ಸಲ್ಮಾನ್ ಖಾನ್ ಜೊತೆ ನಟಿಸಲು ನಟಿ ರಶ್ಮಿಕಾ ಮಂದಣ್ಣ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ, ಶಾಕಿಂಗ್ ಸಂಭಾವನೆ ನೋಡಿ.

ದೇಶದ ಖ್ಯಾತ ನಟರಲ್ಲಿ ನಟ ಸಲ್ಮಾನ್ ಖಾನ್ ಕೂಡ ಒಬ್ಬರು ಎಂದು ಹೇಳಬಹುದು. ನಟ ಸಲ್ಮಾನ್ ಖಾನ್ ಅವರಿಗೆ ವಯಸ್ಸಾದರೂ ಕೂಡ ಅವರ ನಟನೆಗೆ ವಯಸ್ಸಾಗಿಲ್ಲ ಎಂದು ಹೇಳಬಹುದು. ಅದೆಷ್ಟೋ ಸೂಪರ್ ಹಿಟ್ ಚಿತ್ರಗಳನ್ನ ದೇಶದ ಚಿತ್ರರಂಗಕ್ಕೆ ಕೊಟ್ಟಿರುವ ನಟ ಸಲ್ಮಾನ್ ಖಾನ್ ಅವರಿಗೆ ದೇಶದಲ್ಲಿ ಅಪಾರವಾದ ಅಭಿಮಾನಿಗಳು ಇದ್ದಾರೆ. ಇನ್ನು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಕತ್ ಚರ್ಚೆಯಲ್ಲಿ ಇರುವ ವಿಷಯ ಏನು ಅಂದರೆ ಅದೂ ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ನೋ ಎಂಟ್ರಿ ಮೇ ಎಂಟ್ರಿ ಚಿತ್ರವೆಂದು ಹೇಳಬಹುದು. ಸದ್ಯ ಈ ಚಿತ್ರದ ವಿಷಯ ಸಕತ್ ವೈರಲ್ ಆಗಲು ಕಾರಣ ಈ ಚಿತ್ರದಲ್ಲಿ 10 ನಾಯಕಿಯರು ನಟನೆ ಮಾಡುವುದರಿಂದ ಆಗಿದೆ.

ಹೌದು ಸಲ್ಮಾನ್ ಖಾನ್ ಅಭಿನಯದ ನೋ ಎಂಟ್ರಿ ಮೇ ಎಂಟ್ರಿ ಚಿತ್ರದಲ್ಲಿ ದೇಶದ ಹತ್ತು ಜನ ಟಾಪ್ ನಾಯಕಿಯರು ನಟನೆ ಮಾಡುತ್ತಿದ್ದು ಈ ಚಿತ್ರದ ದೇಶದ ಚಿತ್ರರಂಗದ ಇತಿಹಾಸದಲ್ಲಿ ದೊಡ್ಡ ಸಾಧನೆಯನ್ನ ಮಾಡುವುದರಲ್ಲಿ ಎರಡು ಮಾತಿಲ್ಲ. ಇನ್ನು ವಿಷಯಕ್ಕೆ ಬರುವುದಾದರೆ ಕನ್ನಡ ಚಿತ್ರರಂಗದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಕೂಡ ಈ ಚಿತ್ರದಲ್ಲಿ ನಟನೆಯನ್ನ ಮಾಡುತ್ತಿದ್ದು ಈ ಸುದ್ದಿ ಸಕತ್ ಚರ್ಚೆಯಲ್ಲಿ ಇದೆ. ಇನ್ನು ನಟಿ ರಶ್ಮಿಕಾ ಮಂದಣ್ಣ ದೇಶದ ಟಾಪ್ ನಟಿಯರಲ್ಲಿ ಒಬ್ಬರು ಮತ್ತು ಈ ನಟಿ ಚಿತ್ರಗಳಲ್ಲಿ ಹೆಚ್ಚಿನ ಮೊತ್ತದ ಸಂಭಾವನೆಯನ್ನ ಕೂಡ ಪಡೆದುಕೊಳ್ಳುತ್ತಾರೆ.

No entry mein no entry

ಇನ್ನು ಅದೇ ರೀತಿಯಲ್ಲಿ ನಟ ಸಲ್ಮಾನ್ ಖಾನ್ ಜೊತೆ ನೋ ಎಂಟ್ರಿ ಮೇ ಎಂಟ್ರಿ ಚಿತ್ರದಲ್ಲಿ ನಟನೆಯನ್ನ ಮಾಡಲು ನಟಿ ರಶ್ಮಿಕಾ ಮಂದಣ್ಣ ಪಡೆದ ಸಂಭಾವನೆ ಕೇಳಿದರೆ ನಿಮಗೆ ಶಾಕ್ ಆಗುತ್ತದೆ. ಹಾಗಾದರೆ ಸಲ್ಮಾನ್ ಖಾನ್ ಜೊತೆ ನಟಿಸಲು ನಟಿ ರಶ್ಮಿಕಾ ಪಡೆದ ಸಂಭಾವನೆ ಎಷ್ಟು ಎಂದು ತಿಳಿಯೋಣ ಬನ್ನಿ. ಹೌದು ನಟಿ ರಶ್ಮಿಕಾ ಮಂದಣ್ಣ ಅವರು ಬಹಳ ಭಾಷೆಯ ಚಿತ್ರರಂಗದಲ್ಲಿ ನಟನೆಯನ್ನ ಮಾಡುತ್ತಿದ್ದು ಈ ನಟಿ ದೇಶದ ಶ್ರೀಮಂತ ನಟಿಯಾಗುತ್ತಿದ್ದಾರೆ ಎಂದು ಹೇಳಬಹುದು. ಸದ್ಯ ರಶ್ಮಿಕಾ ಮಂದಣ್ಣ ಅವರು ತಮ್ಮ ಸಂಭಾವನೆಯನ್ನ ಹೆಚ್ಚು ಮಾಡಿಕೊಂಡಿದ್ದಾರೆ.

ಒಂದು ಚಿತ್ರಕ್ಕೆ ಸುಮಾರು 5 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಳ್ಳುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ಅವರು ನೋ ಎಂಟ್ರಿ ಮೇ ಎಂಟ್ರಿ ಚಿತ್ರಕ್ಕೆ ಕೊಂಚ ಹೆಚ್ಚಿನ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮೂಲಗಳಿಂದ ತಿಳಿದುಬಂದಿರುವ ಮಾಹಿತಿಯ ಪ್ರಕಾರ ನಟಿ ರಶ್ಮಿಕಾ ಮಂದಣ್ಣ ಅವರು ಸಲ್ಮಾನ್ ಖಾನ್ ಅವರ ನೋ ಎಂಟ್ರಿ ಮೇ ಎಂಟ್ರಿ ಚಿತ್ರಕ್ಕೆ 6 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ರಶ್ಮಿಕಾ ಅವರು ಎರಡನೆಯ ಹಿಂದಿ ಚಿತ್ರವಾಗಿದ್ದು ಈ ಚಿತ್ರಕ್ಕೆ 6 ಕೋಟಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಮೂಲಗಳು ಹೇಳುತ್ತಿದ್ದು ಇದರ ಸತ್ಯ ಸತ್ಯತೆ ಇನ್ನೇನು ತಿಳಿಯಬೇಕಾಗಿದೆ. ಸದ್ಯ ಈ ಚಿತ್ರ ದೊಡ್ಡ ಮಟ್ಟದ ಚಿತ್ರವಾಗಿದ್ದು ಈ ಚಿತ್ರದಲ್ಲಿ 10 ನಟಿಯರು ಕಾಣಿಸಿಕೊಳ್ಳುತ್ತಿದ್ದಾರೆ.

Join Nadunudi News WhatsApp Group

No entry mein no entry

Join Nadunudi News WhatsApp Group