Gold Update: ಆಭರಣ ಪ್ರಿಯರಿಗೆ ಮತ್ತೆ ಬೇಸರದ ಸುದ್ದಿ, ಇಂದು ಚಿನ್ನದ ಬೆಲೆಯಲ್ಲಿ 500 ರೂ. ಏರಿಕೆ.
ಮತ್ತೆ ಏರಿಕೆಯತ್ತ ಮುಖ ಮಾಡಿದ ಬಂಗಾರದ ಬೆಲೆ.
October 18th Gold Price: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಆಗುತ್ತಿದೆ. ಸತತ ಏರ್ಯ್ಕೆ ಕಂಡ ಚಿನ್ನದ ನಿನ್ನೆ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿತ್ತು. ನಿನ್ನೆಯ ಇಳಿಕೆಯ ಬೆನ್ನಲ್ಲೇ ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿರುವುದರಿಂದ ಜನ ಸಾಮಾನ್ಯರಿಗೆ ಚಿನ್ನ ಖರೀದಿಸಲು ದುಬಾರಿ ಎನಿಸುತ್ತಿದೆ.
October ತಿಂಗಳ ಮೊದಲ ದಿನದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ದು October ತಿಂಗಳ ಆರನೇ ದಿನದಿಂದ ಚಿನ್ನದ ಬೆಲೆಯಲ್ಲಿ ಅಧಿಕ ಮಟ್ಟದ ಏರಿಕೆ ಕಂಡು ಬಂದಿದೆ. ಚಿನ್ನ ಬಡವರ ಕೈಗೆಟುಕದಂತಾಗಿದೆ. ಇಂದಿನ 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ವಿವರ ತಿಳಿಯೋಣ.
22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 50 ರೂ. ಇಳಿಕೆ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 50 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,545 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,495 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 4,00 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 44,360 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 43,960 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 5,00 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 55,450 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 54,950 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 5000 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,54,500 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,49,500 ರೂ. ಗೆ ಲಭ್ಯವಾಗಿತ್ತು.
ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ತಿಳಿಯಿರಿ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 54 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 6,049 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,995 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 432 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 48,392 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 47,960 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 540 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 60,490 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 59,950 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 5,400 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 6,04,900 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,99,500 ರೂ. ಗೆ ಲಭ್ಯವಾಗಿತ್ತು.