Gold Karnataka: ಸತತ ಮೂರನೇ ದಿನವೂ ದಾಖಲೆಯ ಏರಿಕೆ ಕಂಡ ಚಿನ್ನದ ಬೆಲೆ, ಮತ್ತೆ 250 ರೂಪಾಯಿ ಏರಿಕೆ.
ಅಕ್ಟೋಬರ್ ಎರಡನೇ ವಾರದಿಂದ ಸತತ ಏರಿಕೆ ಕಾಣುತ್ತಿರುವ ಬಂಗಾರದ ಬೆಲೆ.
October 19th Gold Price: ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯ ನಡುವೆ ಚಿನ್ನದ ಬೆಲೆ ಕೂಡ ದಿನೇ ದಿನೇ ವ್ಯತ್ಯಾಸ ಕಾಣುತ್ತಿದೆ. ಚಿನ್ನದ ಖರೀದಿ (Gold Purchase) ಜನಸಾಮಾನ್ಯರಿಗೆ ಕಷ್ಟವಾಗುತ್ತಿದೆ.
ಇನ್ನು ಹೆಚ್ಚಾಗಿ ಮಧ್ಯಮ ವರ್ಗದ ಜನರು ತಮ್ಮ ಉಳಿತಾಯದ ಹಣವನ್ನು ಚಿನ್ನದ ಖರೀದಿಗೆ ಮೀಸಲಿಡುತ್ತಾರೆ. ಚಿನ್ನದ ಖರೀದಿ ಮುಂದಿನ ದಿನದಲ್ಲಿ ಹೆಚ್ಚಿನ ಲಾಭ ನೀಡುತ್ತದೆ. ಹೀಗಾಗಿ ಜನರು ತಮ್ಮ ಕೈಯಲ್ಲಿ ಸ್ವಲ್ಪ ಹಣ ಇದ್ದರು ಕೂಡ ಚಿನ್ನದ ಖರಿದಿಗೆ ಮನಸ್ಸು ಮಾಡುತ್ತಿದ್ದಾರೆ.
ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
ಆದರೆ ಹಲವು ತಿಂಗಳುಗಳಿಂದ ಚಿನ್ನದ ಬೆಲೆಯಲ್ಲಿ ಹೆಚ್ಚಿನ ಏರಿಕೆ ಕಾಣುತ್ತಿದೆ. ಸದ್ಯ October ನ ಆರಂಭದಲ್ಲಿ ಇಳಿಕೆ ಕಂಡ ಚಿನ್ನ ಮುಂದಿನ ದಿನದಲ್ಲಿ ಹೆಚ್ಚಿನ ಇಳಿಕೆ ಕಾಣುತ್ತದೆ ಎಂದು ಭಾವಿಸಿದ್ದರು. ಆದರೆ ಅಕ್ಟೋಬರ್ ಎರಡನೇ ವಾರದಿಂದ ಸತತ ಏರಿಕೆ ಕಾಣುತ್ತ ಬರುತ್ತಿದೆ.
ಚಿನ್ನದ ಬೆಲೆಯ ಸತತ ಏರಿಕೆ ದೇಶದಲ್ಲಿ ಚಿನ್ನದ ಮಾರಾಟದ ಮೇಲೆ ಪರಿಣಾಮ ಬೀರುತ್ತಿದೆ. ನಿನ್ನೆ ಚಿನ್ನದ ಬೆಲೆ ಬರೋಬರಿ 500 ರೂ. ಏರಿಕೆಯಾಗಿದ್ದು, ಇಂದು ಮತ್ತೆ 2,500 ರೂ. ಏರಿಕೆಯತ್ತ ಮುಖ ಮಾಡಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಎರಡೇ ದಿನದಲ್ಲಿ 6,000 ಗಡಿ ದಾಟಿದೆ.
22 ಕ್ಯಾರೆಟ್ ಚಿನ್ನದ ಬೆಲೆ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 25 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,570 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,545 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 44,560 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 44,360 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 55,700 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 55,450 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2,500 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,57,000ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,54,500 ರೂ. ಗೆ ಲಭ್ಯವಾಗಿತ್ತು.
ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ತಿಳಿಯಿರಿ
ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 6,079 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 6,049 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 216 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 48,608 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 48,392 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 270 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 60,760 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 60,490 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2,700 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 6,07,600 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 6,04,900 ರೂ. ಗೆ ಲಭ್ಯವಾಗಿತ್ತು.