Niveditha Gowda Latest: ಹಸಿರು ಬಣ್ಣದ ಸೀರೆಯಲ್ಲಿ ಮಿಂಚಿದ ನಿವೇದಿತಾ ಗೌಡ.

Niveditha Gowda Latest Instagram Photos: ನಟಿ ನಿವೇದಿತಾ ಗೌಡ ಇದೀಗ ಸೋಶಿಯಲ್ ಮಿಡಿಯಾಡಳಿ ಆಕ್ಟಿವ್ ಆಗಿದ್ದಾರೆ. ನಿವೇದಿತಾ ಗೌಡ ಇದೀಗ ತಮ್ಮ ಹೊಸ ಫೋಟೋಶೂಟ್ ನಲ್ಲಿ ನೆಟ್ಟಿಗರ ಗಮನ ಸೆಳೆದಿದ್ದಾರೆ.

ಹಸಿರು ಬಣ್ಣದ ಸೀರೆಯಲ್ಲಿ ನೀವಿ ಫೋಟೋಗೆ ಪೋಸ್ ಕೊಟ್ಟಿದ್ದು, ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ (Niveditha Gowda) ನಲ್ಲಿ ಹಂಚಿಕೊಂಡಿದ್ದಾರೆ. ಇವರ ಫೋಟೋಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಬಿರಲ್ ಆಗುತ್ತಿದೆ.

Niveditha Gowda Latest Instagram Photos
Image Source: Instagram

ಸೀರೆಯಲ್ಲಿ ಮಿಂಚಿದ ನಿವೇದಿತಾ ಗೌಡ
ನಿವೇದಿತಾ ಗೌಡ ಇದೀಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಗಿಚ್ಚಿ ಗಿಲಿ ಗಿಲಿ (Gicchi Gili Gili Season 2) ಹಾಸ್ಯಮಯ ರಿಯಾಲಿಟಿ ಶೋ ನಲ್ಲಿ ಸಕ್ರಿಯರಾಗಿದ್ದಾರೆ.

ಈ ನಡುವೆ ನಟಿ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಹೊಸ ಹೊಸ ಫೋಟೋಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದೀಗ ನಿವಿ ತಮ್ಮ ಸೀರೆಯ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ನಿವಿಯ ಫೋಟೋಗಳಿಗೆ ನೆಟ್ಟಿಗರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Niveditha Gowda Latest Instagram Photos
Image Source: Instagram

ಇನ್ನು ಗಿಚ್ಚಿ ಗಿಲಿಗಿಲಿ ಶೋ ನಲ್ಲಿ ನಿವೇದಿತಾ ವಿಭಿನ್ನ ರೀತಿಯ ಸ್ಕಿಟ್ ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಬಿಗ್ ಬಾಸ್ ಸೀಸನ್ 5 ನಲ್ಲಿ ಸ್ಪರ್ದಿಸುವ ಮೂಲಕ ನಿವಿ ಕನ್ನಡಿಗರ ಮನ ಗೆದ್ದಿದ್ದರು. ನಂತರ ಗಿಚ್ಚಿ ಗಿಲಿ ಗಿಲಿ ಸೀಸನ್ 1 ರಲ್ಲಿ ಕೂಸ ಸ್ಪರ್ದಿಸಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು. ಇದೀಗ ಮತ್ತೆ ಗಿಚ್ಚಿ ಗಿಲಿ ಗಿಲಿ ಸೀಸನ್ 2 ನಲ್ಲಿ ಸ್ಪರ್ದಿಸುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ.

Join Nadunudi News WhatsApp Group

Niveditha Gowda Latest Instagram Photos
Image Source: Instagram

ಹಸಿರು ಬಣ್ಣದ ಸೀರೆಯಲ್ಲಿ ನಿವಿ
ನಿವೇದಿತಾ ಗೌಡ ಇದೀಗ ತಮ್ಮ ಸಾಂಪ್ರದಾಯಿಕ ನೋಟವನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಹಸಿರು ಬಣ್ಣದ ಸೀರೆಯಲ್ಲಿ ನಿವಿ ಫೋಟೋಗೆ ಪೋಸ್ ನೀಡಿದ್ದಾರೆ.

ನೀವಿಯ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಕಮೆಂಟ್ ಮಾಡುವ ಮೂಲಕ ನಿವಿಯ ಸೀರೆಯ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಿವಿಯ ಸೀರೆಯ ಲುಕ್ ಇದೀಗ ಸೋಶಿಯಲ್ ಮಿಡಿಯಾಡಳಿ ಬಾರಿ ವೈರಲ್ ಆಗುತ್ತಿದೆ.

Niveditha Gowda Latest Instagram Photos
Image Source: Instagram

Join Nadunudi News WhatsApp Group