Today Gold Rate: ಸತತ ಏರಿಕೆಯ ನಡುವೆ ದಿಡೀರ್ 1500 ರೂ ಕುಸಿತ ಕಂಡ ಚಿನ್ನದ ಬೆಲೆ, ಚಿನ್ನ ಕೊಳ್ಳಲು ಬೆಸ್ಟ್ ಟೈಮ್.
ಸತತ ಏರಿಕೆಯ ನಡುವೆ ಕೊಂಚ ಇಳಿಕೆ ಕಂಡ ಚಿನ್ನದ ಬೆಲೆ.
October 17th Gold Price: ಸದ್ಯ ಮಾರುಕಟ್ಟೆಯಲ್ಲಿ ಸತತ ಏರಿಕೆ ಕಾಣುತ್ತಿರುವ ಚಿನ್ನ ಇಂದು ಸ್ವಲ್ಪ ಮಟ್ಟಿಗೆ ಇಳಿಕೆ ಕಾಣುತ್ತಿದೆ. ಚಿನ್ನದ ದರದ ಇಳಿಕೆ ಜನಸಮಾನ್ಯರಲ್ಲಿ ಸಂಸತ ಮೂಡಿಸುತ್ತಿದೆ. ಚಿನ್ನ ಖರೀದಿಸಲು ಜನರು ಬೆಲೆ ಇಳಿಕೆಯ ನಿರೀಕ್ಷೆಯಲ್ಲಿತ್ತಾರೆ. ಸತತ ಒಂದು ವಾರದಿಂದಲೂ ಚಿನ್ನದ ಬೆಲೆಯಲ್ಲಿ ಐತಿಹಾಸಿಕ ಏರಿಕೆ ಕಾಣುತ್ತಿದೆ.
October 6 ರಿಂದ October 16 ರವರೆಗೆ ಚಿನ್ನದ ದರ 1000 ಗಿಂತಲೂ ಅಧಿಕ ಏರಿಕೆ ಕಂಡಿದೆ ಎನ್ನಬಹುದು. ಸಾಲು ಸಾಲು ಏರಿಕೆ ಕಾಣುತ್ತಿರುವ ಚಿನ್ನ ಇಳಿಕೆ ಕಂಡಿದೆ. ಇಂದು ಚಿನ್ನದ ದರದಲ್ಲಿ 150 ರೂ. ಇಳಿಕೆಯಾಗುವ ಮೂಲಕ ಹತ್ತು ಗ್ರಾಂ ಚಿನ್ನದ ದರ 54950 ರೂ. ತಲುಪಿದೆ. ಇಂದಿನ ದಿನ ನೀವು ಚಿನ್ನವನ್ನು ಖರೀದಿಸಿದರೆ, ನೂರು ಗ್ರಾಂ ಚಿನ್ನದಲ್ಲಿ 1500 ರೂ. ಗಳನ್ನೂ ಉಳಿಸಬಹುದಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 150 ರೂ. ಇಳಿಕೆ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 15 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,495 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,510 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 43,960 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 44,080 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ. ಇಳಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 54,950 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 55,100 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,500 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,49,500 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,51,000 ರೂ. ಗೆ ಲಭ್ಯವಾಗಿತ್ತು.
ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ತಿಳಿಯಿರಿ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 16 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,995 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 6011 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 128 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 47,960 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 48,088 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಇಳಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 59,950 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 60,100 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,600 ರೂ. ಇಳಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,99,500 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 6,01,000 ರೂ. ಗೆ ಲಭ್ಯವಾಗಿತ್ತು.