1000 Rs Note: ಮತ್ತೇ ಚಲಾವಣೆಗೆ ಬರುತ್ತಾ 1000 ರೂಪಾಯಿ ನೋಟುಗಳು, ಅನುಮಾನ ಹುಟ್ಟುಹಾಕಿದ RBI.

2000 ರೂಪಾಯಿ ನೋಟುಗಳು ಬ್ಯಾನ್ ಆದ ಬೆನ್ನಲ್ಲೇ 1000 ರೂಪಾಯಿ ನೋಟುಗಳು ಚಲಾವಣೆಗೆ ಬರಲಿದೆ ಅನ್ನುವ ಸುದ್ದಿ ಈಗ ವೈರಲ್ ಆಗಿದೆ.

1000 Rs Note Update: ಇದೀಗ ದೇಶದಲ್ಲೆಡೆ 2,000 ಮುಖಬೆಲೆಯ ನೋಟ್ ಬ್ಯಾನ್  (2000 Note Ban) ಆಗುವ ವಿಚಾರಗಳು ಸಾಕಷ್ಟು ವೈರಲ್ ಆಗುತ್ತಿದೆ. ಈ ಹಿಂದೆ ಮೋದಿ ಸರ್ಕಾರ 2016 ರಲ್ಲಿ ನೋಟ್ ಬ್ಯಾನ್ ಮಾಡಿದ್ದು ಈ ವೇಳೆ ಹೊಸ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದಿದ್ದರು.

ಇದೀಗ ಮತ್ತೊಮೆ ನೋಟ್ ಬ್ಯಾನ್ ಆಗುವ ಬಗ್ಗೆ ಆರ್ ಬಿಐ ಘೋಷಣೆ ಹೊರಡಿಸಿದೆ.ಇನ್ನು 2,000 ರೂ. ನೋಟಿನ ಬದಲಾಗಿ 1,000 ಮುಖಬೆಲೆಯ ನೋಟುಗಳು ಚಲಾವಣೆಗೆ ಬರುವ ಬಗ್ಗೆ ಮಾಹಿತಿ ಕೇಳಿಬಂದಿದೆ.

Due to cancellation of 2000 rupee notes, the news of 1000 rupee notes is going to be implemented again in the next few days.
Image Credit: rediff

2,000 ರೂ. ನೋಟುಗಳನ್ನು ಬ್ಯಾನ್ ಮಾಡಿದ RBI
2,000 ಮುಖಬೆಲೆಯ ನೋಟುಗಳ ಬಿಡುಗಡೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank Of India) ತಕ್ಷಣವೇ ನಿಲ್ಲಿಸುವಂತೆ ಬ್ಯಾಂಕುಗಳಿಗೆ ಸೂಚನೆ ಹೊರಡಿಸಿದೆ. ಮಾರ್ಚ್ 2017 ಕ್ಕಿಂತ ಮೊದಲು ಹೆಚ್ಚಿನ 2,000 ನೋಟುಗಳು ಚಲಾವಣೆಗೆ ಬಂದಿದೆ.

ಈ ನೋಟುಗಳ ಜೀವಿತಾವಧಿ 4 -5 ವರ್ಷಗಳ ಕೊನೆಯಲ್ಲಿದೆ. ಈ ಮುಖಬೆಲೆಯ ನೋಟುಗಳನ್ನು ಸಾಮಾನ್ಯವಾಗಿ ವಹಿವಾಟುಗಳಿಗೆ ಬಳಸಲಾಗುವುದಿಲ್ಲ. ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು 2,000 ನೋಟುಗಳನ್ನು ಮುದ್ರಣವನ್ನು ನಿಲ್ಲಿಸಲು ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ.

The news that 1000 rupee notes will come into circulation soon after the 2000 rupee note ban has gone viral.
Image Credit: studycafe

ಚಲಾವಣೆಗೆ ಬರಲಿದೆ 1000 ರೂ.ನೋಟುಗಳು
2,000 ನೋಟುಗಳು ಬ್ಯಾನ್ ಆದ ಬಳಿಕ ಹೊಸ ನೋಟುಗಳು ಮುದ್ರಣವಾಗಲಿದೆ. 2016 ರಲ್ಲಿ 5,00 ಹಾಗೂ 1,000 ಮುಖಬೆಲೆಯ ನೋಟುಗಳು ಬ್ಯಾನ್ ಆಗಿದ್ದವು. ಈ ವೇಳೆ ಕೇವಲ 5,00 ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದವು ಹೊಸ 1,000 ನೋಟುಗಳ ಮುದ್ರಣದ ಬಗ್ಗೆ ಆರ್ ಬಿಐ ನಿರ್ಧರಿಸಿಲ್ಲ. ಆದರೆ ಈ ಬಾರಿ ಹೊಸ 1,000 ಮುಖಬೆಲೆಯ ನೋಟುಗಳ ಚಲಾವಣೆಯ ಬಗ್ಗೆ ಸುದ್ದಿಗಳು ಹರಿದಾಡುತ್ತಿವೆ.

Join Nadunudi News WhatsApp Group

2000 rupees notes have been banned in the country and there is a possibility that 1000 rupees notes will be introduced in the next few days.
Image Credit: ndtv

ಇನ್ನು 2,000 ನೋಟುಗಳ ಬ್ಯಾನ್ ಆದ ಬಳಿಕ 1,000 ನೋಟುಗಳ ಮುದ್ರಣ ಆರಂಭವಾಗಲಿದೆ ಹಾಗೂ 1,000 ಮುಖಬೆಲೆಯ ನೋಟುಗಳು ಚಲಾವಣೆಗೆ ಬರಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇನ್ನು ಜನಸಾಮಾನ್ಯರಿಗೆ ತಮ್ಮ ಬಳಿ ಇರುವ 2,000 ರೂ. ನೋಟುಗಳ ವಿನಿಮಯ ಹಾಗೂ ಠೇವಣಿ ಸೌಲಭ್ಯವು ಸೆಪ್ಟೆಂಬರ್ 30 ,2023 ರ ತನಕ ಲಭ್ಯವಿರುತ್ತದೆ.

Join Nadunudi News WhatsApp Group