೆಯ ಅಭಿಮಾನಿಗಳನ್ನ ಗಳಿಸಿಕೊಂಡಿರುವ ಕನ್ನಡದ ನಟಿಯರಲ್ಲಿ ನಟಿ ರಚಿತಾ ರಾಮ್ ಕೂಡ ಒಬ್ಬರು ಎಂದು ಹೇಳಬಹುದು. ಹಲವು ಕನ್ನಡ ಚಿತ್ರಗಳಲ್ಲಿ ನಟನೆಯನ್ನ ಮಾಡಿರುವ ರಚಿತಾ ರಾಮ್ ಅವರು ಸದ್ಯಕ್ಕೆ ಕನ್ನಡ ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರು ಎಂದು ಹೇಳಬಹುದು. ಕನ್ನಡದ ಬಹುತೇಕ ನಾಯಕ ನಂತರ ಜೊತೆ ನಟನೆಯನ್ನ ಮಾಡಿರುವ ರಚಿತಾ ರಾಮ್ ಅವರು ಸದ್ಯ ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟಿ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ನಟಿ ರಚಿತಾ ರಾಮ್ ಅವರು ಸಂಭಾವನೆಯ ವಿಚಾರದಲ್ಲಿ ಕೂಡ ಬಹಳ ಮೇಲೆ ಇದ್ದಾರೆ ಎಂದು ಹೇಳಬಹುದು. ಇತರೆ ಕನ್ನಡದ ನಟಿಯರಿಗೆ ಹೋಲಿಕೆ ಮಾಡಿದರೆ ನಟಿ ರಚಿತಾ ರಾಮ್ ಅವರ ಸಂಭಾವನೆ ಬಹಳ ಜಾಸ್ತಿ ಎಂದು ಹೇಳಬಹುದು.

ಇನ್ನು ನಟಿ ರಚಿತಾ ರಾಮ್ ಅವರು ಒಂದು ಚಿತ್ರಕ್ಕೆ ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಎಂದು ಕೇಳಿದರೆ ನೀವು ಕೂಡ ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ ಎಂದು ಹೇಳಬಹುದು. ಹಾಗಾದರೆ ನಟಿ ರಚಿತಾ ರಾಮ್ ಅವರು ಒಂದು ಚಿತ್ರಕ್ಕೆ ಪಡೆಯುವ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಕನ್ನಡ ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿ ಅಂದಮೇಲೆ ಅವರ ಸಂಭಾವನೆ ಕೂಡ ಸ್ವಲ್ಪ ಜಾಸ್ತಿ ಇರುತ್ತದೆ ಎಂದು ಹೇಳಬಹುದು.

news of racita ram

ಕರುನಾಡಿನಲ್ಲಿ ಬಹಳ ಅಭಿಮಾನಿ ಬಳಗವನ್ನ ಹೊಂದಿರುವ ರಚಿತಾ ರಾಮ್ ಅವರ ಚಿತ್ರವನ್ನ ನೋಡಲು ಜನರು ಬಹಳ ಕಾತುರದಿಂದ ಕಾಯುತ್ತಿರುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ. ಕನ್ನಡ ಚಿತ್ರರಂಗದಲ್ಲಿ ಡಿಂಪಲ್ ಕ್ವೀನ್ ಎಂದೇ ಕರೆಯಲ್ಪಡುವ ಗುಳಿ ಕೆನ್ನೆ ಬೆಡಗಿ ರಚಿತಾ ರಾಮ್ ಚಂದನವನದ ಪ್ರಮುಖ ನಾಯಕ ನಟಿ. ಕನ್ನಡದ ಎಲ್ಲಾ ಪ್ರಮುಖ ನಟರೊಂದಿಗೆ ತೆರೆ ಹಂಚಿಕೊಂಡಿರುವ ರಚಿತಾ 2013 ರಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ರಾಜ್ಯದಲ್ಲಿ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನ ಹೊಂದಿರುವ ರಚಿತಾ ರಾಮ್ ಅವರು ಒಂದು ಚಿತ್ರಕ್ಕೆ 35 ರಿಂದ 40 ಲಕ್ಷ ರೂಪಾಯಿ ಸಂಭಾವನೆಯನ್ನ ಪಡೆಯುತ್ತಾರೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ.

ರಾಜ್ಯದಲ್ಲಿ ಮಾತ್ರವಲ್ಲದೆ ಬೇರೆ ರಾಜ್ಯದಲ್ಲಿ ಕೂಡ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿರುವ ರಚಿತಾ ಅವರು ಇಷ್ಟು ಸಂಭಾವನೆಯನ್ನ ಪಡೆದುಕೊಳ್ಳುತ್ತಾರೆ ಅಂದರೆ ನಾವು ಆಶ್ಚರ್ಯ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಬಹುದು. ಇನ್ನು ನಟಿ ರಚಿತಾ ಅವರು ಬರಿ ನಟನೆಯಲ್ಲಿ ಮಾತ್ರವಲ್ಲದೆ ನೃತ್ಯದಲ್ಲಿ ತಮ್ಮ ಛಾಪನ್ನ ಮೂಡಿಸಿದ್ದಾರೆ ಎಂದು ಹೇಳಬಹುದು. ಹೌದು ಸುಮಾರು 50 ಕ್ಕೂ ಹೆಚ್ಚು ನೃತ್ಯ ಪ್ರದರ್ಶನವನ್ನ ನೀಡಿರುವ ರಚಿತಾ ರಾಮ್ ಅವರು ತಮ್ಮ ನೃತ್ಯದ ಮೂಲಕ ಕೂಡ ಅಪಾರವಾದ ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಬಹುದು. ಸ್ನೇಹಿತರೆ ನಟಿ ರಚಿತಾ ರಾಮ್ ಅವರ ನಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

news of racita ram

Join Nadunudi News WhatsApp Group