Karnataka Gold: ಸತತ ಎರಡನೆಯ ದಿನವೂ 1400 ರೂ ಏರಿಕೆಯಾದ ಚಿನ್ನದ ಬೆಲೆ, ದಸರಾ ಹಬ್ಬದ ಖುಷಿಯಲ್ಲಿ ಬೇಸರದ ಸುದ್ದಿ.
ಸತತ ಒಂದು ವಾರದಿಂದ ಏರಿಕೆಯತ್ತ ಸಾಯುತ್ತಿರುವ ಬಂಗಾರದ ಬೆಲೆ.
October 15 Gold Price: ದೇಶಿಯ ಮಾರುಕಟ್ಟೆಯಲ್ಲಿ ಹೊಸ ವರ್ಷದ ಆರಂಭದಿಂದ ಚಿನ್ನದ ಬೆಲೆಯಲ್ಲಿ ಪ್ರತಿ ನಿತ್ಯ ವ್ಯತ್ಯಾಸವಾಗುತ್ತಿದೆ. ಏರಿಕೆ ಇಳಿಕೆಯ ನಡುವೆ ಚಿನ್ನದ ಮೇಲೆ ಹೆಚ್ಚಿನ ಬೇಡಿಕೆ ಪಡೆಯುತ್ತಲೇ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚಿರುವ ಕಾರಣ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಗಿಂತ ಹೆಚ್ಚು ಏರಿಕೆಯಾಗುತ್ತಿದೆ.
ನಿನ್ನೆ 1,400 ರೂ. ಏರಿಕೆ ಕಂಡ ಚಿನ್ನ ಇಂದು ಮತ್ತೆ ಏರಿಕೆ
ಇನ್ನು October 2023 ರ ಆರಂಭದಿಂದ ಸತತ ಐದು ದಿನಗಳು ಚಿನ್ನದ ದರ ಇಳಿಕೆಯಾಗಿತ್ತು. ಚಿನ್ನದ ದರ ಇಳಿಕೆಯಾದ ಸಮಯದಲ್ಲಿ ಆಭರಣ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನವನ್ನು ಖರೀದಿಸಿದ್ದರು. ತಿಂಗಳ ಮೊದಲ ದಿನದಂದು ಇಳಿಕೆ ಕಂಡ ಚಿನ್ನನ ಸತತ ಒಂದು ವಾರದಿಂದ ಏರಿಕೆಯತ್ತ ಸಾಗುತ್ತಲೇ ಇದೆ. ನಿನ್ನೆಯಂತೂ ಚಿನ್ನದ ಬೆಲೆಯಲ್ಲಿ 1,400 ರೂ. ಏರಿಕೆಯಾಗುವ ಮೂಲಕ ಚಿನ್ನದ ದರ ಐತಿಹಾಸಿಕ ಏರಿಕೆ ಕಂಡಿತ್ತು. ಇದೀಗ ನಿನ್ನೆಯ ಏರಿಕೆಯ ಬೆನ್ನಲ್ಲೇ ಇಂದು ಮತ್ತೆ ಚಿನ್ನ ದಿಬಾರಿಯಾಗಿದೆ.
22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ
ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 1 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,541 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,540 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 8 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 44,328 ರೂ. ಆಗಿದೆ.ನಿನ್ನೆ ಎಂಟು ಗ್ರಾಂ ಚಿನ್ನ 44,320 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 55,410 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 55,400 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,54,100 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,54,000 ರೂ. ಗೆ ಲಭ್ಯವಾಗಿತ್ತು.
24 ಕ್ಯಾರೆಟ್ ಚಿನ್ನದ ಬೆಲೆ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 1 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 6,045 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 6,044 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 8 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 48,360 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 48,352 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 60,450 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 60,040 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 6,04,500 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 6,00,400 ರೂ. ಗೆ ಲಭ್ಯವಾಗಿತ್ತು.