GST Council Meet: ಇನ್ಮುಂದೆ ಎಲ್ಲವೂ ಫ್ರೀ, ಕೇಂದ್ರದ ಸರ್ಕಾರದಿಂದ ಬಹುದೊಡ್ಡ ನಿರ್ಧಾರ, ಜನಸಾಮಾನ್ಯರಿಗೆ ಗುಡ್ ನ್ಯೂಸ್.

ಜನಸಾಮಾನ್ಯರಿಗೆ ಕೇಂದ್ರದ ಸರ್ಕಾರದಿಂದ ಬಹುದೊಡ್ಡ ನಿರ್ಧಾರ

Nirmala Sitharaman GST Council Meet: ಸದ್ಯ ಕೇಂದ್ರ ಸರ್ಕಾರ ಜನಸಾಮಾನ್ಯರಿಗಾಗಿ ವಿವಿಧ ಸೌಲಭ್ಯವನ್ನು ನೀಡುತ್ತಿರುತ್ತದೆ. ಜನರು ಸರ್ಕಾರದ ಎಲ್ಲ ಸೌಲಭ್ಯದ ಲಾಭವನ್ನು ಪಡೆಯುತ್ತಿದ್ದಾರೆ. ಸದ್ಯ ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಅವರು GST ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ಸಚಿವರು ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಅನೇಕ ನಿರ್ಧಾರವನ್ನು ಕೈಗೊಂಡಿದ್ದಾರೆ. ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಅನೇಕ ಸೌಲಭ್ಯವನ್ನು ಜಾರಿಗೊಳಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

Nirmala Sitharaman Latest Update
Image Credit: Economic Times

ಜನಸಾಮಾನ್ಯರಿಗೆ ಗುಡ್ ನ್ಯೂಸ್
ಸಣ್ಣ ವ್ಯಾಪಾರಿಗಳ ಅನುಕೂಲಕ್ಕಾಗಿ ಜಿಎಸ್‌ಟಿ ಕೌನ್ಸಿಲ್‌ ನಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ತೆರಿಗೆ ಪಾವತಿದಾರರಿಗೆ ಹಲವು ಸಕಾರಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಕಳೆದ ವರ್ಷ ಅಕ್ಟೋಬರ್‌ ನಲ್ಲಿ ಜಿಎಸ್‌ಟಿ ಕೌನ್ಸಿಲ್‌ ನ ಕೊನೆಯ ಸಭೆ ನಡೆದಿತ್ತು. ಚುನಾವಣಾ ನೀತಿ ಸಂಹಿತೆಯಿಂದಾಗಿ ಜಿಎಸ್‌ಟಿ ಕೌನ್ಸಿಲ್ ಸಭೆ ಹಲವು ದಿನಗಳಿಂದ ನಡೆದಿಲ್ಲ. ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಸೀತಾರಾಮನ್ ತಿಳಿಸಿದರು. ಪ್ರಸ್ತುತ ಕೇಂದ್ರ ನೀಡುತ್ತಿರುವ 50 ವರ್ಷಗಳ ಬಡ್ಡಿ ರಹಿತ ಸಾಲವನ್ನು ಪಡೆದುಕೊಳ್ಳುವಂತೆ ಕೇಂದ್ರ ಸಚಿವರು ಮನವಿ ಮಾಡಿದರು.

ಕೇಂದ್ರದ ಸರ್ಕಾರದಿಂದ ಬಹುದೊಡ್ಡ ನಿರ್ಧಾರ
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ತೆರಿಗೆ ಪಾವತಿದಾರರಿಗೆ ಹಲವಾರು ಸಕಾರಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಜಿಎಸ್‌ಟಿ ಯ ಸೆಕ್ಷನ್ 73 ರ ಅಡಿಯಲ್ಲಿ ಬೇಡಿಕೆ ನೋಟಿಸ್ ನೀಡಲಾಗಿದೆ.

Join Nadunudi News WhatsApp Group

ಮಾರ್ಚ್ ವೇಳೆಗೆ ತೆರಿಗೆ ಪಾವತಿದಾರರಿಗೂ ತೆರಿಗೆ ವಿನಾಯಿತಿ ನೀಡಲಾಗುವುದು ಎಂದರು. ಜಿಎಸ್ ಟಿ ವಿಚಾರವಾಗಿ ಟ್ರಿಬ್ಯೂನಲ್ , ಕೋರ್ಟ್ ಗಳಿಗೆ ಹೋಗುವ ವಹಿವಾಟಿನ ಸಮಯವನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಸ್ತುತ ದಂಡದ ಮೇಲೆ ವಿಧಿಸಲಾಗುವ ಬಡ್ಡಿಯನ್ನು ಮನ್ನಾ ಮಾಡುವ ಪ್ರಸ್ತಾಪಗಳಿವೆ. ಅದಾಗ್ಯೂ, GST ಕೌನ್ಸಿಲ್ CGST ಕಾಯ್ದೆಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದೆ.

Nirmala Sitharaman GST Council Meet
Image Credit: Hindustantimes

Join Nadunudi News WhatsApp Group