Indian Gold Price: ಒಂದೇ ದಿನದಲ್ಲಿ ಬರೋಬ್ಬರಿ 1400 ರೂ. ಏರಿಕೆ, ಐತಿಹಾಸಿಕ ಏರಿಕೆ ಕಂಡ ಚಿನ್ನ.
ದಾಖಲೆಯ ಏರಿಕೆ ಕಾಣುತ್ತಿರುವ ಬಂಗಾರದ ಬೆಲೆ, ಚಿನ್ನ ಪ್ರಿಯರಿಗೆ ಬೇಸರದ ಸುದ್ದಿ.
October 14th Gold Price: ಸದ್ಯ ದೇಶದಲ್ಲಿ ಚಿನ್ನದ ದರ ಗಣನೀಯ ಏರಿಕೆ ಕಾಣುತ್ತಿದೆ. ದಿನ ಕಳೆದಂತೆ ಚಿನ್ನ ಬಡವರ ಕೈಗೆ ಸಿಗದಂತಾಗಿದೆ. October ತಿಂಗಳ ಆರಂಭದ 5 ದಿನ ಚಿನ್ನದ ಬೆಲೆಯಲ್ಲಿ ಸತತ ಏರಿಕೆ ಕಂಡಿದ್ದು ಆಭರಣ ಪ್ರಿಯಾರು ಕುಷಿಯ್ಲಲಿದ್ದರು.
ಹಲವು ತಿಂಗಳಿಂದ ಏರಿಯ್ಗುತ್ತಿರುವ ಚಿನ್ನ ಅಕ್ಟೋಬರ್ ನಲ್ಲಿ ಏರಿಕೆ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ ಆಭರಣ ಪ್ರಿಯರ ನಿರೀಕ್ಷೆ ಸುಳ್ಳಾಗಿದೆ. October ನಲ್ಲಿ ಕೂಡ ಚಿನ್ನದ ಬೆಲೆ ಹೆಚ್ಚಿನ ಏರಿಕೆ ಕಾಣುತ್ತಿದೆ.
ಚಿನ್ನದ ಬೆಲೆಯಲ್ಲಿ ಐತಿಹಾಸಿಕ ಏರಿಕೆ
ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,400 ರೂ. ಏರಿಕೆ ಕಂಡುಬಂದಿದೆ. ಈವರೆಗೆ 500 ರಿಂದ 600 ರೂ. ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಇಂದು ಒಂದೇ ದಿನದಲ್ಲಿ ಇಷ್ಟೊದು ಏರಿಕೆಯಾಗಿರುವ ನಿಜಕ್ಕೂ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಹಬಬ್ಬ ಸೀಸನ್ ಹತ್ತಿರವಾಗುತ್ತಿದ್ದಂತೆ ಎಲ್ಲರು ಚಿನ್ನ ಖರೀದಿಗೆ ಮುಂದಾಗುವುದು ಸಹಜ. ಹೀಗಾಗಿ ಚಿನ್ನದ ದರ ಇಷ್ಟೊಂದು ಏರಿಕೆ ಕಂಡಿದೆ ಎನ್ನಬಹುದು. ಇಂದು ಬೆಲೆಯಲ್ಲಿ ನೂರು ಗ್ರಾಂ ಚಿನ್ನ ಖರೀದಿಸಲು ಹೋದರೆ ನಿನ್ನೆಯಾ ದರಕ್ಕಿಂತ ಬರೋಬ್ಬರಿ 14,000 ರೂ. ಹೆಚ್ಚು ನೀಡಬೇಕಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ
ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 140 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,540 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,400 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 1120 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 44,320 ರೂ. ಆಗಿದೆ.
ನಿನ್ನೆ ಎಂಟು ಗ್ರಾಂ ಚಿನ್ನ 43,200 ರೂ. ಗೆ ಲಭ್ಯವಾಗಿತ್ತು.ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 1400 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 55400 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 54,000 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 14,000 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,54,000 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,40,000 ರೂ. ಗೆ ಲಭ್ಯವಾಗಿತ್ತು.
24 ಕ್ಯಾರೆಟ್ ಚಿನ್ನದ ಬೆಲೆ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 153 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 6,044 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,891 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 1224 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 48,352 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 47,128 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 1530 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 60,040 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 58,910 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 15,300 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 6,00,400 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,89,100 ರೂ. ಗೆ ಲಭ್ಯವಾಗಿತ್ತು.