Ads By Google

ಸುದೀರ್ಘ ಸಮಯದ ಬಳಿಕ ಸಿಹಿಸುದ್ದಿ ಹಂಚಿಕೊಂಡ ನಿವೇದಿತಾ ಗೌಡ, ಸಂತಸದಲ್ಲಿ ಚಂದನ್ ಶೆಟ್ಟಿ

Ads By Google

ಕರ್ನಾಟಕದ ಬಾರ್ಬಿ ಡಾಲ್ ನಿವೇದಿತಾ ಗೌಡ ಅವರು ಒಂದೆಲ್ಲ ಒಂದು ವಿಚಾರವಾಗಿ ಅವರು ಟ್ರೆಂಡ್​ನಲ್ಲಿದ್ದಾರೆ. ಚೆಂದನ್ ಶೆಟ್ಟಿ ಮನಧರಸಿ ನಿವೇದಿತಾ ಗೌಡಾ ಸಾಮಾಜಿಕ ಜಾಲತಾಣದಲ್ಲಿ ಫುಲ್ ಆ್ಯಕ್ಟಿವ್ ಆಗಿರುವವರು ಎನ್ನಬಹುದು. ನಿವೇದಿತಾ ಗೌಡ, ಸಾಮಾಜಿಕ ಜಾಲಾತಾಣದಲ್ಲಿ ಹೆಚ್ಚು ಪ್ರಸಿದ್ಧ ಹಾಗೂ ಹೆಚ್ಚು ಟ್ರೋಲ್​ ಆಗುವ ಸೆಲೆಬ್ರಿಟಿಗಳಲ್ಲಿ ಒಬ್ಬರಾಗಿದ್ದಾರೆ.

ಸಾಮಾಜಿಕ ಜಾಲಾತಾಣದ ಮೂಲಕ ಫೇಮ್ ಪಡೆದು ನಂತರ ಬಿಗ್ಬಾಸ್ ಸೀಸನ್ನಲ್ಲಿ ತಮ್ಮ ವಿಶಿಷ್ಟ ರೀತಿಯ ಮಾತು ಹಾಗೂ ಫ್ಯಾಷನ್ ಕಾರಣದಿಂದ ಪ್ರಸಿದ್ಧರಾದವರು ಈ ಸುಂದರಿ. ಗೊಂಬೆ ಎಂದೇ ಪ್ರೀತಿಯಿಂದ ಅಭಿಮಾನಿಗಳು ಇವರನ್ನು ಕರೆಯೋದು. ಇನ್ನು ನಿವೇದಿತಾ ಗೌಡ ಏನೇ ಪೋಸ್ಟ್ ಹಾಕಿದ್ರು ಅದು ವೈರಲ್ ಆಗುತ್ತೆ.

ಅವರು ಎಲ್ಲಿಗೆ ಹೋದರೂ, ಬಂದರೂ ಸಹ ರೀಲ್ಸ್ ಮಾಡುತ್ತಾರೆ. ಅವರು ಒಂದು ಯೂಟ್ಯೂಬ್ ಚಾನೆಲ್ ಕೂಡ ಹೊಂದಿದ್ದು, ಅದರಲ್ಲಿ ತಮ್ಮ ಎಲ್ಲಾ ವಿಡಿಯೋಗಳನ್ನು ಮಾಡಿ ಹಾಕುತ್ತಾರೆ. ಒಟ್ಟಾರೆಯಾಗಿ ಅವರು ಎಲ್ಲಾ ಕಡೆ ಫೇಮಸ್​. ನಿವೇದಿತಾ ಕಿರುತೆರೆಯಲ್ಲಿ ಸಹ ಬ್ಯುಸಿ ಇರುವ ನಟಿ. ಬಿಗ್​ಬಾಸ್​ ನಂತರ ಫೇಮಸ್​ ಆದ ನಿವೇದಿತಾ, ರಾಜಾ-ರಾಣಿ ಶೋನಲ್ಲಿ ಜನರಿಗೆ ಮನರಂಜನೆ ನೀಡಿದ್ದರು. ಈಗ ಗಿಚ್ಚಗಿಲಿ ಗಿಲಿ ಶೋ ಮೂಲಕ ಕಾಮಿಡಿ ಮಾಡುತ್ತಿದ್ದು, ಅಲ್ಲೂ ಸಹ ಅವರದ್ದೇ ಹವಾ ಎನ್ನಬಹುದು. ಈ ಮೂಲಕ ಟಿವಿ ವಾಹಿನಿಯಲ್ಲಿ ಮಿಂಚುತ್ತಿದ್ದು ಅಭಿಮಾನಿಗಳ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ.

ಇತ್ತೀಚೆಗೆ ಮಿಸೆಸ್ ಇಂಡಿಯಾ 2022 ನಲ್ಲಿ ಭಾಗವಹಿಸಿ, ಪೀಪಲ್ ಚಾಯ್ಸ್ ಮಿಸೆಸ್ ಇಂಡಿಯಾ 2022 ಅವಾರ್ಡ್ ಅನ್ನು ಸಹ ಪಡೆದರು, ಇದರಿಂದ ಜನರು ಅವರನ್ನು ಎಷ್ಟು ಇಷ್ಟಪಡುತ್ತಿದ್ದಾರೆ ಎನ್ನುವುದು ಸಹ ತಿಳಿದುಬಂದಿದೆ. ನಿವೇದಿತಾ ಗೌಡ ಅವರು ಇಷ್ಟೆಲ್ಲ ಜನಪ್ರಿಯತೆ ಗಳಿಸಿದ್ದು, ಅವರಿಗೆ ಕನ್ನಡ ಮತ್ತು ತೆಲುಗು ಕಿರುತೆರೆ ಮತ್ತು ಬೆಳ್ಳಿತೆರೆಯಿಂದ ಸಾಕಷ್ಟು ಅವಕಾಶಗಳು ಬರುತ್ತಿವೆ.

ಆದರೆ ಅವುಗಳನ್ನು ಚೂಸ್ ಮಾಡುವುದರಲ್ಲಿ ಬಹಳ ಚೂಸಿ ಆಗಿರುವ ನಿವೇದಿತಾ, ಇದೀಗ ಹೊಸ ತೆಲುಗು ಪ್ರಾಜೆಕ್ಟ್ ಗೆ ಸಹಿ ಹಾಕಿದ್ದಾರಂತೆ. ಈ ವಿಚಾರವನ್ನು ಸ್ವತಃ ನಿವೇದಿತಾ ಗೌಡ ಅವರೇ ಹೇಳಿಕೊಂಡಿದ್ದಾರೆ. ಹೊಸ ಪ್ರಾಜೆಕ್ಟ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ನೀಡುವುದಾಗಿ ತಿಳಿಸಿದ್ದಾರೆ. ಟ್ಯಾಲೆಂಟ್ ಜೊತೆಗೆ ಅದೃಷ್ಟ ಇದ್ದರೆ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಇವರು ಒಂದು ಉದಾಹರಣೆ ಆಗಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಸಿನೆಮಾ ರಂಗಕ್ಕೆ ಕಾಲಿಡಬಹುದೇ ಎಂಬ ನಿರೀಕ್ಷೆ ನಿವಿ ಅಭಿಮಾನಿಗಳದ್ದಾಗಿದೆ.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: chandan shetty chandan shetty and niveditha gowda chandan shetty marriage chandan shetty niveditha gowda chandan shetty niveditha gowda love chandan shetty niveditha gowda marriage kannada rapper chandan shetty nivedita gowda nivedita gowda chandan shetty marriage niveditha and chandan niveditha gowda niveditha gowda and chandan shetty niveditha gowda chandan shetty niveditha gowda channel niveditha gowda marriage niveditha gowda youtube channel

Recent Stories

  • Entertainment
  • Headline
  • Information
  • Main News
  • Social media

Sumalatha Ambareesh: ದರ್ಶನ್ ಬಗ್ಗೆ ಕೊನೆಗೂ ಮೌನಮುರಿದ ಸುಮಲತಾ, ದೊಡ್ಡಮಗನ ಬಗ್ಗೆ ಸುಮಲತಾ ಹೇಳಿದ್ದೇನು ನೋಡಿ.

Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2024-07-05
  • Blog
  • Business
  • Information
  • Main News
  • money
  • Technology

Fujiyama EV: ಇದೆ ನೋಡಿ ಅತೀ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್, ಭರ್ಜರಿ 110 Km ಮೈಲೇಜ್.

Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…

2024-07-05
  • Business
  • Headline
  • Information
  • Main News
  • money

Tax Notice: ಈ 5 ಸ್ಥಳದಲ್ಲಿ ಹಣ ಇಟ್ಟರೆ ನಿಮ್ಮ ಮನೆಗೆ ಬರಲಿದೆ ತೆರಿಗೆ ನೋಟೀಸ್, ಹೊಸ ತೆರಿಗೆ ನಿಯಮ.

Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…

2024-07-05
  • Entertainment
  • Information
  • Main News
  • Social media

Vinay Rajkumar Marriage: ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್, ವೈರಲ್ ಆಗಿದೆ ಫೋಟೋಸ್.

Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…

2024-07-05
  • Information
  • Main News
  • Technology

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…

2024-07-05
  • Business
  • Headline
  • Information
  • Main News
  • money
  • Press

Gruha Lakshmi: ಗೃಹಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗಿಲ್ಲವಾ…? ಈ ರೀತಿ ಖಾತೆ ಚೆಕ್ ಮಾಡಿಕೊಳ್ಳಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-05